ಮಕ್ಕಳಲ್ಲಿ ಕೃಷಿ ಆಸಕ್ತಿ ಬೆಳೆಯಲಿ

ಶಾಲೆ ರಜೆ ಇದ್ದಾಗ ಮಕ್ಕಳು ಹೊಲ-ಗದ್ದೆಯತ್ತ ಮುಖ ಮಾಡಲಿ: ಹನುಮನಗೌಡ

Team Udayavani, Jan 13, 2020, 4:35 PM IST

13-Jnauary-25

ಮಾನ್ವಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಪಾಲಕರು ಮಕ್ಕಳನ್ನು ನೌಕರಿ ಆಸೆಯಿಂದ ಶಾಲೆಗೆ ಕಳುಹಿಸದೆ ಕೃಷಿ ಕಾರ್ಯಗಳ ಕುರಿತು ಅರಿವು ಮೂಡಿಸಲು ಮುಂದಾಗಬೇಕಿದೆ ಎಂದು ರಾಜ್ಯ ಕೃಷಿ ಬೆಲೆ ಆಯೋಗ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಹೇಳಿದರು.

ತಾಲೂಕಿನ ಬಲ್ಲಟಗಿ ಗ್ರಾಮದ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 19ನೇ ಶಾಲಾ ವಾರ್ಷಿಕೋತ್ಸವ, ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಯುವಕರಲ್ಲಿ ಕೃಷಿ ಬಗ್ಗೆ ನಿರಾಸಕ್ತಿ ಭಾವನೆ ಇದೆ.ಶಾಲೆಗೆ ರಜೆ ಇದ್ದಾಗ ಮಕ್ಕಳನ್ನು ಹೊಲಗದ್ದೆಗಳಿಗೆ ಕರೆದುಕೊಂಡು ಹೋಗಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಬಸವೇಶ್ವರ ಅಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸಿ ಉತ್ತಮ ಶಿಕ್ಷಣ ನೀಡುವ ಜೊತೆಗೆ ಮಕ್ಕಳಲ್ಲಿ ಪರಿಸರ, ವಿಜ್ಞಾನ, ಕೃಷಿ ಜ್ಞಾನ ನೀಡುತ್ತಿರುವುದು ಶ್ಲಾಘನೀಯ ಎಂದರು.

ಪ್ರೊ| ಬಿ.ಎ. ಪಾಟೀಲ ಮಾತನಾಡಿ ವಿಜ್ಞಾನ, ತಂತ್ರಜ್ಞಾನ ಇತರೆ ವಸ್ತು ಪ್ರದರ್ಶನಗಳಿಂದ ಮಕ್ಕಳ ಪ್ರತಿಭೆ ಜೊತೆಗೆ ಜ್ಞಾನ ಹೆಚ್ಚುತ್ತದೆ. ವಿಜ್ಞಾನ ತಿಳಿದುಕೊಂಡಷ್ಟು ಮುಂದಿನ ಭವಿಷ್ಯ ಭದ್ರವಾಗುತ್ತದೆ. ದೇಶದ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ, ಸರ್‌ ಎಂ. ವಿಶ್ವೇಶ್ವರಯ್ಯ ಇನ್ನಿತರ ಮಹಾನ್‌ ನಾಯಕರ ಸಾಧನೆಗಳೇ ನಮಗೆ ಮಾರ್ಗದರ್ಶನ ಎಂದು ಹೇಳಿದರು.

ಮಾಜಿ ಶಾಸಕರಾದ ಹಂಪಯ್ಯ ನಾಯಕ, ಗಂಗಾಧರ ನಾಯಕ, ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಅಧ್ಯಕ್ಷ ಚಂದ್ರಶೇಖರ ಬಲ್ಲಟಗಿ ಮಾತನಾಡಿದರು. ಬಸವರಾಜಯ್ಯಸ್ವಾಮಿ ಬಲ್ಲಟಗಿ, ಡಾ| ಶರಣಪ್ಪ ಬಲ್ಲಟಗಿ, ಶಂಕರಗೌಡ ಹರವಿ, ಡಾ| ಅಮರೇಶ ಹೊಸಮನಿ ಬಲ್ಲಟಗಿ, ಟಿ. ಮಲ್ಲಿಕಾರ್ಜುನಗೌಡ ಬಲ್ಲಟಗಿ, ಕಾಮರಡ್ಡಿ ಬಸವರಾಜ, ಲಕ್ಷ್ಮೀ ಕಾಂತ ರಡ್ಡಿ, ಪಿ.ಪ್ರಕಾಶ, ಆರ್‌.ಶರಣಪ್ಪ, ಮುಖ್ಯೋಪಾಧ್ಯಾಯ ಸುಮಿತ್ರ ಹಾಗೂ ಪಾಲಕರು,
ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ವಸ್ತು ಪ್ರದರ್ಶನ: ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಜಿಎಸ್‌ಎಲ್‌ ರಾಕೆಟ್‌, ಥರ್ಮಾಕೋಲ್‌ನಿಂದ ಮಾಡಿದ ಬಸವೇಶ್ವರರ ಐಕ್ಯ ಮಂಟಪ, ಹಂಪಿಯ ಕಲ್ಲಿನ ರಥ, ತಂತ್ರಜ್ಞಾನಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಹಾಗೂ ಸ್ವತಃ ವಿದ್ಯಾರ್ಥಿಗಳು ತಯಾರಿಸಿದ ಪಿಂಗರ್  ಚಿಪ್ಸ್‌, ಪರೋಟಾ, ಫ್ರೂಟ್‌ ಸಲಾಡ್‌, ಪಾಪಡ್‌ ಇತರೆ ತಿನಿಸುಗಳನ್ನು 20 ರೂ.ಪ್ಲೇಟ್‌ನಂತೆ ಮಾರಾಟ ಮಾಡಿದರು. ಈ ಎಲ್ಲ ಖಾದ್ಯಗಳನ್ನು ಸವಿದ ಜನಪ್ರತಿನಿಧಿ  ಗಳು, ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.