Udayavni Special

ಮೂರು ವರ್ಷದಿಂದ ಸಿಕ್ಕಿಲ್ಲ ಶವ ಸಂಸ್ಕಾರ ಹಣ

Team Udayavani, Dec 19, 2020, 6:03 PM IST

ಮೂರು ವರ್ಷದಿಂದ ಸಿಕ್ಕಿಲ್ಲ ಶವ ಸಂಸ್ಕಾರ ಹಣ

ದೇವದುರ್ಗ: ರಾಷ್ಟ್ರೀಯ ಭದ್ರತಾ ಯೋಜನೆಯ ನೂರಾರು ಫಲಾನುಭವಿಗಳಿಗೆ ಮೂರುವರ್ಷದಿಂದ ಅನುದಾನ ವಿಳಂಬವಾಗಿದ್ದು, ಜನ ಕಚೇರಿಗೆ ಅಲೆದಾಡುವುದು ತಪ್ಪಿಲ್ಲ.

ಕಳೆದ  2017 ರಿಂದ ರಾಷ್ಟ್ರೀಯ ಭದ್ರತಾ ಯೋಜನೆಯ ಶವ ಸಂಸ್ಕಾರ 5 ಸಾವಿರ ರೂ. ರಾಷ್ಟ್ರೀಯ ಭದ್ರತಾ ಯೋಜನೆ 20 ಸಾವಿರ ರೂ. ಅನುದಾನಕ್ಕೆ ಪಲಾನುಭವಿಗಳು ಕಚೇರಿಗೆ ಅಲೆಯುವುದು ನಿಂತಿಲ್ಲ.

ನೂರಾರು ಫಲಾನುಭವಿಗಳು: ರಾಷ್ಟ್ರೀಯ ಭದ್ರತಾ ಯೋಜನೆ ಅಡಿಯಲ್ಲಿ 20 ಸಾವಿರ ರೂ. ಸಹಾಯಧನ ಸೌಲಭ್ಯ ಪಡೆಯುವ ನೂರಾರು ಕುಟುಂಬದ ಫಲಾನುಭವಿಗಳು ಸೌಲಭ್ಯಕ್ಕಾಗಿ ತಹಶೀಲ್‌ ಕಚೇರಿಗೆ ಅಲೆದಾಡುವಂತಾಗಿದೆ.ಪರಿಶಿಷ್ಟ ಜಾತಿ ಮತ್ತು ಸಾಮಾನ್ಯ ವರ್ಗದಫಲಾನುಭವಿಗಳು 2017ರಿಂದ 20 ಸಾವಿರ ರೂ. ಸಹಾಯಧನಕ್ಕೆ ಕಚೇರಿಗೆ ತಪ್ಪದ ಅಲೆದಾಟ.2018 ರಿಂದ ಪರಿಶಿಷ್ಟ ಪಂಗಡ ಸಮುದಾಯದ140 ಕುಟುಂಬದ ಫಲಾನುಭವಿಗಳು ದಿನವಿಡೀ ಕಚೇರಿಗೆ ಅಲೆಯುತ್ತಿದ್ದಾರೆ.

2017ರಿಂದ ಪರಿಶಿಷ್ಟ ಜಾತಿ 186, ಸಾಮಾನ್ಯವರ್ಗದ 148 ಫಲಾನುಭವಿಗಳಿಗೆ ಇಲ್ಲಿವರೆಗೆ20ಸಾವಿರ ರೂ. ಅನುದಾನ ಮಂಜೂರಾಗಿಲ್ಲ. ಅದರಂತೆ 140 ಪರಿಶಿಷ್ಟ ಪಂಗಡ ವರ್ಗದ ಸಮುದಾಯ ಕುಟುಂಬದ ಫಲಾನುಭವಿಗಳಿಗೆಸಹಾಯಧನ ಪೂರೈಕೆಯಲ್ಲಿ ವಿಳಂಬವಾಗಿದೆ.

ಶವ ಸಂಸ್ಕಾರ 5 ಸಾವಿರ ರೂ.: ಕುಟುಂಬದಲ್ಲಿ ಮೃತಟ್ಟಿರುವ ವ್ಯಕ್ತಿಗೆ ಶವ ಸಂಸ್ಕಾರ ಮಾಡಲು ರಾಜ್ಯ ಸರಕಾರ 5 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ ಎರಡ್ಮೂರು ವರ್ಷಗಳಿಂದಮೃತಪಟ್ಟಿರುವ ಕುಟುಂಬದ ಫಲಾನುಭವಿಗಳಿಗೆ 5 ಸಾವಿರ ರೂ. ಪ್ರೋತ್ಸಾಹಧನ ಬಾರದ ಹಿನ್ನೆಲೆ ನಿತ್ಯ ಕಚೇರಿಗೆ ಅಲೆದಾಡುವಂತ ಸ್ಥಿತಿ ಬಂದೊದಗಿದೆ. ರಾಷ್ಟ್ರೀಯ ಭದ್ರತಾ ಯೋಜನೆ ಅಡಿಯಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ 20ಸಾವಿರ ರೂ. ಶವ ಸಂಸ್ಕಾರಕ್ಕೆ 5 ಸಾವಿರ ರೂ. ಸಹಾಯ ಧನ ರಾಜ್ಯ ಸರಕಾರ ನೀಡಲಾಗುತ್ತಿದೆ. ಪಟ್ಟಣ ಸೇರಿ ಜಾಲಹಳ್ಳಿ, ಅರಕೇರಾ, ಗಬ್ಬೂರು ನಾಲ್ಕು ಹೋಬಳಿಯ ನಾಡಕಚೇರಿಯಿಂದ ಅರ್ಜಿ ಸಲ್ಲಿಸಿದ ನೂರಾರು ಫಲಾನುಭವಿಗಳ ಅರ್ಜಿಗಳು ಕಂದಾಯ ಇಲಾಖೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಲಾಗಿದೆ.

ರಾಷ್ಟ್ರೀಯ ಭದ್ರತಾ ಯೋಜನೆ 20 ಸಾವಿರ ರೂ. ಶವ ಸಂಸ್ಕಾರ 5 ಸಾವಿರ ರೂ. ಸಹಾಯಧನ ಫಲಾನುಭವಿಗಳಿಗೆ ಆನ್‌ಲೈನ್‌ ಮೂಲಕವೇ ಜಮೆ ಮಾಡಲಾಗುತ್ತದೆ. ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ ಆಗಿಲ್ಲ. – ಮಧುರಾಜ್‌ ಯಾಳಗಿ, ತಹಶೀಲ್ದಾರ್‌.

ರಾಷ್ಟ್ರೀಯ ಭದ್ರತಾ ಯೋಜನೆ 20ಸಾವಿರ ರೂ. ಶವ ಸಂಸ್ಕಾರ 5 ಸಾವಿರ ರೂ. ಸಹಾಯ ಧನ ಸೌಲಭ್ಯ ಪಡೆಯಲುನೂರಾರು ಕುಟುಂಬದ ಫಲಾನುಭವಿಗಳು ನಿತ್ಯ ತಹಶೀಲ್‌ ಕಚೇರಿಗೆ ಅಲೆದಾಡುವುದುತಪ್ಪುತ್ತಿಲ್ಲ. ಬರುವ ಫಲಾನುಭವಿಗಳುಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿ ವಾಪಸ್‌ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ. –ರಂಗಪ್ಪ, ಸಾಬಣ್ಣ, ಫಲಾನುಭವಿಗಳು.

-ನಾಗರಾಜ ತೇಲ್ಕರ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಿಡಿ ಬಗ್ಗೆ ನಾನೇನು ಹೇಳಿಲ್ಲ, ಡಿಕೆಶಿ ಹೇಳಿದ್ದನ್ನಷ್ಟೇ ಮತ್ತೆ ಹೇಳಿದೆ: ಯತ್ನಾಳ್

ಸಿಡಿ ಬಗ್ಗೆ ನಾನೇನು ಹೇಳಿಲ್ಲ, ಡಿಕೆಶಿ ಹೇಳಿದ್ದನ್ನಷ್ಟೇ ಮತ್ತೆ ಹೇಳಿದೆ: ಯತ್ನಾಳ್

ಮೇಲ್ಸೇತುವೆಗಾಗಿ ಮತ್ತೆ ಹೋರಾಟ? ಬಗೆಹರಿಯದ ಚತುಷ್ಪಥ ಅಗಲೀಕರಣ ಕಾಮಗಾರಿ ಗೊಂದಲ

ಮೇಲ್ಸೇತುವೆಗಾಗಿ ಮತ್ತೆ ಹೋರಾಟ? ಬಗೆಹರಿಯದ ಚತುಷ್ಪಥ ಅಗಲೀಕರಣ ಕಾಮಗಾರಿ ಗೊಂದಲ

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!

ಜನರ ನಡುವೆ ಹೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ: ಡಿ ಕೆ ಶಿವಕುಮಾರ್

ಜನರ ನಡುವೆ ಹೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ: ಡಿ ಕೆ ಶಿವಕುಮಾರ್

ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು

ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ: ಈಶ್ವರಪ್ಪ ವ್ಯಂಗ್ಯ

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ: ಈಶ್ವರಪ್ಪ ವ್ಯಂಗ್ಯ

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Campaign for Covid Vaccine

ಕೆಲ ಆಸ್ಪತ್ರೆ ಸಿಬ್ಬಂದಿ ಹೆಸರೇ ಮಾಯ

ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್‌ ಮಾರಾಟ

ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್‌ ಮಾರಾಟ

ಸಿದ್ರಾಂಪುರ ಲೇಔಟ್‌ ಸುಧಾರಣೆಗೆ ಮತ್ತೆ ಪ್ರಸ್ತಾವನೆ

ಸಿದ್ರಾಂಪುರ ಲೇಔಟ್‌ ಸುಧಾರಣೆಗೆ ಮತ್ತೆ ಪ್ರಸ್ತಾವನೆ!

YISHWARAPPA

ಮೀಸಲಾತಿ ನೀಡದಿದ್ದರೆ ಈಶ್ವರಪ್ಪ ರಾಜೀನಾಮೆ ಕೊಡಲಿ

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

ಸಿಡಿ ಬಗ್ಗೆ ನಾನೇನು ಹೇಳಿಲ್ಲ, ಡಿಕೆಶಿ ಹೇಳಿದ್ದನ್ನಷ್ಟೇ ಮತ್ತೆ ಹೇಳಿದೆ: ಯತ್ನಾಳ್

ಸಿಡಿ ಬಗ್ಗೆ ನಾನೇನು ಹೇಳಿಲ್ಲ, ಡಿಕೆಶಿ ಹೇಳಿದ್ದನ್ನಷ್ಟೇ ಮತ್ತೆ ಹೇಳಿದೆ: ಯತ್ನಾಳ್

ಮೇಲ್ಸೇತುವೆಗಾಗಿ ಮತ್ತೆ ಹೋರಾಟ? ಬಗೆಹರಿಯದ ಚತುಷ್ಪಥ ಅಗಲೀಕರಣ ಕಾಮಗಾರಿ ಗೊಂದಲ

ಮೇಲ್ಸೇತುವೆಗಾಗಿ ಮತ್ತೆ ಹೋರಾಟ? ಬಗೆಹರಿಯದ ಚತುಷ್ಪಥ ಅಗಲೀಕರಣ ಕಾಮಗಾರಿ ಗೊಂದಲ

6 ವರ್ಷದೊಳಗಿನ ಮಕ್ಕಳ ಸರ್ವೇ ಕೈಗೊಳ್ಳಲು ಸೂಚನೆ

6 ವರ್ಷದೊಳಗಿನ ಮಕ್ಕಳ ಸರ್ವೇ ಕೈಗೊಳ್ಳಲು ಸೂಚನೆ

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!

ಅನುಮಾನಕ್ಕೆ ಎಡೆಮಾಡಿಕೊಟ್ಟ ಶಿಕ್ಷಕ ಹುದ್ದೆ ಸಂದರ್ಶನ

ಅನುಮಾನಕ್ಕೆ ಎಡೆಮಾಡಿಕೊಟ್ಟ ಶಿಕ್ಷಕ ಹುದ್ದೆ ಸಂದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.