ತೈಲ ಬೆಲೆ ಏರಿಕೆಗೆ ಕಾಂಗ್ರೆಸ್‌ ಖಂಡನೆ: ಮೋದಿ ಪ್ರತಿಕೃತಿ ದಹನ


Team Udayavani, Sep 22, 2017, 3:22 PM IST

ray-2.jpg

ರಾಯಚೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಪೆಟ್ರೋಲ್‌ ಬೆಲೆ 60 ರೂ. ಇತ್ತು. ರೈಲ್ವೆ ಪ್ಲಾಟ್‌ಫಾರಂ ದರ 2 ರೂ.ತೊಗರಿಬೇಳೆ ಕೆಜಿಗೆ 55 ರೂ. ಹಾಗೂ ಅಡುಗೆ ಅನಿಲ 370 ರೂ. ಇತ್ತು. ಆದರೆ, ಇಂದು ದೇಶದಲ್ಲಿ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್‌ ಬೆಲೆ 73 ರೂ. ಏರಿಕೆಯಾಗಿದ್ದರೆ, ಬೇಳೆ 100 ರೂ. ಆಗಿದೆ. ಅಡುಗೆ ಅನಿಲದ ಬೆಲೆ 700 ರೂ. ತಲುಪಿದ್ದು, ಸಬ್ಸಿಡಿ ಕೂಡ ಸ್ಥಗಿತಗೊಳಿಸಲಾಗಿದೆ. ಇದರಿಂದ ಬಡ ಜನರು ಜೀವನ ನಡೆಸುವುದೇ ಕಷ್ಟ ಎನ್ನುವಂಥ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದರು.

ಕೆಪಿಸಿಸಿ ಉಪಾಧ್ಯಕ್ಷ ಎನ್‌.ಎಸ್‌.ಬೋಸರಾಜ್‌, ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಮಾಜಿ ಶಾಸಕ ರಾಜರಾಯಪ್ಪ ನಾಯಕ, ಜಿ.ಶಿವಮೂರ್ತಿ, ಬಸವರಾಜರೆಡ್ಡಿ, ಕೆ.ಶಾಂತಪ್ಪ, ನರಸನಗೌಡ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಬೆಣ್ಣಿ, ಎಚ್‌.ಬಿ.ಮುರಾರಿ, ಎಸ್‌.ಮಾರೆಪ್ಪ, ತಾಯಣ್ಣ ನಾಯಕ ಸೇರಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.