ಹೈಮಾಸ್ಟ್‌ ದೀಪ ಅಳವಡಿಕೆಗೆ ಚಾಲನೆ


Team Udayavani, Feb 5, 2018, 4:08 PM IST

High-Mast-Mobile-Crown.jpg

ಮಸ್ಕಿ: ಪಟ್ಟಣದ ಹಳೆ ಪೊಲೀಸ್‌ ಠಾಣೆ ಹತ್ತಿರ ಹೈಮಾಸ್ಟ್‌ ವಿದ್ಯುತ್‌ ದೀಪ ಅಳವಡಿಕೆ ಕಾಮಗಾರಿಗೆ ಶಾಸಕ ಪ್ರತಾಪಗೌಡ ಪಾಟೀಲ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು ಮುಂದಿನ ದಿನಮಾನಗಳಲ್ಲಿ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಎಲ್ಲ ವಾರ್ಡ್‌ಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ. ಪಟ್ಟಣದ ಐದು ಕಡೆಗಳಲ್ಲಿ ಹೈಮಾಸ್ಟ್‌ ವಿದ್ಯುತ್‌ ದೀಪಗಳನ್ನು ಅಳವಡಿಸಲಾಗುತ್ತಿದೆ. ತಲಾ ಐದು ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಅಲ್ಲದೇ ಎಸ್‌ಸಿ ಹಾಗೂ ಎಸ್‌ಟಿ ಕಾಲೋನಿಗಳಲ್ಲಿ ವಿದ್ಯುತ್‌ ದೀಪಗಳನ್ನು ಅಳವಡಿಸಲು 50 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಡಾ| ಬಿ.ಎಚ್‌. ದಿವಟರ್‌, ರಾಜಾ ನಾಯಕ್‌, ಶ್ರೀವಾಸ ಇಲ್ಲೂರ, ಪುರಸಭೆ ಸದಸ್ಯರಾದ ಎಂ.ಅಮರೇಶ, ಸುರೇಶ
ಹರಸೂರು, ಮಹಾಂತೇಶ ಹೂವಿನಬಾವಿ, ಶರಣಪ್ಪ ಸೊಪ್ಪಿಮಠ, ಸೂಗಣ್ಣ ಬಾಳೆಕಾಯಿ, ಚಿದಾನಂದಪ್ಪ
ಕಾನಿಹಾಳ, ವೀರಭದ್ರಪ್ಪ  ಬಪ್ಪೂರು ಇತರರು ಇದ್ದರು. 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.