ಆರ್‌ಪಿಐ ಪಕ್ಷದಿಂದ 100 ಕ್ಷೇತ್ರಗಳಲ್ಲಿ ಸ್ಪರ್ಧೆ: ಕೃಷ್ಣಪ್ಪ

Team Udayavani, Feb 20, 2018, 1:13 PM IST

ray-1.jpg

ರಾಯಚೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆರ್‌ಪಿಐ ಜಾತ್ಯತೀತ ಪಕ್ಷದಿಂದ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್‌. ಕೃಷ್ಣಪ್ಪ ಗುಣಸಾಗರ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರ ಮಟ್ಟದಲ್ಲಿರುವ ಆರ್‌ಪಿಐ ಜಾತ್ಯತೀತ ಪಕ್ಷವನ್ನು ಕರ್ನಾಟಕದಲ್ಲಿ ಬಲವರ್ಧನೆಗೊಳಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಜಿಲ್ಲಾ, ನಗರ ಹಾಗೂ ಇತರೆ ಸಮಿತಿಗಳನ್ನು ರಚಿಸಲಾಗುತ್ತಿದೆ. ಹೋದಲ್ಲೆಲ್ಲ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ರಾಯಚೂರು ನಗರ ಸಾಮಾನ್ಯ ಕ್ಷೇತ್ರಕ್ಕೆ ಆರ್‌ಪಿಐ ಜಾತ್ಯತೀತ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರಾಮಣ್ಣ ಆರ್‌.ಎಚ್‌.ಜೆ. ಅವರಿಗೆ ಟಿಕೆಟ್‌ ನೀಡಲಾಗುವುದು. ಉಳಿದ ಕ್ಷೇತ್ರಗಳಿಗೆ ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಹಿರಂಗ ಪಡಿಸಲಾಗುವುದು ಎಂದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ಸರ್ಕಾರ ದೀನ ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರ ಹಾಗೂ ಇತರೆ ವರ್ಗಗಳ ಅಭಿವೃದ್ಧಿ ಮಾಡುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ಸಿಎಂ ಸಿದ್ದರಾಮಯ್ಯ ಅವುಗಳನ್ನು ಪರಿಹರಿಸದೇ ಜನರಿಗೆ ಮೋಸ ಮಾಡಿದ್ದಾರೆ ಎಂದು ದೂರಿದರು. ಈ ವಿಧಾನಸಭೆ ಚುನಾವಣೆಯಲ್ಲಿ 100 ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಪಕ್ಷದ ಪ್ರಚಾರ, ಸಂಘಟನೆಯನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲಿದ್ದು, ಮುಂದಿನ ಐದು ವರ್ಷದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುವುದು ಎಂದು ಹೇಳಿದರು.

ರಾಜ್ಯ ಕಾರ್ಯಾಧ್ಯಕ್ಷ ರಾಮಣ್ಣ ಆರ್‌.ಎಚ್‌. ಜೆ, ಮಹಿಳಾ ಸಮಿತಿ ರಾಜ್ಯಾಧ್ಯಕ್ಷೆ ವನಿತಾ ಎಂ., ಮುಖಂಡರಾದ ಎನ್‌.ರಾಜ, ಮಂಜುಳಾ, ಎಂ.ಶಿವರಾಜ, ತಾಯಪ್ಪ ಇದ್ದರು.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.