Maski : ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು
Team Udayavani, Apr 13, 2023, 6:28 PM IST
ಮಸ್ಕಿ: ಲಾರಿ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಗುಡದೂರು ಗ್ರಾಮದ ಬಳಿ ಗುರುವಾರ ನಡೆದಿದೆ.
ಮೃತ ಬೈಕ್ ಸವಾರ ಮಸ್ಕಿ ಪಟ್ಟಣದ ನಿವಾಸಿ ಆನಂದಕುಮಾರ (40) ಎಂದು ಗುರುತಿಸಲಾಗಿದೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.