Udayavni Special

ಪೂರ್ಣ ಪ್ರಮಾಣದ ವಿವಿ ಆರಂಭಿಸಲು ಪತ್ರ ಚಳವಳಿ


Team Udayavani, Sep 16, 2018, 2:53 PM IST

ray-2.jpg

ರಾಯಚೂರು: ನೂತನ ರಾಯಚೂರು ವಿಶ್ವವಿದ್ಯಾಲಯವನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಬೇಕಾದ ಅಗತ್ಯ
ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ಪತ್ರ ಚಳವಳಿ ನಡೆಸಿದರು.

ನಗರದ ಸೇವಾ ಸಮಾಜ ಕಾರ್ಯ ಕಾಲೇಜಿನಲ್ಲಿ ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ
ವಿದ್ಯಾರ್ಥಿಗಳು ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಸಮಿತಿ ಮುಖಂಡ ಡಾ| ರಜಾಕ ಉಸ್ತಾದ್‌ ಮಾತನಾಡಿ, ರಾಜ್ಯ ವಿಶ್ವವಿದ್ಯಾಲಯಗಳ ಅಧಿ ನಿಯಮ 2017ಕ್ಕೆ ರಾಜ್ಯಪಾಲರು ಅಂಕಿತ ಹಾಕದ ಕಾರಣ ರಾಯಚೂರು ಹೊಸ ವಿಶ್ವವಿದ್ಯಾಲಯ ಪೂರ್ಣ ಪ್ರಮಾಣದಲ್ಲಿ ಶುರುವಾಗುತ್ತಿಲ್ಲ. ಜಿಲ್ಲೆಗೆ ಹೊಸ ವಿವಿ ಘೋಷಿಸಿ ವರ್ಷ ಕಳೆದರೂ ಅನುಷ್ಠಾನ ಮಾತ್ರ ಆಗುತ್ತಿಲ್ಲ. ಇದರಿಂದ ಹೆಸರಿಗಷ್ಟೇ ವಿವಿ ಎನ್ನುವಂತಾಗಿದ್ದು, ಉನ್ನತ ವ್ಯಾಸಂಗಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ರಾಯಚೂರು ವಿಶ್ವವಿದ್ಯಾಲಯಕ್ಕೆ ಬೇಕಾದ ಅನುದಾನ, ಮೂಲ ಸೌಲಭ್ಯ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ನೇಮಕ ಸೇರಿ ಇತರೆ ವಿಷಯಗಳಲ್ಲಿ ಕಾಲಹರಣ ಮಾಡುತ್ತಿರುವುದು ಸರಿಯಲ್ಲ. ಕಳೆದ ಮಾರ್ಚ್‌ನಲ್ಲಿ ವಿವಿ ಅನುಮೋದನೆಗಾಗಿ ಕಳುಹಿಸಲಾಗಿದೆ. ಆದರೆ, ಆರು ತಿಂಗಳಾದರೂ ರಾಜ್ಯಪಾಲರು ಅದಕ್ಕೆ ಅನುಮೋದನೆ
ನೀಡದಿರುವುದು ವಿಪರ್ಯಾಸ. ನಮ್ಮ ಬೇಡಿಕೆಗೆ ಸ್ಪಂದನೆ ಸಿಗದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು
ಎಚ್ಚರಿಸಿದರು. 

ಪ್ರಾಚಾರ್ಯ ಡಾ| ಶರಣಬಸವ ಪಾಟೀಲ, ಮುಖಂಡರಾದ ಹಜುಲ್ಲಾ, ಪಿ.ಬಸವರಾಜ, ಈರಣ್ಣ ಬೆಂಗಾಲಿ, ಎಂ.ಜಿ.ಮಾಲ್ಲಾ ಸೇರಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕಲಬುರಗಿ : ಪ್ರೌಢ ಶಾಲೆಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಸಂಸದ ಓವೈಸಿ ವಿಜಯಪುರ ಪ್ರವೇಶಕ್ಕೆ ನಿರ್ಬಂಧ

redmi

ರೆಡ್ ಮಿ ನೋಟ್‍-10 ಸರಣಿಯ 3 ಫೋನ್‍ಗಳ ಬಿಡುಗಡೆ: ಏನಿವುಗಳ ವಿಶೇಷ? ರೇಟ್‍ ಎಷ್ಟು?

gfgfgxcfdsfsdfds

ನಂದಿ ಗಿರಿಧಾಮಕ್ಕೆ ರೋಪ್ ವೇ ಪ್ಲಾನ್: ಒಂದು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ನಿರ್ಧಾರ

ಹದಗಹಗಹಗ

ಲಂಚದ ಆರೋಪ : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತು

Chikkaballapura

ಕನಸಿನಲ್ಲಿ ಹೇಳಿದಂತೆ ಬಾಲಕನಿಗೆ ವಿಗ್ರಹ ಸಿಕ್ಕಿದೆಯೇ? ವಿಸ್ಮಯಯೋ, ವದಂತಿಯೋ?
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 High school but not college at all!

10 ಪ್ರೌಢಶಾಲೆ ಇದ್ದರೂ ಒಂದೂ ಕಾಲೇಜಿಲ್ಲ!

Location verification by the authorities

ಲೋಡ್‌ ಶೆಡ್ಡಿಂಗ್‌ಗೆ ಜನ ಹೈರಾಣ:ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಅಕ್ಕಿ ಅಕ್ರಮ ಅಡ್ಡೆಗಳ ಮೇಲೆ ದಿಢೀರ್‌ ದಾಳಿ

ಅಕ್ಕಿ ಅಕ್ರಮ ಅಡ್ಡೆಗಳ ಮೇಲೆ ದಿಢೀರ್‌ ದಾಳಿ

Jaladurga

ಜಲದುರ್ಗ ನೀರಾವರಿ ಯೋಜನೆಗೆ ಮರುಜೀವ

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಿಸಿಲ ತಾಪ; 42ಡಿಗ್ರಿ ಗಡಿ ದಾಟಲಿದೆ ತಾಪ

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಿಸಿಲ ತಾಪ; 42ಡಿಗ್ರಿ ಗಡಿ ದಾಟಲಿದೆ ತಾಪ

MUST WATCH

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

udayavani youtube

ಜೂನಿಯರ್ ಮೇಲೆ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು

udayavani youtube

ಕಾರುಗಳ ಢಿಕ್ಕಿ : ಗುದ್ದಿದ ರಭಸಕ್ಕೆ ಕಳಚಿಹೋದ ಚಕ್ರ

udayavani youtube

ಮಂಗಳೂರು : ಗಡ್ಡ, ಮೀಸೆ ಬೋಳಿಸುವಂತೆ ರ್ಯಾಗಿಂಗ್ : ಆರೋಪಿಗಳ ಬಂಧನ

udayavani youtube

ಅಮೆರಿಕಾದ ಮೇಲೆ ಭಾರತೀಯ ಅಮೆರಿಕನ್ನರು ಹಿಡಿತ ಸಾಧಿಸುತ್ತಿದ್ದಾರೆ : ಬೈಡನ್ | Udayavani

ಹೊಸ ಸೇರ್ಪಡೆ

ಕಲಬುರಗಿ : ಪ್ರೌಢ ಶಾಲೆಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

Haveri

ಅಡಕೆ-ಬಾಳೆ ತೋಟದಲ್ಲಿಅಗ್ನಿ ಅವಘಡ-ನಷ್ಟ

Gadag

­29 ಕೆರೆಗಳಿಗೆ ನೀರು ತುಂಬಿಸಲು ಸಿಕ್ಕೀತೇ ಹಣ?

Mango

ಮಾವಿಗೆ ಬೆಂಕಿ ಸುರಿದ ಇಬ್ಬನಿ !ಇಬ್ಬನಿಗೆ ಕಮರಿದ ಆಲ್ಫೋನ್ಸೋ|

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.