ಮಸ್ಕಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
Team Udayavani, Mar 24, 2021, 12:07 PM IST
ಮಸ್ಕಿ ( ರಾಯಚೂರು): ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸಾಂಕೇತಿಕವಾಗಿ ಬುಧವಾರ ನಾಮಪತ್ರ ಸಲ್ಲಿಸಿದರು.
ಅಂಕಲಿಮಠ, ಮಸ್ಕಿಯ ಗಚ್ಚಿನಮಠದಲ್ಲಿ ದರ್ಶನ ಪಡೆದು ಮಸ್ಕಿ ಬಿಜೆಪಿ ಕಚೇರಿ ಮೂಲಕ ಆಗಮಿಸಿದ ಬಿಜೆಪಿ ಮುಖಂಡರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿನ ಚುನಾವಣಾ ಅಧಿಕಾರಿ ರಾಜಶೇಖರ ಡಂಬಳ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ:ಶಾಖೆಯ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಅಗತ್ಯ: ಆಲ್ಬರ್ಟ್ ಡಬ್ಲ್ಯು. ಡಿ’ಸೋಜಾ
ನಾಮಪತ್ರ ಸಲ್ಲಿಕೆ ವೇಳೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಹೀಗಾಗಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಪುತ್ರರು ಸೇರಿ ಬಿಜೆಪಿ ಮುಖಂಡರು ತಾ.ಪಂ ಕಚೇರಿ ಮುಂಭಾಗದಲ್ಲಿಯೇ ಕೆಲ ಹೊತ್ತು ಕಾದು ನಿಂತಿದ್ದ ದೃಷ್ಯ ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ