ಲಿಂಗಸುಗೂರು: 30 ಗ್ರಾಪಂಗೆ ಆಡಳಿತಾಧಿಕಾರಿಗಳ ನೇಮಕ

Team Udayavani, Jul 10, 2020, 10:13 AM IST

ಲಿಂಗಸುಗೂರು: 30 ಗ್ರಾಪಂಗೆ ಆಡಳಿತಾಧಿಕಾರಿಗಳ ನೇಮಕ

ಲಿಂಗಸುಗೂರು: ತಾಲೂಕಿನ 30 ಗ್ರಾಪಂಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಆಡಳಿತಾಧಿಕಾರಿಯನ್ನಾಗಿ ನೇಮಕಗೊಳಿಸಿ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಆದೇಶ ಹೊರಡಿಸಿದ್ದಾರೆ.

2015ನೇ ಸಾಲಿನಲ್ಲಿ ನಡೆದ ಗ್ರಾಪಂ ಸಾರ್ವತಿಕ ಚುನಾವಣೆ ಬಳಿಕ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಧಿ ಜೂನ್‌ ಮತ್ತು ಜುಲೈ ತಿಂಗಳಲ್ಲಿ ಮುಕ್ತಾಯವಾಗುತ್ತಿದೆ. ಕೋವಿಡ್‌ ವೈರಸ್‌ನಿಂದಾಗಿ ಚುನಾವಣೆ ಆಯೋಗ ಈ ಭಾರಿ ಗ್ರಾಪಂ ಚುನಾವಣೆಯನ್ನು ತಾತ್ಕಲಿಕವಾಗಿ ಮುಂದೂಡಿದ್ದರಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ನೀರಲಕೇರಾ, ದೇವರಭೂಪುರ, ಗೆಜ್ಜಲಗಟ್ಟಾ, ಕೋಠಾ, ಈಚನಾಳ ಗ್ರಾಪಂಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ರೋಡಲಬಂಡಾ(ತ), ಆನ್ವರಿ ಗ್ರಾಪಂಗೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ನಾಗರಹಾಳ, ಹಲ್ಕಾವಟಗಿ ಗ್ರಾಪಂಗೆ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು, ಗುಂತಗೋಳ, ನಾಗಲಾಪುರ ಗ್ರಾಪಂಗೆ ಸಹಾಯಕ ಕೃಷಿ ನಿರ್ದೇಶಕರು, ಗೌಡೂರು ಮತ್ತು ಹೂನೂರು ಗ್ರಾಪಂಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ನರಕಲದಿನ್ನಿ ಮತ್ತು ಆನಾಹೊಸೂರು ಗ್ರಾಪಂಗೆ ಕೆಬಿಜೆಎನ್‌ಎಲ್‌ ಎಸ್‌ ಎಲ್‌ಬಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ, ಸರ್ಜಾಪುರ ಮತ್ತು ಬನ್ನಿಗೋಳ ಗ್ರಾಪಂಗೆ ಕೆಬಿಜೆಎನ್‌ ಎಲ್‌ ರೋಡಲಬಂಡಾ ಕ್ಯಾಂಪ್‌ ಎಇಇ, ಮಾವಿನಭಾವಿ ಮತ್ತು ಕಾಚಾಪುರ ಗ್ರಾಪಂಗೆ ಆರ್‌ಡಬ್ಲೂಎಸ್‌ ಎಇಇಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.