ಅಕ್ರಮ ನೀರಾವರಿ ತೆರವಿಗೆ ವಿರೋಧ

Team Udayavani, Jan 11, 2022, 1:14 PM IST

14water

ಮಸ್ಕಿ: ತಾಲೂಕಿನ 55ನೇ ವಿತರಣಾ ಕಾಲುವೆ ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ವಿರುದ್ಧ ಕಾರ್ಯಾಚರಣೆಗೆ ರೈತರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಳಿಸಲಾಯಿತು.

55ನೇ ವಿತರಣಾ ಕಾಲುವೆಯ 0 ಕಿ.ಮೀ. 16 ಕಿ.ಮೀ. ವ್ಯಾಪ್ತಿಯಲ್ಲಿ ಅಕ್ರಮವಾಗಿ ನೀರು ಬಳಕೆ ಮಾಡಲಾಗುತ್ತಿದ್ದು, ಇದರಿಂದ ಕೆಳಭಾಗದ ರೈತರಿಗೆ ಸಮರ್ಪಕ ನೀರು ಸಿಗದೆ ತೊಂದರೆಯಾಗುತ್ತಿದೆ ಎಂದು ಕಾಲುವೆ ಅಚ್ಚುಕಟ್ಟು ವ್ಯಾಪ್ತಿಯ ಕೆಳ ಭಾಗದ ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಲೋಕಾಯುಕ್ತ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ನೀರಾವರಿ ಇಲಾಖೆ ಅಧಿಕಾರಿಗಳು ಪೊಲೀಸ್‌ ಭದ್ರತೆಯೊಂದಿಗೆ ಅಕ್ರಮ ನೀರು ಬಳಕೆ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದರು. 55ನೇ ವಿತರಣಾ ಕಾಲುವೆಯ ದುರ್ಗ ಕ್ಯಾಂಪ್‌ನಿಂದ ತೆರವು ಕಾರ್ಯ ಆರಂಭಿಸಲಾಗಿತ್ತು. ಆದರೆ, ಕಾರ್ಯಾಚರಣೆ ಸ್ಥಳಕ್ಕೆ ದೌಡಾಯಿಸಿದ ನೂರಾರು ರೈತರು ಕಾರ್ಯಾಚರಣೆಗೆ ಅಡ್ಡಿಪಡಿಸಿದರು. ಕೂಡಲೇ ತೆರವು ಕಾರ್ಯ ನಿಲ್ಲಿಸಬೇಕು ಎಂದು ಪಟ್ಟು ಹಿಡಿದರು. ಹೀಗಾಗಿ ತೆರವು ಕಾರ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು.

ಇದಕ್ಕೂ ಮುನ್ನ ಅಕ್ರಮ ನೀರಾವರಿ ವಿರುದ್ಧ ಕಾರ್ಯಾಚರಣೆ ವಿಷಯ ತಿಳಿದು ಮಸ್ಕಿಯ ನೀರಾವರಿ ಕಚೇರಿಗೆ ಆಗಮಿಸಿ ಪ್ರತಿಭಟಿಸಿದರು. ಮೇಲ್ಬಾಗದ ಹುಲ್ಲೂರು, ಉದ್ಬಾಳ, ಸುಂಕನೂರು, ಕ್ಯಾತ್ನಹಟ್ಟಿ ಸೇರಿ ಹಲವು ಗ್ರಾಮಗಳಿಂದ ಆಗಮಿಸಿದ ರೈತರು ಕಾರ್ಯಾಚರಣೆ ನಡೆಸದಂತೆ ಪಟ್ಟು ಹಿಡಿದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಘೇರಾವ್‌ ಹಾಕಿದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.