ಮಸ್ಕಿ: ಮೀನಿಗೆ ಆಹಾರ ಹಾಕಲು ಹೋಗಿ ಬಾವಿಗೆ ಬಿದ್ದ ವಿದ್ಯಾರ್ಥಿನಿ, ಇನ್ನೂ ಪತ್ತೆಯಾಗದ ದೇಹ
ಮೃತದೇಹ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ
Team Udayavani, Nov 10, 2022, 9:37 AM IST
ಮಸ್ಕಿ : ಮನೆಯ ತೋಟದ ಬಾವಿಯಲ್ಲಿನ ಮೀನುಗಳಿಗೆ ಆಹಾರ ಹಾಕಲು ಹೋದ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕು ಕುಣಿಕೆಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿನಿ ಮೇಗಾ ಅರಳಹಳ್ಳಿ (18) ಎಂದು ಗುರುತಿಸಲಾಗಿದೆ.
ಬಾವಿಯಲ್ಲಿ ಬಿದ್ದ ವಿದ್ಯಾರ್ಥಿನಿಯ ಶವ ಹೊರ ತೆಗೆಯಲು ಲಿಂಗಸುಗೂರಿನ ಆಗ್ನಿ ಶಾಮಕ ಸಿಬ್ಬಂದಿ ಹಾಗೂ ಮಸ್ಕಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದುವರೆಗೂ ಶವ ದೊರಕಿಲ್ಲ.
ರಾತ್ರಿ ಮನೆಯಲ್ಲಿ ಊಟದವಾದ ನಂತರ ಉಳಿದ ಮುಸೂರಿಯನ್ನು ಮೀನಿಗೆ ಹಾಕಲು ಬಾವಿಗೆ ಇಳಿದ ಸಂದರ್ಭದಲ್ಲಿ ಕಾಲು ಜಾರಿ ವಿದ್ಯಾರ್ಥಿನಿ ಮೇಘಾ ಬಾವಿಗೆ ಬಿದ್ದಿದ್ದಾಳೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿದ್ಯಾರ್ಥಿನಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ :ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ತಮಿಳುನಾಡಿನ 45ಕ್ಕೂ ಹೆಚ್ಚಿನ ಕಡೆ ಎನ್‌ಐಎ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ
ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು
ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ
ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್