ಅಮರೇಶ್ವರ ನಾಯಕ ವಿರುದ್ಧ ಸುಳ್ಳು ಜಾತಿ ಪ್ರಮಾಣಪತ್ರ ದೂರು ದಾಖಲು

Team Udayavani, Apr 6, 2024, 12:19 AM IST

ಅಮರೇಶ್ವರ ನಾಯಕ ವಿರುದ್ಧ ಸುಳ್ಳು ಜಾತಿ ಪ್ರಮಾಣಪತ್ರ ದೂರು ದಾಖಲು

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಶಾಲಾ ದಾಖಲೆಗಳಲ್ಲಿ ಹಿಂದೂ ಕ್ಷತ್ರಿಯ ಎಂದು ನಮೂದಿಸಿದ್ದು, ಪರಿಶಿಷ್ಟ ಪಂಗಡ ಮೀಸಲಾತಿಯಡಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆಗೆಸ್ಪರ್ಧಿಸಿದ್ದಾರೆ ಎಂದು ಲಿಂಗಸುಗೂರು ತಹಶೀಲ್ದಾರ್‌ಗೆ ಮಾನ್ವಿ ತಾಲೂಕಿನ ಕರಡಿಗುಡ್ಡ ಗ್ರಾಮದ ನರಸಿಂಹ ನಾಯಕ ದೂರು ನೀಡಿದ್ದಾರೆ.

ರಾಜಾ ಅಮರೇಶ್ವರ ನಾಯಕ ಶಾಲಾ ದಾಖಲೆಗಳಲ್ಲಿ ಹಿಂದೂ ಕ್ಷತ್ರಿಯ ಎಂದು ದಾಖಲಿಸಿದ್ದು, ಪರಿಶಿಷ್ಟ ಪಂಗಡದಲ್ಲಿ ಕ್ಷತ್ರಿಯ ಎಂಬ ಉಪಜಾತಿ ಇಲ್ಲ. ಹೀಗಾಗಿ ಅವರು ಎಸ್‌ಟಿ ಮೀಸಲಾತಿ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ರಾಜಾ ಅಮರೇಶ್ವರ ನಾಯಕ, ಚುನಾವಣೆ ಮುನ್ನ ಇಂಥ ಆರೋಪಗಳು ಬರುವುದು ಸಹಜ. ಹಿಂದೆಯೂ ಇಂಥ ಆರೋಪಗಳು ಬಂದಾಗ ಆಡಳಿತ, ನ್ಯಾಯಾಲಯ ತಳ್ಳಿ ಹಾಕಿದೆ ಎಂದಿದ್ದಾರೆ.

ಅವರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ, ಒಂದು ಅವಧಿಗೆ ಸಂಸದರೂ ಆಗಿದ್ದರು. ಹಿಂದೆಯೂ ಅವರ ವಿರುದ್ಧ ಜಾತಿ ಪ್ರಮಾಣಪತ್ರ ದುರ್ಬಳಕೆ ದೂರು ಕೇಳಿ ಬಂದಿತ್ತು.

ಟಾಪ್ ನ್ಯೂಸ್

Heavy-rain

Heavy Rain: ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಜು.15ಕ್ಕೆ ಶಾಲೆ, ಕಾಲೇಜಿಗೆ ರಜೆ

Zim-Out

IND vs ZIM T20: ಸತತ ನಾಲ್ಕು ಪಂದ್ಯ ಗೆದ್ದ ಭಾರತ, 4-1ರಲ್ಲಿ ಸರಣಿ ಕೈ ವಶ

BSF-1

Encounter: ಕುಪ್ವಾರದಲ್ಲಿ ಗಡಿ ನುಸುಳುತ್ತಿದ್ದ ಮೂವರು ಉಗ್ರರ ಹತ್ಯೆ

1-aa

Water issue; ತಮಿಳುನಾಡಿಗೆ 8,000 ಕ್ಯೂಸೆಕ್ ಕಾವೇರಿ ನೀರು ಬಿಡುತ್ತೇವೆ: ಸಿದ್ದರಾಮಯ್ಯ

1-muslim

Shiggaon; ಉಪಚುನಾವಣೆಯಲ್ಲಿ ಮುಸ್ಲಿಂ ಮುಖಂಡರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒತ್ತಾಯ

Heavy Rain ಹಾರಂಗಿಯಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ

Heavy Rain ಹಾರಂಗಿಯಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ

1-shaan

Ek Ped Maa Ke Naam ; ಒಂದೇ ದಿನ 11 ಲಕ್ಷ ಗಿಡಗಳನ್ನು ನೆಟ್ಟು ವಿಶ್ವದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basanagowda-Daddal

Valmiki Nigama Scam: ಶಾಸಕ ಬಸವನಗೌಡ ದದ್ದಲ್‌ ಬಂಧನ ಶೀಘ್ರ?

Hutti Gold Mines; ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ, ಕಾರ್ಮಿಕ ಸಾವು

Hutti Gold Mines; ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ, ಕಾರ್ಮಿಕ ಸಾವು

1-anga

Raichur; ಅಂಗವಿಕಲರಿಂದ ಲಂಚ ಪಡೆಯುತ್ತಿದ್ದ ಎಂಆರ್‌ಡಬ್ಲ್ಯೂ ಲೋಕಾಯುಕ್ತ ಬಲೆಗೆ

Raichur; 2ನೇ ದಿನವೂ ಮುಂದುವರಿದ ಇಡಿ ಅಧಿಕಾರಿಗಳ ಶೋಧನಾ ಕಾರ್ಯ

Raichur; 2ನೇ ದಿನವೂ ಮುಂದುವರಿದ ಇಡಿ ಅಧಿಕಾರಿಗಳ ಶೋಧನಾ ಕಾರ್ಯ

ED-MLA-Daddal

Valmiki Nigama Scam: ಶಾಸಕ ಬಸನಗೌಡ ದದ್ದಲ್‌ ಅಳಿಯನ ವಿಚಾರಣೆ

MUST WATCH

udayavani youtube

ಬೆಂಗಳೂರಿನಲ್ಲೊಂದು ಟ್ರಡಿಶನಲ್ ಮುಳಬಾಗಿಲು ದೋಸೆ

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

ಹೊಸ ಸೇರ್ಪಡೆ

Heavy-rain

Heavy Rain: ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಜು.15ಕ್ಕೆ ಶಾಲೆ, ಕಾಲೇಜಿಗೆ ರಜೆ

Zim-Out

IND vs ZIM T20: ಸತತ ನಾಲ್ಕು ಪಂದ್ಯ ಗೆದ್ದ ಭಾರತ, 4-1ರಲ್ಲಿ ಸರಣಿ ಕೈ ವಶ

BSF-1

Encounter: ಕುಪ್ವಾರದಲ್ಲಿ ಗಡಿ ನುಸುಳುತ್ತಿದ್ದ ಮೂವರು ಉಗ್ರರ ಹತ್ಯೆ

1-aa

Water issue; ತಮಿಳುನಾಡಿಗೆ 8,000 ಕ್ಯೂಸೆಕ್ ಕಾವೇರಿ ನೀರು ಬಿಡುತ್ತೇವೆ: ಸಿದ್ದರಾಮಯ್ಯ

1-muslim

Shiggaon; ಉಪಚುನಾವಣೆಯಲ್ಲಿ ಮುಸ್ಲಿಂ ಮುಖಂಡರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.