ಕೃಷ್ಣಾ , ಭೀಮಾ ನಡುಗಡ್ಡೆಗೆ ನುಗ್ಗಿದ ನೀರು, ಸಂಕಷ್ಟದಲ್ಲಿ ಕುಟುಂಬಗಳು

Team Udayavani, Aug 11, 2019, 11:59 AM IST

ರಾಯಚೂರು: ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ನಡುಗಡ್ಡೆಗಳಿಗೆ ಪ್ರವಾಹ ಭೀತಿ ಎದುರಾಗಿದ್ದು ನೂರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ .

ತಾಲೂಕಿನ ಕುರ್ವಕುಲಾ ನಡುಗಡ್ಡೆಯವರೆಗೂ ನದಿ ನೀರು ತಲುಪಿದ್ದು, ಇಲ್ಲಿ 140 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಇಲ್ಲಿ 650 ಕ್ಕೂ ಅಧಿಕ ಜನರಿರುವ ಮಾಹಿತಿಯಿದೆ.

ನಾರಾಯಾಣಪುರ ಜಲಾಶಯದಿಂದ 6.18 ಲಕ್ಷ ಕ್ಯೂಸೆಕ್ ಹಾಗೂ ಸನ್ನತಿ ಜಲಾಶಯದಿಂದ ಭೀಮಾ ನದಿಗೆ 2.85 ಲಕ್ಷ ಕ್ಯೂಸೆಕ್ ನೀರು ಹರಿದು ಬಿಡುತ್ತಿರುವುದರಿಂದ ಅಪಾಯದ ಪ್ರಮಾಣ ಹೆಚ್ಚಾಗಿದೆ. ಜೊತೆಗೆ ಕೃಷ್ಣಾ ನದಿಗೂ 9 ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ಮಟ್ಟದ ನೀರು ಹರಿದು ಬರುತ್ತಿದೆ. ನಡುಗಡ್ಡೆಯ ಸಮೀಪ ವಾಸವಿರುವ ಜನರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ