ಹೆಚ್ಚುತ್ತಿರುವ ಶಂಕಿತ ಡೆಂಘೀ ಜ್ವರ

Team Udayavani, Mar 14, 2020, 6:28 PM IST

14-March-32

ಮುದಗಲ್ಲ: ಪಟ್ಟಣ ಸೇರಿದಂತೆ ಬಹುತೇಕ ಹಳ್ಳಿಗಳಲ್ಲಿ ಶಂಕಿತ ಡೆಂಘೀ ಜ್ವರ ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ತಿಮ್ಮಾಪುರ, ಮಹಿಬೂಬ್‌ನಗರ, ತಿಮ್ಮಾಪುರ ತಾಂಡಾ, ರಾಮಪ್ಪನ ತಾಂಡಾ ಸೇರಿದಂತೆ ಕೆಲ ಗ್ರಾಮ ಮತ್ತು ತಾಂಡಾ ಹಾಗೂ ಗೊಲ್ಲರಹಟ್ಟಿಗಳಲ್ಲಿ ಡೆಂಘೀ ಪ್ರಕರಣಗಳು ಬೆಳಕಿಗೆ ಬಂದಿವೆ. ಮೆದಕಿನಾಳ, ಮುದಗಲ್ಲ ಹಾಗೂ ಮಾಕಾಪುರ ಸೇರಿದಂತೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಡೆಂಘೀ ಜ್ವರಕ್ಕೆ ಚಿಕಿತ್ಸೆ ಸಿಗದೇ ರೋಗಿಗಳು ಬಾಗಲಕೋಟೆ, ಬಳ್ಳಾರಿ, ರಾಯಚೂರು, ಲಿಂಗಸುಗೂರು, ಸಿಂಧನೂರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟ್ಟಣ ಹೊರವಲಯದ ಕಲ್ಲು ಗಣಿಗಾರಿಕೆ ಪ್ರದೇಶದ ಅನತಿ ದೂರದಲ್ಲಿರುವ ಮಹಿಬೂಬ್‌ ನಗರದಲ್ಲಿ ಸುಮಾರು 50 ಕುಟುಂಬಗಳು ವಾಸಿಸುತ್ತಿವೆ. ಇಲ್ಲಿನ ಬಂದೆನವಾಜ್‌ ಎಂಬುವರ ಒಂದೇ ಕುಟುಂಬದಲ್ಲಿ 7 ಜನರಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿದ್ದು, ಲಿಂಗಸುಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಮ್ಮಾಪುರದಲ್ಲಿ ಕೆಲವರು ಕಳೆದ ಒಂದು ತಿಂಗಳಿಂದ ಜ್ವರ ಕಾಣಿಸಿಕೊಂಡಿದ್ದು ಬಾಗಲಕೋಟೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಮ್ಮಾಪುರ ತಾಂಡಾ ಹಾಗೂ ತಿಮ್ಮಾಪುರ ಗೊಲ್ಲರಹಟ್ಟಿಯಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿದ್ದು, ಪ್ರತಿ ಮನೆಯಲ್ಲೂ ಜ್ವರದಿಂದ ಬಳಲುತಿದ್ದಾರೆ. ಮೆದಕಿನಾಳ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಶಂಕಿತ ಜ್ವರ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಿಮ್ಮಾಪುರದ ದುರುಗಪ್ಪ, ಹನುಮಂತ, ಬಸವರಾಜ, ಮಾನಪ್ಪ ಆರೋಪಿಸಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ: ತಿಮ್ಮಾಪುರ ಗ್ರಾಮ ಹಾಗೂ ಮಹಿಬೂಬ್‌ ನಗರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ರೋಗಿಗಳ ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಸಲಹೆ ನೀಡಲಾಗಿದೆ. ಜ್ವರ ಹತೋಟಿಗೆ ಬರುತ್ತಿಲ್ಲ. ಗ್ರಾಪಂ ಆಡಳಿತ ಕುಡಿಯುವ ನೀರು ಸಂಗ್ರಹ ಗುಮ್ಮಿಗಳನ್ನು ಸ್ವಚ್ಛ ಮಾಡಿಸಿ ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್‌ ಮಾಡಿಸಿದ್ದಾರೆ.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.