ಮಂತ್ರಾಲಯ ರಾಯರ ದರ್ಶನ ಪಡೆದ ಸಚಿವೆ ಶೋಭಾ ಕರಂದ್ಲಾಜೆ
Team Udayavani, Aug 27, 2022, 12:04 PM IST
ರಾಯಚೂರು : ರಾಜ್ಯ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.
ರಾಯಚೂರಿನಲ್ಲಿ ನಡೆಯುತ್ತಿರುವ ಸಿರಿಧಾನ್ಯ ಮೇಳದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರು ಬೆಳಗ್ಗೆ ರಾಯರ ಮಠಕ್ಕೆ ಭೇಟಿ ನೀಡಿದರು.
ರಾಯರ ಮೂಲ ಬೃಂದಾವನ ದರ್ಶನ ಪಡೆದ ಬಳಿಕ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಜತೆ ಕೆಲ ಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಶ್ರೀಗಳು ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ಇದನ್ನೂ ಓದಿ : ಸೆ.13: ಸುರತ್ಕಲ್ ಟೋಲ್ಗೇಟ್ ತೆರವು ದಿನಾಂಕ ಘೋಷಣೆ ಒತ್ತಾಯಿಸಿ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ