ಬೆಳೆಹಾನಿ: ಸಿಎಂ ಪರಿಹಾರ ಘೋಷಣೆ ಮಾಡಲಿ

Team Udayavani, Nov 23, 2021, 5:32 PM IST

25cm

ಮುದಗಲ್ಲ: ಕಟಾವಿಗೆ ಬಂದಸ ತೊಗರಿ, ಭತ್ತ ಸತತ ಮಳೆಗೆ ಹಾಳಾಗಿದ್ದು, ಮುಖ್ಯಮಂತ್ರಿಗಳು ಬೆಳೆ ಸಮೀಕ್ಷೆ ನಡೆಯಿಸಿ ರೈತರಿಗೆ ಬೆಳೆಹಾನಿ ಪರಿಹಾರ ಘೋಷಣೆ ಮಾಡಬೇಕು ಎಂದು ಶಾಸಕ ಆರ್‌.ಬಸನಗೌಡ ತುರ್ವಿಹಾಳ ಹೇಳಿದರು. ಸಮೀಪದ ದೇಸಾಯಿ ಭೋಗಾಪುರ, ತಲೇಖಾನ ಗ್ರಾಮಗಳಲ್ಲಿ ಹಾಳಾದ ತೊಗರಿ ಬಿತ್ತನೆ ಮಾಡಿದ ಹೊಲಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.

ತೊಗರಿಯನ್ನೇ ನಂಬಿದ ರೈತರಿಗೆ ಮಳೆ ಕಾಟ ಹೆಚ್ಚಿದೆ. ತೊಗರಿ ಕಟಾವು ಬಂದಾಗ ಸತತ ಮಳೆಗೆ ಕಾಯಿಯೊಳಗೆ ಮೊಳಕೆಯೊಡೆದಿದೆ. ಇದರಿಂದ ತೀರಾ ನಷ್ಟವಾಗಿದೆ ಎಂದು ದೇಸಾಯಿ ಭೋಗಾಪುರ ಗ್ರಾಮದ ಶಂಕ್ರಪ್ಪ ಶಾಸಕರ ಎದುರು ಆಳಲು ತೊಡಿಕೊಂಡರು.

ನಂತರ ಶಾಸಕರು ಮಾತನಾಡಿ, ಅಕಾಲಿಕ ಮಳೆಯಿಂದ ಈ ಭಾಗದಲ್ಲಿ 15 ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಒಂದು ವಾರ ಸತತ ಮಳೆ ಸುರಿದ ಪರಿಣಾಮ ಕಟಾವಿಗೆ ಬಂದ ತೊಗರಿ, ಭತ್ತ ಹಾಳಾಗಿದೆ. ಕೂಡಲೇ ಸರಕಾರ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು. ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಮಲ್ಲಿಕಾರ್ಜುನ ಪಾಟೀಲ್‌ ಯದ್ದಲದಿನ್ನಿ, ಹನುಮೇಶ ಬಾಗೋಡಿ, ಶಂಭುಲಿಂಗಪ್ಪ ವಿಟ್ಲಾಪೂರ, ಮಂಜು ಹಡಗಲಿ ತಾಂಡಾ, ಪತ್ಯಪ್ಪ ರಾಠೊಡ, ಸೀನಪ್ಪ ಹಾಗೂ ಗ್ರಾಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.