ಕೃಷಿಗೂ ಉದ್ಯಮದ ಪ್ರಾಧಾನ್ಯತೆ ಸಿಗಲಿ: ಹಿರೇಮಠ

Team Udayavani, Dec 4, 2020, 2:04 PM IST

ಕೃಷಿಗೂ ಉದ್ಯಮದ ಪ್ರಾಧಾನ್ಯತೆ ಸಿಗಲಿ: ಹಿರೇಮಠ

ರಾಯಚೂರು: ದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಮಸೂದೆಗಳಿಂದ ಎದುರಾದ ಸಮಸ್ಯೆ, ಸವಾಲುಗಳ ಕುರಿತು ನಗರದ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನ ಕೇಂದ್ರದಲ್ಲಿಗುರುವಾರ “ಭಾರತ ಕೃಷಿ ಬಿಕ್ಕಟ್ಟು ಕಾರಣ,ಪರಿಣಾಮ ಮತ್ತು ಪರಿಹಾರ’ ವಿಷಯದ ಕುರಿತು ದುಂಡು ಮೇಜಿನ ಸಭೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ಪ್ರಗತಿಪರ ಚಿಂತಕರು, ಹೋರಾಟಗಾರರು, ರೈತ ಮುಖಂಡರು ವಿವಿಧ ವಿಷಯಗಳನ್ನು ಮಂಡಿಸುವ ಮೂಲಕ ಕೃಷಿ ವಲಯದಬಲವರ್ಧನೆಗೆ ಸಲಹೆ ನೀಡಿದರು. ಸಮಾಜಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಮಾತನಾಡಿ, ದೇಶದ ಆದಾಯದ ಪ್ರಧಾನ ಮೂಲವಾದ ಕೃಷಿಯನ್ನೇಸಂಪೂರ್ಣ ಕಡೆಗಣಿಸಲಾಗಿದೆ. ಕೇಂದ್ರ ಸರ್ಕಾರಕೃಷಿ ವಲಯವನ್ನು ದುರ್ಬಲ ಗೊಳಿಸುವ ನಿಟ್ಟಿನಲ್ಲಿ ಹೊಸ-ಹೊಸ ಕಾಯಿದೆ ರೂಪಿಸಿರುವುದು ಖಂಡನೀಯ. ಕೃಷಿ ವಲಯಬಲಗೊಳ್ಳಬೇಕಾದರೆ ಕೂಡಲೇ ಮಸೂದೆಗಳನ್ನು ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೃಹತ್‌ ಉದ್ಯಮಗಳಿಗೆ 5-6 ಲಕ್ಷ ಕೋಟಿ ಸಬ್ಸಿಡಿ ನೀಡುತ್ತದೆ. ಅದೇ ರೀತಿಕೃಷಿ ವಲಯವನ್ನು ಉದ್ಯಮವಾಗಿ ಪರಿಗಣಿಸಿ ಅನುದಾನ ವಿನಿಯೋಗಿಸಲಿ ಎಂದು ತಾಕೀತು ಮಾಡಿದರು.

ದೇಶಕ್ಕೆ ಆಹಾರ ಭದ್ರತೆ ಬೇಕಿದೆ. ಅದಕ್ಕಾಗಿಯೇ ಭೂಮಿ ಬಳಕೆ ಯೋಜನೆ ಜಾರಿಗೆ ತರುವುದು ಸೂಕ್ತ. ಉಳುವವನೇ ಭೂ ಒಡೆಯ ಯೋಜನೆ ಸರಿಯಾಗಿ ಜಾರಿಯಾಗಬೇಕು. ಸಹಕಾರ ಸಂಘಗಳು ಕೃಷಿ ಕ್ಷೇತ್ರದ ಪ್ರಗತಿಗೆ ಇನ್ನಷ್ಟು ಶ್ರಮಿಸಬೇಕು ಎಂದರು.

ಡಾ| ಮಂಜುನಾಥ ಪಾರಂಪರಿಕ ಕೃಷಿಯ ಮೇಲೆ ಉದಾರೀಕರಣ ನೀತಿಯ ದುಷ್ಪರಿಣಾಮಗಳು ಎಂಬ ವಿಷಯ ಮಂಡಿಸಿದರು. ಅಧ್ಯಕ್ಷತೆಯನ್ನು ರಾಘವೇಂದ್ರ ಕುಷ್ಟಗಿ, ಅಭಯ ವಹಿಸಿದ್ದರು. ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್‌, ಸಿ.ಯತಿರಾಜು, ಪತ್ರಕರ್ತ ಶಿವಸುಂದರ, ನಿರ್ಮಲಾ, ಖಾಜಾ ಅಸ್ಲಂ ಅಹಮ್ಮದ್‌, ಕರಿಯಪ್ಪ ಅಚ್ಚೊಳ್ಳಿ, ಡಿ.ಎಚ್‌. ಪೂಜಾರ, ಕೆ.ಜಿ. ವೀರೇಶ ಇದ್ದರು.

ರೈತರನ್ನು ಗೌರವದಿಂದ ನಡೆಸಿಕೊಳ್ಳುವುದು ಬಿಟ್ಟು ದಯನೀಯ ಸ್ಥಿತಿಗೆ ತಲುಪಿಸಿರುವುದು ನಿಜಕ್ಕೂ ಖೇದನೀಯ. ರೈತಾಪಿ ವರ್ಗಹಲವು ಕಾರಣಕ್ಕೆ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕೃಷಿಗಾಗಿ ಮಾಡಿದ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಅರಣ್ಯಹಾಗೂ ಕೃಷಿ ಭೂಮಿ ಅರಣ್ಯೇತರ,ಕೃಷಿಯೇತರ ಬಳಕೆಗೆ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು. – ಎಸ್‌.ಆರ್‌.ಹಿರೇಮಠ, ಸಮಾಜ ಪರಿವರ್ತನಾ ಸಮುದಾಯದ ಮುಖಂಡ

ಟಾಪ್ ನ್ಯೂಸ್

ಸಂಚಾರ ಪೊಲೀಸರಿಗೆ ಪ್ರತಿದಿನ 40 ಪ್ರಕರಣ ದಾಖಲು ಟಾರ್ಗೆಟ್‌?

ಸಂಚಾರ ಪೊಲೀಸರಿಗೆ ಪ್ರತಿದಿನ 40 ಪ್ರಕರಣ ದಾಖಲು ಟಾರ್ಗೆಟ್‌?

firee

ಚೀನದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 17 ಜನ ಸಾವು

ಮಾಲ್‌ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ

ಮಾಲ್‌ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ

1-dsfsdf

ಹಿಮಾಚಲದಲ್ಲಿ ಕಾಂಗ್ರೆಸ್ ಗೆ ಭಾರಿ ಶಾಕ್: ಕಾರ್ಯಾಧ್ಯಕ್ಷ ಮಹಾಜನ್ ಬಿಜೆಪಿಗೆ ಸೇರ್ಪಡೆ

ಪಿಎಫ್ ಐ ನಿಷೇಧ: ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಾಗಿದೆ: ಎಸ್ ಡಿಪಿಐ

ಪಿಎಫ್ ಐ ನಿಷೇಧ: ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಾಗಿದೆ: ಎಸ್ ಡಿಪಿಐ

10

ಸವಣೂರು: ವಿ.ಎ. ಕಚೇರಿಗೆ ನುಗ್ಗಿ ದಾಂಧಲೆ, ಕೊಲೆ ಯತ್ನ

ಚಾಮರಾಜನಗರ: ತಾಳಿಕಟ್ಟಿದವನಿಗೆ 3 ವರ್ಷ, ಕಟ್ಟಿಸಿದ ಶಾಸ್ತ್ರಿಗೆ 1 ವರ್ಷ ಜೈಲು ಶಿಕ್ಷೆ

ಚಾಮರಾಜನಗರ: ತಾಳಿಕಟ್ಟಿದವನಿಗೆ 3 ವರ್ಷ, ಕಟ್ಟಿಸಿದ ಶಾಸ್ತ್ರಿಗೆ 1 ವರ್ಷ ಜೈಲು ಶಿಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ವರ್ಷಕ್ಕೆ ಮಸ್ಕಿಯಲ್ಲಿ ಪ್ರತ್ಯೇಕ ಕೋರ್ಟ್‌

ಹೊಸ ವರ್ಷಕ್ಕೆ ಮಸ್ಕಿಯಲ್ಲಿ ಪ್ರತ್ಯೇಕ ಕೋರ್ಟ್‌

ರಾಯಚೂರು ಆರ್‌ಟಿಪಿಎಸ್‌ 1ನೇ ಘಟಕಕ್ಕೆ ವಯೋನಿವೃತ್ತಿ; ಬಂಕರ್‌ಗಳು ಮುರಿದು ಸ್ಥಗಿತಗೊಂಡ ಘಟಕ

ರಾಯಚೂರು ಆರ್‌ಟಿಪಿಎಸ್‌ 1ನೇ ಘಟಕಕ್ಕೆ ವಯೋನಿವೃತ್ತಿ; ಬಂಕರ್‌ಗಳು ಮುರಿದು ಸ್ಥಗಿತಗೊಂಡ ಘಟಕ

ಪಿಎಫ್‌ಐ, ಎಸ್‌ಡಿಪಿಐ ಜತೆ ಭಜರಂಗದಳ ನಿಷೇಧಿಸಲಿ: ನಲಪಾಡ್‌

ಪಿಎಫ್‌ಐ, ಎಸ್‌ಡಿಪಿಐ ಜತೆ ಭಜರಂಗದಳ ನಿಷೇಧಿಸಲಿ: ನಲಪಾಡ್‌

14-job

ಉದ್ಯೋಗ ಮೇಳ ಪ್ರಚಾರ ಯಶಸ್ವಿಗೊಳಿಸಲು ಮನವಿ

20-road

ರಸ್ತೆ ಸುರಕ್ಷತಾ ಕ್ರಮಗಳ ಜಾಗೃತಿ ಮೂಡಿಸಿ

MUST WATCH

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

ಹೊಸ ಸೇರ್ಪಡೆ

ಸಂಚಾರ ಪೊಲೀಸರಿಗೆ ಪ್ರತಿದಿನ 40 ಪ್ರಕರಣ ದಾಖಲು ಟಾರ್ಗೆಟ್‌?

ಸಂಚಾರ ಪೊಲೀಸರಿಗೆ ಪ್ರತಿದಿನ 40 ಪ್ರಕರಣ ದಾಖಲು ಟಾರ್ಗೆಟ್‌?

ಬಾಲಕನ ಅಪಹರಿಸಿ 15 ಲಕ್ಷ  ರೂ. ಸುಲಿಗೆ

ಬಾಲಕನ ಅಪಹರಿಸಿ 15 ಲಕ್ಷ  ರೂ. ಸುಲಿಗೆ

11

ಕುಷ್ಟಗಿ: ಹಲವು ವರ್ಷಗಳ ಬೇವು ಹಾಗೂ ಆಲದ ಮರ ಕಡಿತ

ಮೀಸಲಾತಿ ನೀಡೋವರೆಗೂ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಲ್ಲ: ಸಭೆ ಬಹಿಷ್ಕರಿಸಿ ಮುಖಂಡರ ಆಕ್ರೋಶ

ಮೀಸಲಾತಿ ನೀಡೋವರೆಗೂ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಲ್ಲ: ಸಭೆ ಬಹಿಷ್ಕರಿಸಿ ಮುಖಂಡರ ಆಕ್ರೋಶ

firee

ಚೀನದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 17 ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.