ಮಂತ್ರಾಲಯ: ಯುವ ಬ್ರಿಗೇಡ್ ನಿಂದ ತುಂಗಾತೀರ ಸ್ವಚ್ಛತಾ ಕಾರ್ಯ
ಚಕ್ರವರ್ತಿ ಸೂಲಿಬೆಲೆ ನೇತೃತ್ವ, ಮಂತ್ರಾಲಯ ಶ್ರೀಗಳ ಮೆಚ್ಚುಗೆ
Team Udayavani, Mar 12, 2022, 12:28 PM IST
ರಾಯಚೂರು: ಮಂತ್ರಾಲಯದಲ್ಲಿ ತುಂಗಭದ್ರಾ ನದಿ ತೀರದಲ್ಲಿ ಯುವಬ್ರಿಗೇಡ್ ನಿಂದ ತುಂಗಾರಾಧನೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದೆ.
ಎರಡು ದಿನಗಳ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದ್ದು, ನೂರಾರು ಸ್ವಯಂಸೇವಕರು ಪಾಲ್ಗೊಂಡಿದ್ದಾರೆ. ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಶನಿವಾರ ಬೆಳಗಿನ ಜಾವದಿಂದಲೇ ಸ್ವಚ್ಛತೆಗೆ ಚಾಲನೆ ನೀಡಲಾಯಿತು.
ನದಿಯಲ್ಲಿ ಅಪಾರ ಪ್ರಮಾಣದ ತ್ಯಾಜ್ಯ, ಕೊಳೆತ ಬಟ್ಟೆಗಳು ಸೇರಿದಂತೆ ಸಾಕಷ್ಟು ತ್ಯಾಜ್ಯ ಸಂಗ್ರಹವಾಗಿದ್ದು, ವಿಲೇವಾರಿ ಮಾಡಲಾಯಿತು. ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ಬ್ರಿಗೇಡ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…