ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನಕ್ಕೆ ಒತ್ತಡ


Team Udayavani, Oct 6, 2018, 1:21 PM IST

ray-3.jpg

ಲಿಂಗಸುಗೂರು: ಶೈಕ್ಷಣಿಕ ಪ್ರಗತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಅವಿರತ ಶ್ರಮ ವಹಿಸಿವೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುವಂತೆ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಒತ್ತಡ ಹೇರಿದ್ದೇನೆ ಎಂದು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಲಿಂಗಸುಗೂರು ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಶುಕ್ರವಾರ ಪಟ್ಟಣದ ಈಶ್ವರ ದೇವಸ್ಥಾನದಲ್ಲಿ
ನಡೆದ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಮ್ಮರವಾಗಿ ಬೆಳೆಯುತ್ತಿವೆ. ಇದರಿಂದ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಉತ್ತಮ ಅವಕಾಶ ಕಲ್ಪಿಸಿದಂತಾಗಿದೆ. ಸ್ಪರ್ದಾತ್ಮಕ ಯುಗದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಡೆಸುವುದು ಕಷ್ಟಕರವಾಗಿದೆ. ಇದರ ನಡುವೆ ಗುಣಮಟ್ಟದ ಶಿಕ್ಷಣ ನೀಡುವುದು ಕೂಡ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.

ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವಂತರಾಯ ಕುರಿ ಮಾತನಾಡಿ, ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಹಾಗೂ ಶಿಕ್ಷಕರ
ನಡುವೆ ಯಾವುದೇ ಸಮಸ್ಯೆ ಇರಬಾರದು. ಸಹಕಾರ ಮನೋಭಾವನೆಯಿಂದ ಸಂಸ್ಥೆಗಳನ್ನು ನಡೆಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಇಲ್ಲದಿದ್ದರೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ನೀಡಿ ಸಮಾಜದಲ್ಲಿ ಉತ್ತಮ ನಾಗರಿಕನ್ನಾಗಿ ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ ಎಂದರು.

ತಾಪಂ ಅಧ್ಯಕ್ಷೆ ಶ್ವೇತಾ ಪಾಟೀಲ, ಬಿಇಒ ಚಂದ್ರಶೇಖರ ಭಂಡಾರಿ, ಒಕ್ಕೂಟದ ತಾಲೂಕು ಅಧ್ಯಕ್ಷ ಪ್ರಭುರಾಜ ಹವಾಲ್ದಾರ, ಒಕ್ಕೂಟದ ಗೌರವಾಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ, ಮಸ್ಕಿ ಒಕ್ಕೂಟದ ಗೌರವಾಧ್ಯಕ್ಷ ಮಲ್ಲಿಕಾರ್ಜುನ ನಾಯಿನೇಗಲಿ ಇತರರು ಇದ್ದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.