ಸುಧಾರಣೆಯತ್ತ ಶೈಕ್ಷಣಿಕ ವ್ಯವಸ್ಥೆ

Team Udayavani, Dec 27, 2021, 2:27 PM IST

17education’

ರಾಯಚೂರು: ಕಳೆದ ಕೆಲ ವರ್ಷಗಳಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಶೈಕ್ಷಣಿಕ ಸಂಸ್ಥೆಗಳು ಹುಟ್ಟಿಕೊಂಡಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣಗೊಳ್ಳುತ್ತಿರುವುದು ಸಮಾಧಾನಕರ ಸಂಗತಿ ಎಂದು ಎಐಸಿಸಿ ಕಾರ್ಯಕಾರಿಣಿ ಸದಸ್ಯ ಎನ್‌.ಎಸ್‌. ಬೋಸರಾಜ್‌ ತಿಳಿಸಿದರು.

ನಗರದ ಪಂ. ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಏರ್ಪಡಿಸಿದ್ದ ಎಸ್‌ಕೆಇಎಸ್‌ ಮತ್ತು ನರ್ಸಿಂಗ್‌ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 371(ಜೆ) ವಿಶೇಷ ಸ್ಥಾನಮಾನದಡಿ ಸಿಗುವ ಶೈಕ್ಷಣಿಕ ಮೀಸಲಾತಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ಉನ್ನತ ವ್ಯಾಸಂಗ ಮಾಡುವ ಮೂಲಕ ಈ ಭಾಗದ ಏಳ್ಗೆಗೆ ಯುವಕರು ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾ ಪ್ರಭಾರ ಆರೋಗ್ಯಾಧಿಕಾರಿ ಡಾ| ಸುರೇಂದ್ರ ಬಾಬು ಮಾತನಾಡಿ, ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಹಗಲಿರುಳು ಸೈನಿಕರಂತೆ ಕೋವಿಡ್‌ ಕೆಲಸದಲ್ಲಿ ತೊಡಗಿದ ಮೆಡಿಕಲ್‌ ಕಾಲೇಜ್‌ ವಿದ್ಯಾರ್ಥಿಗಳ ಶ್ರಮ ಮರೆಯುವಂತಿಲ್ಲ. ಅವರ ಈ ಸೇವೆ ಮುಂದೆ ವೃತ್ತಿಯಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದರು.

ತಾಲೂಕು ಆರೋಗ್ಯಾಧಿ ಕಾರಿ ಡಾ| ಶಾಕೀರ್‌ ಮೋಹಿನುದ್ದಿನ್‌ ಮಾತನಾಡಿ, ಎಲ್ಲ ವಿದ್ಯಾರ್ಥಿಗಳು ಚೆನ್ನಾಗಿ ಅಧ್ಯಯನ ಮಾಡುವ ಮೂಲಕ ಪ್ಯಾರಾ ಮೆಡಿಕಲ್‌ ಶಿಕ್ಷಣ ಪಡೆದು ವೈದ್ಯಕೀಯ ಸೇವೆಗೆ ಬೆನ್ನೆಲುಬಾಗಿ ನಿಲ್ಲುವಂತಾಗಬೇಕು ಎಂದರು.

ಅಮರೇಶ್‌ ರಾಯಕೋಟಿ, ದಂಡೆಪ್ಪ ಬಿರಾದಾರ, ಶಿವರಾಚಯ್ಯ, ಬಿ. ವಿಜಯ ಮಾತನಾಡಿದರು. ಬಾಳಪ್ಪ, ಮಂಜುಳಾ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆ ಕಾರ್ಯದರ್ಶಿ ಡಾ| ಬಾಬುರಾವ್‌ ಎಂ. ಶೇಗುಣಿಸಿ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.