ಅಕ್ರಮ ಮರಳು ಸಾಗಾಟ8 ಲಾರಿ ಜಪ್ತಿ: ಇಬ್ಬರ ಸೆರೆ
Team Udayavani, Mar 22, 2019, 11:29 AM IST
ದೇವದುರ್ಗ: ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಸಾಗಾಣಿಕೆ ಹಾಗೂ ನಿಗದಿಗಿಂತ ಹೆಚ್ಚು ಮರಳು ಸಾಗಿಸುತ್ತಿದ್ದ ಲಾರಿಗಳನ್ನು ಜಪ್ತಿ ಮಾಡಲಾಗಿದೆ. ಪರವಾನಗಿ ಇಲ್ಲದ 2 ಲಾರಿಗಳು, 6 ಓವರ್ ಲೋಡ್ ಇರುವ ಲಾರಿಗಳನ್ನು ಜಪ್ತಿ ಮಾಡಲಾಗಿದೆ. ಓವರ್ ಲೋಡ್ ಸಂಶಯದ ಮೇರೆಗೆ ವೇಬ್ರಿಜ್ನಲ್ಲಿ ತೂಕ ಮಾಡಿದಾಗ 8ರಿಂದ 10ಟನ್ ಮರಳು ಸಾಗಿಸುತ್ತಿರುವುದು ಕಂಡುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಓವರ್ಲೋಡ್ ಇರುವ ಕುರಿತು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ದಂಡ ಹಾಕಲು ಶಿಫಾರಸು ಮಾಡಲಾಗಿದೆ. ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದರು ಎಂದು ಪ್ರೊಬೇಷ್ನೆರಿ ಎಸ್ಪಿ ನಿಖೀಲ್ ಬಳ್ನಾವರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ