ಜೀವನದಲ್ಲಿ ಉತ್ತಮ ಗುರಿ ಇರಲಿ

Team Udayavani, Nov 25, 2021, 3:14 PM IST

27social

ಹುಣಸಗಿ: ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳದೆ ಸತತ ಅಧ್ಯಯನ ಜತೆಗೆ ಉತ್ತಮ ಗುರಿ ಇರಬೇಕು ಎಂದು ಡಿವೈಎಸ್‌ಪಿ ಡಾ| ದೇವರಾಜ ಹೇಳಿದರು.

ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಾಮಾಜಿಕ ಸಾಮರಸ್ಯ ವೇದಿಕೆ ಹುಣಸಗಿ ವತಿಯಿಂದ ಭಕ್ತ ಕನಕದಾಸರ ಜಯಂತಿ ನಿಮಿತ್ತ ದೇಶ ಭಕ್ತರ ಇತಿಹಾಸ ಪರಿಚಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟೇ ಓದಿದರು ಕಡಿಮೆ. ಹೀಗಾಗಿ ದೇಶದಲ್ಲಿನ ಪ್ರಚಲಿತ ವಿದ್ಯಮಾನದ ಬಗ್ಗೆ ಹಾಗೂ ಮಹಾತ್ಮರ ಜೀವನ ಚರಿತ್ರೆಯು ತಿಳಿದುಕೊಂಡಾಗ ಉತ್ತಮ ಪ್ರಜೆಯಾಗಬಹುದು ಎಂದರು.

ಸಾಮಾಜಿಕ ಸಾಮರಸ್ಯ ವೇದಿಕೆ ಮುಖಂಡ ಡಾ| ವೀರಭದ್ರಗೌಡ ಹೊಸಮನಿ ಮಾತನಾಡಿ, ವಿದ್ಯಾರ್ಥಿಗಳು ಸಮಯ ಮತ್ತು ಕಾಲ ವ್ಯರ್ಥ ಮಾಡಬಾರದು ಎಂದರು.

ಸಿಪಿಐ ದೌಲತ್‌ ಎನ್‌.ಕೆ., ಪಿಎಸ್‌ಐ ಚೇತನಕುಮಾರ ಸೌದಿ, ಚನ್ನಬಸಯ್ಯ ಹಿರೇಮಠ, ವಿ.ಎಸ್‌. ಹಿರೇಮಠ, ವಿ.ಎಸ್‌. ಬಿರಾದಾರ, ಟಿ.ಸಿ. ಸಜ್ಜನ್‌, ಸಾಮಾಜಿಕ ಸಾಮರಸ್ಯ ವೇದಿಕೆ ಸದಸ್ಯ ಬಸವರಾಜ ಮೇಲಿನಮನಿ, ರುದ್ರಗೌಡ ಬಿರಾದಾರ, ಮಹಾದೇವಪ್ಪ ಅರಕೇರಾ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.