ರಾಯರ ಮಧ್ಯಾರಾಧನೆ ಆಗಮಿಸಿದ ಗಾಲಿ ಜನಾರ್ದನ ರೆಡ್ಡಿ


Team Udayavani, Aug 24, 2021, 7:06 PM IST

fhfhrt

ರಾಯಚೂರು: ಷರತ್ತಿನ ಮೇರೆಗೆ ತವರು ಜಿಲ್ಲೆ ಬಳ್ಳಾರಿಗೆ ಆಗಮಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಇಂದು (ಆ.24) ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಮಂತ್ರಾಲಯದಲ್ಲಿ ನಡೆಯುತ್ತಿರು ರಾಯರ 350ನೇ ಆರಾಧನೆ ನಿಮಿತ್ತ ಮಂಗಳವಾರ ಸಂಜೆ  ಪತ್ನಿ ಅರುಣಾ ಲಕ್ಷ್ಮಿ ಸಮೇತರಾಗಿ ಆಗಮಿಸಿದರು . ಮಂಚಾಲಮ್ಮ ದೇವಿ ಹಾಗೂ ರಾಯರ ಮೂಲ ಬೃಂದಾವನ ದರ್ಶನ ಪಡೆದರು.

ಇತ್ತೀಚಿಗಷ್ಟೆ ಗಾಲಿ ಜನಾರ್ದನ ರೆಡ್ಡಿಗೆ  ಕರ್ನಾಟಕ ಮತ್ತು ಆಂಧ್ರಪ್ರದೇಶ ಜಿಲ್ಲೆಗಳಲ್ಲಿ ಎಂಟು ವಾರಗಳ ಕಾಲ ಉಳಿಯಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ಹಿಂದಿನ ಸಂದರ್ಭದಲ್ಲಿ ಬಳ್ಳಾರಿಗೆ ಭೇಟಿ ನೀಡಿದಾಗ ರೆಡ್ಡಿ ಅವರು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಪೀಠ, ರೆಡ್ಡಿ ಅವರ ಉತ್ತಮ ನಡತೆಯ ಆಧಾರದ ಮೇಲೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಈ ಪ್ರಕರಣದ ವಿಚಾರಣೆ ಇನ್ನೂ ಆರಂಭಗೊಂಡಿಲ್ಲ. ಅರ್ಜಿದಾರರು ಬಳ್ಳಾರಿಗೆ ಭೇಟಿ ನೀಡಿದಾಗ ಯಾವುದೇ ಜಾಮೀನು ಷರತ್ತನ್ನು ಉಲ್ಲಂಘಿಸಿಲ್ಲ. ಪ್ರಕರಣದ ಈ ಸಂಗತಿಗಳು ಮತ್ತು ಸನ್ನಿವೇಶಗಳನ್ನು ನೋಡಿದರೆ, ಜಾಮೀನು ಆದೇಶವನ್ನು ಮಾರ್ಪಡಿಸುವಂತೆ ನಿರ್ದೇಶಿಸಿದೆ ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ದಿನೇಶ್ ಮಹೇಶ್ವರಿ ಹೇಳಿದ್ದಾರೆ.

ಇದರೊಂದಿಗೆ, ಬಳ್ಳಾರಿ (ಕರ್ನಾಟಕ), ಕಡಪ ಮತ್ತು ಅನಂತಪುರ (ಆಂಧ್ರ ಪ್ರದೇಶ) ಜಿಲ್ಲೆಗಳಿಗೆ ಭೇಟಿ ನೀಡಲು ಮತ್ತು ಉಳಿದುಕೊಳ್ಳಲು ರೆಡ್ಡಿಗೆ ಅನುಮತಿ ನೀಡಲಾಗಿದೆ. 2015ರ ಜ. 20ರಂದು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು, ಆದರೆ ಈ ಜಿಲ್ಲೆಗಳಿಗೆ ಭೇಟಿ ನೀಡದಂತೆ ಷರತ್ತು ವಿಧಿಸಿತ್ತು.

ಟಾಪ್ ನ್ಯೂಸ್

siddu 2

ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಸೋಲಿಸಿದರೆ ಅಚ್ಚರಿಯಿಲ್ಲ: ಸಿದ್ದರಾಮಯ್ಯ

1-fdfd.

ದೂದ್ ಸಾಗರ್ ನಲ್ಲಿ ಕೋವಿಡ್ ಇದೆಯೆಂದು ಸುಳ್ಳು ಪ್ರಚಾರ; ಸ್ಪಷ್ಟನೆ

17banana

ಶಾಲೆಗಳಲ್ಲಿ ಮೊಟ್ಟೆ ವಿತರಿಸದಂತೆ ಬಸವ ಧರ್ಮ ಮಠಾಧೀಶರ ಹೇಳಿಕೆಗೆ ಖಂಡನೆ

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

15-crocodile

ಬೆಳ್ತಂಗಡಿ: ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ ರಕ್ಷಣೆ

11–sdsd

ಅಮೇಥಿಯ ಅಭಿವೃದ್ಧಿ ಪ್ರಸ್ತಾಪವೇ ಇಲ್ಲ : ರಾಹುಲ್ ಗೆ ಸ್ಮೃತಿ ಟಾಂಗ್

ashwin

ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddu 2

ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಸೋಲಿಸಿದರೆ ಅಚ್ಚರಿಯಿಲ್ಲ: ಸಿದ್ದರಾಮಯ್ಯ

18busanura

ನೀರಿನ ಬವಣೆ ತಪ್ಪಿಸಲು ಕೆರೆ ಅಭಿವೃದ್ದಿ: ಭೂಸನೂರ

17banana

ಶಾಲೆಗಳಲ್ಲಿ ಮೊಟ್ಟೆ ವಿತರಿಸದಂತೆ ಬಸವ ಧರ್ಮ ಮಠಾಧೀಶರ ಹೇಳಿಕೆಗೆ ಖಂಡನೆ

16protest

ತ್ರಿಪುರಾ ಘಟನೆ ಖಂಡಿಸಿ ಮನವಿ

onion

ಈರುಳ್ಳಿ ಮೂಟೆ ತಿಪ್ಪೆ ಸೇರಿದೆ ..!

MUST WATCH

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

udayavani youtube

ಜೋಯಿಡಾ : ರೈತರಿಗೆ ಒಂದು ಕಡೆ ಮಳೆಯ ಸಮಸ್ಯೆಯಾದರೆ ಇನ್ನೊಂದೆಡೆ ಆನೆಗಳ ಹಾವಳಿ

udayavani youtube

ವಿಭಿನ್ನ ರೀತಿಯಲ್ಲಿ ಹೂವು ಕಟ್ಟುವ ವಿಧಾನ

ಹೊಸ ಸೇರ್ಪಡೆ

siddu 2

ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಸೋಲಿಸಿದರೆ ಅಚ್ಚರಿಯಿಲ್ಲ: ಸಿದ್ದರಾಮಯ್ಯ

18busanura

ನೀರಿನ ಬವಣೆ ತಪ್ಪಿಸಲು ಕೆರೆ ಅಭಿವೃದ್ದಿ: ಭೂಸನೂರ

1-fdfd.

ದೂದ್ ಸಾಗರ್ ನಲ್ಲಿ ಕೋವಿಡ್ ಇದೆಯೆಂದು ಸುಳ್ಳು ಪ್ರಚಾರ; ಸ್ಪಷ್ಟನೆ

17banana

ಶಾಲೆಗಳಲ್ಲಿ ಮೊಟ್ಟೆ ವಿತರಿಸದಂತೆ ಬಸವ ಧರ್ಮ ಮಠಾಧೀಶರ ಹೇಳಿಕೆಗೆ ಖಂಡನೆ

aravind

ಮಹಿಳೆಯರ ಮಾಸಿಕ ಭತ್ಯೆ 1,500 ರೂ ನಿಂದ 2500 ಕ್ಕೆ : ಗೋವಾದಲ್ಲಿ ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.