![1-MPP](https://www.udayavani.com/wp-content/uploads/2024/06/1-MPP-415x237.jpg)
K Annamalai; ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಅಣ್ಣಾಮಲೈ
Team Udayavani, May 25, 2024, 12:21 PM IST
![K Annamalai](https://www.udayavani.com/wp-content/uploads/2024/05/annmalai-620x342.jpg)
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಭೇಟಿ ನೀಡಿ ರಾಯರ ದರ್ಶನ ಪಡೆದರು.
ರಾಯರ ಮೂಲ ಬೃಂದಾವನ ದರ್ಶನ ಪಡೆದರು. ಬಳಿಕ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿ ಕೆಲ ಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಶ್ರೀಗಳು ಅಣ್ಣಾಮಲೈ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ಟಾಪ್ ನ್ಯೂಸ್
![1-MPP](https://www.udayavani.com/wp-content/uploads/2024/06/1-MPP-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ](https://www.udayavani.com/wp-content/uploads/2024/06/Pay-Commission-150x64.jpg)
June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ
![Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ](https://www.udayavani.com/wp-content/uploads/2024/06/raic-150x83.jpg)
Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
![Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ](https://www.udayavani.com/wp-content/uploads/2024/06/raichur-1-150x83.jpg)
Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ
![court](https://www.udayavani.com/wp-content/uploads/2024/06/court-5-150x83.jpg)
ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಸಜೆ: ಸಂತ್ರಸ್ತ ಬಾಲಕಿಗೆ 9 ಲಕ್ಷ ರೂ. ಪರಿಹಾರ
![Lingasugur; Akshara Dasoha officer attempted](https://www.udayavani.com/wp-content/uploads/2024/06/maunesh-150x83.jpg)
Lingasugur; ಅಕ್ಷರ ದಾಸೋಹ ಅಧಿಕಾರಿ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.