Udayavni Special

ವೃತ್ತಗಳಲ್ಲಿ ಇದ್ದೂ ಇಲ್ಲದಂತಿರುವ ಸಿಸಿ ಕ್ಯಾಮರಾ


Team Udayavani, Feb 15, 2020, 5:48 PM IST

15-February-28

ಲಿಂಗಸುಗೂರು: ಅಪಘಾತ, ಅಪರಾಧ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ಇಡಲು ಪಟ್ಟಣದ ಪ್ರಮುಖ ಎರಡು ವೃತ್ತಗಳಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾಗಳು ಇದ್ದೂ ಇಲ್ಲದಂತಾಗಿವೆ. ಪಟ್ಟಣದ ಗಡಿಯಾರ ವೃತ್ತ, ಹೊಸ ಬಸ್‌ ನಿಲ್ದಾಣ ವೃತ್ತಗಳಲ್ಲಿ ಒಟ್ಟು 8 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಗಡಿಯಾರ ವೃತ್ತಕ್ಕೆ ಅನ್ಯ ಊರು ಹಾಗೂ ಬಡಾವಣೆ ಸೇರಿದಂತೆ 8 ರಸ್ತೆಗಳು ಸೇರುತ್ತವೆ. ಅಲ್ಲದೇ ಪಟ್ಟಣದ ಪ್ರಮುಖ ವ್ಯಾಪಾರ, ವಹಿವಾಟು ನಡೆಯುವ ಹೃದಯ ಭಾಗವಾಗಿದೆ.

ಇನ್ನೂ ಹೊಸ್‌ ಬಸ್‌ ನಿಲ್ದಾಣದ ವೃತ್ತಕ್ಕೆ 4 ಸಿಸಿ ಕ್ಯಾಮೆರಾಗಳ ಅಳವಡಿಸಲಾಗಿದೆ. ಇಲ್ಲಿ 2 ರಾಷ್ಟ್ರೀಯ ಹೆದ್ದಾರಿ ಸೇರುತ್ತವೆ. ಅಲ್ಲದೇ ಪಟ್ಟಣಕ್ಕೆ ಎಲ್ಲ ಬಗೆ ವಾಹನಗಳು ಒಳ ಬರುವ ಮತ್ತು ಹೊರ ಹೋಗುವುದೇ ಇದೇ ವೃತ್ತದ ಮೂಲಕ. ಪ್ರಮುಖ ಬ್ಯಾಂಕುಗಳು ಇದೇ ವೃತ್ತದ ಸುತ್ತಮುತ್ತಲ ಇವೆ. ದುಷ್ಕೃತ್ಯಗಳ ಮೇಲೆ ನಿಗಾ ಇರಿಸಲು ಪೊಲೀಸ್‌ ಇಲಾಖೆ ಬೇಡಿಕೆಯಂತೆ ಪುರಸಭೆಯಿಂದ ಸಿಸಿ ಕ್ಯಾಮೆರಾಗಳ ಅಳವಡಿಸಲಾಗಿದೆ. ಸಿಸಿ ಕ್ಯಾಮೆರಾಗಳಿಗೆ ನಿರ್ವಹಣೆ ಸಹ ಇಲ್ಲ. ಹಾಗಾಗಿ ಅದರ ವೈಯರ್‌ಗಳು ಕಿತ್ತು ಹೋಗಿವೆ.

ಇತ್ತೀಚೆಗೆ ಪಟ್ಟಣದಲ್ಲಿ ಹಾಡಹಗಲೇ ವ್ಯಕ್ತಿಯೋಬ್ಬನನ್ನು ಕಾರಿನಲ್ಲಿ ಬಂದ ಆಗಂತಕರು ಅಪಹರಿಸಿಕೊಂಡು ಹೋಗಿದ್ದರು. ಆದರೆ ಖಾಸಗಿ ಅಂಗಡಿಯಲ್ಲಿನ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿತ್ತು. ನಂತರ ಪೊಲೀಸರು ಪ್ರಕರಣವನ್ನು 24 ಗಂಟೆಯಲ್ಲಿಯೇ ಬೇಧಿಸಿದ್ದರು. ಆದರೆ ಈ ವೇಳೆ ವೃತ್ತದಲ್ಲಿ ಅಳವಡಿಸಿದ ಕ್ಯಾಮೆರಾಗಳು ಬಂದ್‌ ಆಗಿದ್ದವು. ಅಪರಾಧ ಕೃತ್ಯಗಳ ಪತ್ತಗೆ ಸಹಕಾರಿಯಾಗುವ ಜತೆಗೆ ವೃತ್ತಗಳಲ್ಲಿ ಸಂಚಾರ ವ್ಯವಸ್ಥೆ ಸಮಸ್ಯೆಯಾದರೆ ಇದರ ದೃಶ್ಯಗಳು ಸಿಪಿಐ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಗೂ ಮಾಹಿತಿ ರವಾನೆಯಾಗುತ್ತಿತ್ತು. ಅಲ್ಲದೇ ಬಸ್‌ ನಿಲ್ದಾಣದ ವೃತ್ತದಲ್ಲಿ ಪೊಲೀಸ್‌ ಸಿಬ್ಬಂದಿ ಹೇಗೆ ಕೆಲಸ ಮಾಡುತ್ತಾರೆ. ಸಂಚಾರ ಸಮಸ್ಯೆ, ವಾಹನಗಳ ಯತ್ವಾತದ್ವಾ ನಿಲುಗಡೆ ಹೇಗೆ ನಿಯಂತ್ರಣ ಮಾಡುತ್ತಾರೆ ಎಂದು ಸಿಪಿಐ ಕಚೇರಿಯಲ್ಲಿ ಕುಳಿತೆ ವೀಕ್ಷಣೆ ಮಾಡಲು ಅವಕಾಶವಿತ್ತು. ಆದರೆ ಕ್ಯಾಮೆರಾಗಳು ಕೆಟ್ಟು 6 ತಿಂಗಳು ಆಗಿದ್ದರೂ ದುರಸ್ತಿ ಮಾಡಿಸಿಲ್ಲ.

ಮೊದಲು ಸಿಸಿ ಕ್ಯಾಮೆರಾ ಅಳವಡಿಸಿದ ಸಂಸ್ಥೆಗೆ ಪುರಸಭೆ ಇನ್ನೂ ಬಿಲ್‌ ಪಾವತಿ ಮಾಡಿಲ್ಲ. ಹೀಗಾಗಿ ಅದರ ನಿರ್ವಹಣೆಗೆ ಸಂಸ್ಥೆಯವರು ಮುಂದಾಗುತ್ತಿಲ್ಲ. ಇದರಿಂದ ಸಿಸಿ ಕ್ಯಾಮೆರಾ ದೂಳುತ್ತಿನ್ನುತ್ತಿವೆ. ಸಿಸಿ ಕ್ಯಾಮೆರಾಗಳನ್ನು ದುರಸ್ತಿಗೆ ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೊರೊನಾ ಹರಡಲು 5 ಜಿ ಕಾರಣ ?

ಕೊರೊನಾ ಹರಡಲು 5 ಜಿ ಕಾರಣ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಪಿಎಂಸಿಯಲ್ಲಿ  ಸಾಮಾಜಿಕ ಅಂತರ ಮಾಯ

ಎಪಿಎಂಸಿಯಲ್ಲಿ ಸಾಮಾಜಿಕ ಅಂತರ ಮಾಯ

ಖಾಸಗಿ ಆಸ್ಪತ್ರೆ ,ಕ್ಲಿನಿಕ್ ಮುಚ್ಚಿದರೆ ಲೈಸೆನ್ಸ್ ರದ್ದು,  ಕ್ರಿಮಿನಲ್ ಕೇಸ್”:

“ಖಾಸಗಿ ಆಸ್ಪತ್ರೆ ,ಕ್ಲಿನಿಕ್ ಮುಚ್ಚಿದರೆ ಲೈಸೆನ್ಸ್ ರದ್ದು, ಕ್ರಿಮಿನಲ್ ಕೇಸ್”

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು

ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು

‘ವಿಷ ಕೊಟ್ಟು ಬಿಡಿ, ಸಾಯುತ್ತೇವೆ’ ಸಚಿವ ರಾಮುಲುಗೆ ಮುತ್ತಿಗೆ ಹಾಕಿದ ಪೌರಕಾರ್ಮಿಕರು

‘ವಿಷ ಕೊಟ್ಟು ಬಿಡಿ, ಸಾಯುತ್ತೇವೆ’ ಸಚಿವ ರಾಮುಲುಗೆ ಮುತ್ತಿಗೆ ಹಾಕಲು ಪೌರಕಾರ್ಮಿಕರು ಯತ್ನ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ

ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ

ಇಎಂಐ ಕಟ್ಟಿಲ್ವಾ ?

ಇಎಂಐ ಕಟ್ಟಿಲ್ವಾ ?

ಮನೆಯೇ ಚಿತ್ರಾಲಯ

ಮನೆಯೇ ಚಿತ್ರಾಲಯ

isiri-tdy-4

ಬಂತು ನೋಡಿ ವಾಟ್ಸ್ ಆ್ಯಪ್ ಬ್ಯಾಂಕಿಂಗ್‌

ಆರ್ಟ್ ಆಫ್ ಸಿಂಪಲ್ ಲಿವಿಂಗ್

ಆರ್ಟ್ ಆಫ್ ಸಿಂಪಲ್ ಲಿವಿಂಗ್