ಕ್ವಾರಂಟೈನ್‌ ಕೇಂದ್ರದಲ್ಲಿರುವ ಸದಸ್ಯರಿಗೆ ಸೋಂಕು

Team Udayavani, Jun 6, 2020, 6:26 AM IST

ಕ್ವಾರಂಟೈನ್‌ ಕೇಂದ್ರದಲ್ಲಿರುವ ಸದಸ್ಯರಿಗೆ ಸೋಂಕು

ರಾಯಚೂರು: ಜಿಲ್ಲೆಯಲ್ಲಿ ಗುರುವಾರ ದೃಢಪಟ್ಟ 88 ಪ್ರಕರಣಗಳಲ್ಲಿ ಬಹುತೇಕ ಕ್ವಾರಂಟೈನ್‌ನಲ್ಲಿರುವ ಕುಟುಂಬ ಸದಸ್ಯರಲ್ಲೇ ಹರಡಿವೆ. ಬಹುತೇಕ ಮಹಾರಾಷ್ಟ್ರದಿಂದ ಬಂದವರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸ್ಪಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವದುರ್ಗದಲ್ಲಿ 75, ರಾಯಚೂರಿನಲ್ಲಿ 9, ಲಿಂಗಸುಗೂಗುರು ತಾಲೂಕಿನಲ್ಲಿ 2, ಮಾನ್ವಿ, ಸಿಂಧನೂರಿನಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ. ನಗರದಲ್ಲಿ ಪಶ್ಚಿಮ ಠಾಣೆ ಮೂವರು ಪೇದೆಗಳು, ಅಸ್ಕಿಹಾಳನ ಆಶಾ ಕಾರ್ಯಕರ್ತೆ, ರಾಂಪುರದ ಪೋಸ್ಟ್‌ಮ್ಯಾನ್‌ಗೆ ಸೋಂಕು ತಗುಲಿದೆ. ಇನ್ನೂ ನಾಲ್ವರು ಕ್ವಾರಂಟೈನ್‌ನಲ್ಲಿದ್ದು, ಅವರಿಗೆ ಮಹಾರಾಷ್ಟ್ರದ ಹಿನ್ನೆಲೆಯಿದೆ. ಹೀಗಾಗಿ ಗೋಲ್‌ ಮಾರ್ಕೆಟ್‌, ರಾಂಪುರ, ಅಸ್ಕಿಹಾಳಗಳನ್ನು ಕಂಟೆನ್ಮೆಂಟ್‌ ಏರಿಯಾ ಎಂದು ಘೋಷಿಸಿರುವುದಾಗಿ ತಿಳಿಸಿದರು.

ಕೃಷಿ ವಿವಿಯಲ್ಲಿರುವ ಕ್ವಾರಂಟೈನ್‌ನಿಂದ ಪೊಲೀಸರು, ಪೋಸ್ಟ್ ಮ್ಯಾನ್‌ಗೆ ಸೋಂಕು ತಗುಲಿರಬಹುದು. ಆಶಾ ಕಾರ್ಯಕರ್ತೆಯ ಪ್ರಯಾಣ ಹಿನ್ನೆಲೆ ಪತ್ತೆ ಹಚ್ಚಲಾಗುತ್ತಿದೆ. ಅವರ ಸೋದರ ಬೆಂಗಳೂರಿಗೆ ಹೋಗಿ ಬಂದಿದ್ದರು. ಮಾನ್ವಿಯಲ್ಲಿ ಹೈದರಾಬಾದ್‌ನಿಂದ ಬಂದ ಸಾಫ್ಟವೇರ್‌ ಉದ್ಯೋಗಿಗೆ ಸೋಂಕು ತಗುಲಿದೆ. ಮತ್ತೂಬ್ಬ ವೃದ್ಧನಿಗೆ ಸೋಂಕು ತಗುಲಿದ್ದು, ಅವರ ಸ್ಥಿತಿ ತುಸು ಗಂಭೀರವಾಗಿದೆ. ಲಿಂಗಸುಗೂರು ತಾಲೂಕು ಕಡ್ಕಲ್‌, ಹಟ್ಟಿಯಲ್ಲಿ ಮಹಾರಾಷ್ಟ್ರದಿಂದ ಬಂದ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇನ್ನೂ ದೇವದುರ್ಗದ ಕೊತ್ತದೊಡ್ಡಿ ಕ್ವಾರಂಟೈನ್‌ ನಲ್ಲಿ 46, ನಾಗರಗುಂಡಾ ಕ್ವಾರಂಟೈನ್‌ನಲ್ಲಿ 29 ಪ್ರಕರಣ ದೃಢಪಟ್ಟಿವೆ. ಅವರೆಲ್ಲ ಮುಂಬೈನಿಂದ ಬಂದಿದ್ದು, ಕುಟುಂಬದ ಸದಸ್ಯರಿಗೆ ಹೆಚ್ಚಾಗಿ ಸೋಂಕು ತಗುಲಿದೆ ಎಂದು ತಿಳಿಸಿದರು.

ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ ಮಾತನಾಡಿ, ಕ್ವಾರಂಟೈನ್‌ ನಿಂದ ರೋಗಿಗಳು ತಪ್ಪಿಸಿಕೊಂಡು ಹೋಗಿಲ್ಲ. ಮಸ್ಕಿಯಿಂದ ಮೂವರು ತಪ್ಪಿಸಿಕೊಂಡು ಹೋಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಪೇದೆಗಳಿಗೆ ಸೋಂಕು ತಗುಲಿದ್ದು, ಅವರ ಸಂಪರ್ಕಿತರನ್ನು ಪ್ರತ್ಯೇಕ ಕ್ವಾರಂಟೈನ್‌ ಮಾಡಲಾಗಿದೆ. ಎಲ್ಲ ಪೊಲೀಸರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು. ಎಡಿಸಿ ದುರುಗೇಶ, ಸಹಾಯಕ ಆಯುಕ್ತ ಸಂತೋಷ ಎಸ್‌. ಕಾಮಗೌಡ, ಆರೋಗ್ಯ ಇಲಾಖೆ ಡಾ| ರಾಮಕೃಷ್ಣ, ಡಾ| ನಾಗರಾಜ್‌ ಇದ್ದರು.

ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಕೆಲವೊಂದು ತಪ್ಪುಗಳಾಗಿದ್ದು, ಅಲ್ಲಿ ಉಲ್ಲೇಖೀಸಿದ ರೋಗಿಗಳ ಸಂಖ್ಯೆಗೂ ಸೋಂಕಿತರ ಸಂಖ್ಯೆಗೂ ತಾಳೆ ಆಗುತ್ತಿಲ್ಲ. ಸೋಂಕು ಹೆಚ್ಚಾಗಿ ಬಂದಿರುವ ಕ್ವಾರಂಟೈನ್‌ನಗಳಲ್ಲಿ ಆ ಸಂಖ್ಯೆಯ ರೋಗಿಗಳೇ ಇಲ್ಲ. ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಸರ್ಕಾರದ ಗಮನಕ್ಕೆ ತರಲಾಗಿದೆ.  -ಆರ್‌. ವೆಂಕಟೇಶಕುಮಾರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.