ನೀರುಗಳ್ಳರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ


Team Udayavani, Jul 29, 2020, 2:44 PM IST

ನೀರುಗಳ್ಳರ ವಿರುದ್ಧಕ್ರಮಕ್ಕೆ ರೈತ ಸಂಘ ಆಗ್ರಹ

ರಾಯಚೂರು: ತುಂಗಭದ್ರಾ ಎಡದಂಡೆಯ 55ನೇ ಕಾಲುವೆ ವ್ಯಾಪ್ತಿಯಲ್ಲಿ ಅಕ್ರಮ ನೀರಾವರಿ ಹೆಚ್ಚಾಗಿದ್ದು, ನೀರುಗಳ್ಳರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ರೈತ ಸಂಘದ ಮಸ್ಕಿ ತಾಲೂಕು ಘಟಕದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮಸ್ಕಿ ನೀರಾವರಿ ವ್ಯಾಪ್ತಿಗೆ ಒಳಪಡುವ ಈ ಕಾಲುವೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನೀರಾವರಿ ಮಾಡಲಾಗಿದೆ. ಸುಮಾರು 50ಕ್ಕೂ ಹೆಚ್ಚು ಪಂಪ್‌ಸೆಟ್‌ ಅಳವಡಿಕೆ ಮಾಡಲಾಗಿದೆ. ಅಕ್ರಮ ಪೈಪ್‌ ಗಳ ತೂಬುಗಳನ್ನು ಕೂಡಲೇ ಬಂದ್‌ ಮಾಡಿಸಬೇಕು. 55ನೇ ಕಾಲುವೆ 0ದಿಂದ 16 ಕಿಮೀವರೆಗೆ ಎಡಭಾಗದವರೆಗೆ ಮಾತ್ರ ನೀರಾವರಿ ಅಚ್ಚುಕಟ್ಟು ಪ್ರದೇಶವಾಗಿದೆ. ಆದರೆ, ಬಲಭಾಗದಲ್ಲೂ ನೀರಾವರಿಗೆ ನೀರು ಬಳಸಿಕೊಳ್ಳಲಾಗುತ್ತಿದೆ. ಸಿಂಧನೂರು ನೀರಾವರಿ ಇಲಾಖೆ ಇಇ ಹಾಗೂ ಮಸ್ಕಿಯ ಎಇಇ ಕೂಡಲೇ ಅಕ್ರಮ ಪಂಪ್‌ ಸೆಟ್‌ ಹಾಗೂ ಪೈಪ್‌ಗ್ಳ ತೆರವಿಗೆ ಮುಂದಾಗಬೇಕು. ಟಿಎಲ್‌ಬಿಸಿ ವ್ಯಾಪ್ತಿಯ ಅಕ್ರಮ ನೀರುಗಳ್ಳರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕೆಳಭಾಗದವರಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಕಾಲುವೆಗೆ ನೀರು ಹರಿಸಿದ ತಕ್ ಕ್ಷಣ ವಾರ ಬಂದಿ ಪ್ರಕಾರ ಮೇಲ್ಭಾಗದಲ್ಲಿ 16ನೇ ಕಿಮೀವರೆಗೂ ಗೇಜ್‌ ನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್‌ ಪಾಷಾ ದಿದ್ದಗಿ, ಆರ್‌ವೈಎಫ್‌ಐ ಸಂಘಟನೆ ರಾಜ್ಯಾಧ್ಯಕ್ಷ ಎಂ.ಗಂಗಾಧರ, ರೈತ ಮುಖಂಡರಾದ ಭೀಮಯ್ಯ ಜಾಲವಾಡ್ಗಿ, ಚೆನ್ನಾರೆಡ್ಡಿ ಸಾಗರ ಕ್ಯಾಂಪ್‌, ನಿಂಗಪ್ಪ, ನಾಗನಗೌಡ ಬಾವಿ ದಿದ್ದಗಿ, ಸಿದ್ಧನಗೌಡ ನಾಗಡಗೌಡ, ರಾಜರೆಡ್ಡಿ ಸಾಗರ ಕ್ಯಾಂಪ್‌ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Netherlands player Ryan ten Doeschate announced retirement

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ನೆದರ್ಲೆಂಡ್ ಆಲ್ ರೌಂಡರ್ ಟೆನ್ ಡೆಶ್ಕೋಟ್

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

daily-horoscope

ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

by-election-24

ದೇಗಲೂರ ಉಪ ಕದನ; ಚವ್ಹಾಣ ಪ್ರಚಾರ

devadasi23

ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

20-chennamma

ಚನ್ನಮ್ಮ ಪುತ್ಥಳಿ ಸ್ಥಾಪನೆಗೆ ಸರ್ವ ಪ್ರಯತ್ನ: ಸಿದ್ರಾಮೇಶ

rayachuru news

ಮಳಿಗೆ ದುರಸ್ತಿ, ಮರು ಹರಾಜಿನತ್ತ ನಗರಸಭೆ ಚಿತ್ತ

rayachuru news

ಸಿಂಧನೂರು ಕ್ಷೇತ್ರದಲ್ಲಿ “ಎನ್‌ಸಿಪಿ’ ಕಸರತ್ತು ಶುರು

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

8vote

ಕಾಂಗ್ರೆಸ್‌ ಪರ ಮಾಜಿ ಸಚಿವ ಮಹಾದೇವಪ ಮತಯಾಚನೆ

ದೀಪಗಳ ಉತ್ಸವಕ್ಕೆ ಚಾಲನೆ

ದೀಪಗಳ ಉತ್ಸವಕ್ಕೆ ಚಾಲನೆ

Netherlands player Ryan ten Doeschate announced retirement

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ನೆದರ್ಲೆಂಡ್ ಆಲ್ ರೌಂಡರ್ ಟೆನ್ ಡೆಶ್ಕೋಟ್

7——-

ಇಂಡಿಯಲ್ಲಿ ಬಿಜೆಪಿ ವಿರುದ್ದ ಹರಿಹಾಯ್ದ ಎಚ್ಡಿಕೆ

ಹೆಲ್ತ್‌ ಕೇರ್

ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಯಿಂದ ಮಿತ್ರಾಕ್ಲಿಪ್‌ ಯಶಸ್ವಿ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.