ಸಿಂಧನೂರಿನಲ್ಲಿ ಐತಿಹಾಸಿಕ ತಿರಂಗಾ ರ್ಯಾಲಿ

Team Udayavani, Aug 12, 2022, 2:09 PM IST

8

ಸಿಂಧನೂರು: ನಗರದಲ್ಲಿ 11 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಷ್ಟ್ರಧ್ವಜದೊಂದಿಗೆ ಪಾಲ್ಗೊಂಡು ಐತಿಹಾಸಿಕವೆಂಬಂತೆ ಬೃಹತ್ ತಿರಂಗಾ ರ್ಯಾಲಿಯನ್ನು ಶುಕ್ರವಾರ ಯಶಸ್ವಿಗೊಳಿಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ತಾಲೂಕಾಡಳಿತದಿಂದ ತಿರಂಗಾ ಜಾಗೃತಿ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಶಾಸಕ ವೆಂಕಟರಾವ್ ನಾಡಗೌಡ ತಹಶೀಲ್ದಾರ್ ಕಚೇರಿ ಮೈದಾನದಲ್ಲಿ ಜಾಥಾಕ್ಕೆ ಚಾಲನೆ ನೀಡಿದರು. ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡ ಬಸವರಾಜ್, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ತಹಶೀಲ್ದಾರ್ ಅರುಣ್ ದೇಸಾಯಿ , ಪೌರಾಯುಕ್ತ ಮಂಜುನಾಥ ಗುಂಡೂರು, ತಾ.ಪಂ.ಇಒ‌ ಲಕ್ಷ್ಮೀದೇವಿ ಸೇರಿದಂತೆ ಎಲ್ಲ ಅಧಿಕಾರಿಗಳು ರ್ಯಾಲಿಯಲ್ಲಿ ಪಾಲ್ಗೊಂಡರು.

ಮೊಳಗಿದ ಕಹಳೆ: ಏಕಕಾಲಕ್ಕೆ 11 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಿನಿ ವಿಧಾನಸೌಧ ಎದುರು ವಂದೇ ಮಾತರಂ ಹಾಡಿಗೆ ಧ್ವನಿಗೂಡಿಸಿದರು. ವಿದ್ಯಾರ್ಥಿ ಸಮೂಹ ನೋಡಿ ಎಲ್ಲೆಡೆ ಹರ್ಷ ವ್ಯಕ್ತವಾಯಿತು.

ಮಹಾತ್ಮಗಾಂಧಿ ವೃತ್ತದ‌ ಮೂಲಕ ರ್ಯಾಲಿಗೆ ವಿದ್ಯಾರ್ಥಿಗಳನ್ನು ಸರದಿಯಲ್ಲಿ‌ ಕಳಿಸಲಾಯಿತು. 3 ಕಿ.ಮೀ ಉದ್ದಕ್ಕೂ ತಿರಂಗಾ ಧ್ವಜ‌ ಹಿಡಿದ ವಿದ್ಯಾರ್ಥಿಗಳು‌ ಸಾಲು ಹಬ್ಬಿದ್ದರಿಂದ ನಗರವನ್ನು ಸುತ್ತುವರಿದಂತಾಗಿತ್ತು.

ತಹಶೀಲ್ದಾರ್ ಕಚೇರಿಯಿಂದ ಆರಂಭವಾದ ಜಾಥಾ ಮರಳಿ ತಹಶೀಲ್ ಕಚೇರಿ ತಲುಪುವಷ್ಟರಲ್ಲೇ ಎರಡು‌ ತಾಸಾಗಿತ್ತು. ರ್ಯಾಲಿ ಪೂರ್ಣಗೊಳ್ಳುವ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಟಾಪ್ ನ್ಯೂಸ್

ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ – ರಾಹುಲ್

ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ – ರಾಹುಲ್

 ಸಿದ್ದರಾಮಯ್ಯ ಕಾಲದ ಶಿಕ್ಷಕರ ಅಕ್ರಮ ನೇಮಕಕ್ಕೆ ಮರುಜೀವ ಕೊಟ್ಟ ಬಿಜೆಪಿ

 ಸಿದ್ದರಾಮಯ್ಯ ಕಾಲದ ಶಿಕ್ಷಕರ ಅಕ್ರಮ ನೇಮಕಕ್ಕೆ ಮರುಜೀವ ಕೊಟ್ಟ ಬಿಜೆಪಿ

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ರಕ್ಷಣಾ ತಂಡ ದೌಡು

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ರಕ್ಷಣಾ ತಂಡ ದೌಡು

Punjabi Singer Alfaaz Attacked In Mohali

ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲು

Rohit Sharma, KL Rahul Go Past Star Pakistan Duo To Script T20I Record

ಬಾಬರ್ ಅಜಂ- ರಿಜ್ವಾನ್ ದಾಖಲೆ ಮುರಿದ ಕೆಎಲ್ ರಾಹುಲ್- ರೋಹಿತ್ ಜೋಡಿ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

ಮಕ್ಕಳ ಮನದಾಸೆ; ಬಿಸಿಯೂಟದಲ್ಲಿ ದೋಸೆ!

ಮಲ್ಲಿಕಾರ್ಜುನ ಖರ್ಗೆ ಹಾಳೂರಿಗೆ ಉಳಿದವನೇ ಗೌಡ: ಸಿ.ಎಂ.ಇಬ್ರಾಹಿಂ ಲೇವಡಿ

ಮಲ್ಲಿಕಾರ್ಜುನ ಖರ್ಗೆ ಹಾಳೂರಿಗೆ ಉಳಿದವನೇ ಗೌಡ: ಸಿ.ಎಂ.ಇಬ್ರಾಹಿಂ ಲೇವಡಿ

ಹೊಸ ವರ್ಷಕ್ಕೆ ಮಸ್ಕಿಯಲ್ಲಿ ಪ್ರತ್ಯೇಕ ಕೋರ್ಟ್‌

ಹೊಸ ವರ್ಷಕ್ಕೆ ಮಸ್ಕಿಯಲ್ಲಿ ಪ್ರತ್ಯೇಕ ಕೋರ್ಟ್‌

ರಾಯಚೂರು ಆರ್‌ಟಿಪಿಎಸ್‌ 1ನೇ ಘಟಕಕ್ಕೆ ವಯೋನಿವೃತ್ತಿ; ಬಂಕರ್‌ಗಳು ಮುರಿದು ಸ್ಥಗಿತಗೊಂಡ ಘಟಕ

ರಾಯಚೂರು ಆರ್‌ಟಿಪಿಎಸ್‌ 1ನೇ ಘಟಕಕ್ಕೆ ವಯೋನಿವೃತ್ತಿ; ಬಂಕರ್‌ಗಳು ಮುರಿದು ಸ್ಥಗಿತಗೊಂಡ ಘಟಕ

ಪಿಎಫ್‌ಐ, ಎಸ್‌ಡಿಪಿಐ ಜತೆ ಭಜರಂಗದಳ ನಿಷೇಧಿಸಲಿ: ನಲಪಾಡ್‌

ಪಿಎಫ್‌ಐ, ಎಸ್‌ಡಿಪಿಐ ಜತೆ ಭಜರಂಗದಳ ನಿಷೇಧಿಸಲಿ: ನಲಪಾಡ್‌

MUST WATCH

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

udayavani youtube

ದಿನ7 | ಕಾಳರಾತ್ರಿ ದೇವಿ

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

ಹೊಸ ಸೇರ್ಪಡೆ

ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ – ರಾಹುಲ್

ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ – ರಾಹುಲ್

 ಸಿದ್ದರಾಮಯ್ಯ ಕಾಲದ ಶಿಕ್ಷಕರ ಅಕ್ರಮ ನೇಮಕಕ್ಕೆ ಮರುಜೀವ ಕೊಟ್ಟ ಬಿಜೆಪಿ

 ಸಿದ್ದರಾಮಯ್ಯ ಕಾಲದ ಶಿಕ್ಷಕರ ಅಕ್ರಮ ನೇಮಕಕ್ಕೆ ಮರುಜೀವ ಕೊಟ್ಟ ಬಿಜೆಪಿ

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ರಕ್ಷಣಾ ತಂಡ ದೌಡು

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ರಕ್ಷಣಾ ತಂಡ ದೌಡು

Punjabi Singer Alfaaz Attacked In Mohali

ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲು

Rohit Sharma, KL Rahul Go Past Star Pakistan Duo To Script T20I Record

ಬಾಬರ್ ಅಜಂ- ರಿಜ್ವಾನ್ ದಾಖಲೆ ಮುರಿದ ಕೆಎಲ್ ರಾಹುಲ್- ರೋಹಿತ್ ಜೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.