ಶುಲ್ಕ ಕಟ್ಟದ ವಿದ್ಯಾರ್ಥಿಗಳು ಹೊರಗೆ!


Team Udayavani, Oct 28, 2021, 3:18 PM IST

23fee

ಲಿಂಗಸುಗೂರು: ಶಾಲಾ ಶುಲ್ಕ ಕಟ್ಟಿಲ್ಲವೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಕಳುಹಿಸಿದ ಘಟನೆ ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಗ್ರಾಮದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಈ ಶಾಲೆಯಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಲ್ಲಿ ಕೆಲವು ವಿದ್ಯಾರ್ಥಿಗಳು ಶಾಲೆ ಫೀ ಕಟ್ಟಿಲ್ಲವೆಂಬ ಕಾರಣಕ್ಕೆ ಶಿಕ್ಷಕರು ಬುಧವಾರ ವಿದ್ಯಾರ್ಥಿಗಳನ್ನು ತರಗತಿಯೊಳಗೆ ಕೂರಿಸದೇ ತರಗತಿ ಹೊರಗೆ ಕಳಿಸಿದ್ದಾರೆ.

ಸುದ್ದಿ ತಿಳಿದು ಶಾಲೆಗೆ ದೌಡಾಯಿಸಿದ ಪಾಲಕರು ಶಿಕ್ಷಕರನ್ನು ವಿಚಾರಿಸಿ, ಫೀ ಕಟ್ಟುವಂತೆ ನಮಗೆ ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿಯಾಗಿ ಮಕ್ಕಳನ್ನು ತರಗತಿಯಿಂದ ಹೊರಗಡೆ ಕಳುಹಿಸಿದ್ದು ಸರಿಯಲ್ಲ. ಕೋವಿಡ್‌ ಹಿನ್ನೆಲೆಯಲ್ಲಿ ತರಗತಿ ನಡೆಸದಿದ್ದರೂ ಆಗ ಫೀ ಕಟ್ಟಿದ್ದೇವೆ. ಆದರೆ ಈಗ ಏಕಾಏಕಿ ಈ ರೀತಿ ಮಾಡುವುದು ಸರಿಯಲ್ಲ. ಒಂದೆಡೆ ಸರ್ಕಾರ ಫೀ ಕಟ್ಟಲು ಒತ್ತಡ ಹಾಕದಂತೆ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದರೂ ಆಡಳಿತ ಮಂಡಳಿಯವರು ಫೀ ವಸೂಲಿ ಮಾಡಲು ನಿರತರಾಗಿದ್ದಾರೆ ಎಂದು ಪೋಷಕ ಚಾಂದ್‌ಪಾಶಾ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಜನಾಂಗೀಯವಾದಿಯಲ್ಲ’: ಕ್ಷಮೆ ಕೇಳಿದ ಕ್ವಿಂಟನ್ ಡಿ ಕಾಕ್, ಪ್ರಕರಣ ಸುಖಾಂತ್ಯ

ಪುರಸಭೆ ಉಪಾಧ್ಯಕ್ಷ ಮಹ್ಮದ್‌ ರಫಿ ಶಾಲೆಗೆ ಆಗಮಿಸಿ ಶಿಕ್ಷಕರೊಂದಿಗೆ ಮಾತುಕತೆ ನಡೆಸಿ, ಫೀ ಕಟ್ಟಲು ಕಾಲಾವಕಾಶ ನೀಡಬೇಕು, ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗಡೆ ಕೂಡಿಸದೇ ಅವರನ್ನು ತರಗತಿಯೊಳಗೆ ಕೂರಿಸುವಂತೆ ಶಿಕ್ಷಕರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.