Udayavni Special

ಜಮಖಂಡಿಯಲ್ಲಿ ಸವಾರರಿಗೆ ದಂಡ


Team Udayavani, Apr 25, 2021, 12:45 PM IST

Penalties for riders in Jamakhandi

ಜಮಖಂಡಿ: ನಗರದಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿರುವವೀಕೆಂಡ್‌ ಕರ್ಫ್ಯೂ ತಾಲೂಕಿನಲ್ಲಿ ಯಶಸ್ವಿಯಾಗಿದ್ದು,ಜನ-ವಾಹನಗಳ ಸಂಚಾರವಿಲ್ಲದೇ ಬಹುತೇಕ ಎಲ್ಲಪ್ರಮುಖ ರಸ್ತೆಗಳು, ವೃತ್ತಗಳು ಬಿಕೋ ಎನ್ನುತ್ತಿದ್ದವು.ನಗರದಲ್ಲಿ ಕಂದಾಯ, ಪೊಲೀಸ್‌ ಇಲಾಖೆ,ನಗರಸಭೆ ಮತ್ತು ಗ್ರಾಮೀಣ ಭಾಗದಲ್ಲಿ ಪೊಲೀಸ್‌ಇಲಾಖೆ ಗ್ರಾಮ ಪಂಚಾಯಿತಿ ಅಧಿಕಾರಿಗಳುಜಂಟಿಯಾಗಿ ಬೆಳಿಗ್ಗೆ ರಸ್ತೆಗಳಿದ ಪರಿಣಾಮ ಜನರುಮನೆಯಿಂದ ಬರಲಿಲ್ಲ.

ಆಸ್ಪತ್ರೆ, ಔಷ ಧ, ಹಾಲುಸಹಿತ ಅಗತ್ಯಗಳಿಗಾಗಿ ಬೆರಳಣಿಕೆಯಷ್ಟು ಜನರುಸಂಚರಿಸುತ್ತಿದ್ದರು.ಕಾರ್ಯಾಚರಣೆಯಲ್ಲಿ ಉಪವಿಭಾಗಾಧಿ ಕಾರಿಡಾ| ಸಿದ್ದು ಹುಲ್ಲೊಳ್ಳಿ, ತಹಶೀಲ್ದಾರ್‌ ಪ್ರಶಾಂತಚನಗೊಂಡ, ಡಿವೈಎಸ್‌ಪಿ. ಪಾಂಡುರಂಗಯ್ಯ, ಸಿಪಿಐಮಠಪತಿ, ನಗರಸಭೆ ಪೌರಾಯುಕ್ತ ರಾಮಕೃಷ್ಣಸಿದ್ದನಕೊಳ ಇದ್ದರು. ಜಮಖಂಡಿ ಸಾರಿಗೆ ಘಟಕದ105 ಬಸ್‌ಗಳು ಸಂಚರಿಸಿದವು.

ಕೊರೊನಾ ನಿಯಂತ್ರಣಕ್ಕಾಗಿ ತಾಲೂಕಾಡಳಿತನಗರದ ಸರಕಾರಿ ಜಿ.ಜಿ. ಹೈಸ್ಕೂಲ್‌ ಆವರಣದಲ್ಲಿಹೊಸದಾಗಿ ತರಕಾರಿ ಮಾರುಕಟ್ಟೆ ಆರಂಭಿಸಿದೆ.ಬೆಳಿಗ್ಗೆ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರಎಲ್ಲ ತರಕಾರಿ ಲಭ್ಯವಾಗಲಿದ್ದು, ರೈತರು ನೇರವಾಗಿಮಾರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಗರಸಭೆಅ ಧಿಕಾರಿಗಳು ತರಕಾರಿ ಮಾರಾಟ ಕೇಂದ್ರ ಉಸ್ತುವಾರಿವಹಿಸಿದ್ದು, ಮಾಸ್ಕ್ ಧರಿಸದೇ ಜನರಿಗೆ ಪ್ರವೇಶನೀಡುತ್ತಿಲ್ಲ. ವ್ಯಾಪಾರಸ್ಥರಿಗೆ ಸಾಮಾಜಿಕ ಅಂತರದಲ್ಲಿಮಾರಾಟ ಮಾಡುವು‌ದಕ್ಕೆ ಜಾಗ ಗುರುತಿಸಿದ್ದು ಅದೇಜಾಗದಲ್ಲಿ ಮಾರಾಟ ನಡೆಯುತ್ತಿದೆ.

ಜನಸಂದಣಿಹೊಂದಿರುವ ಎ.ಜಿ.ದೇಸಾಯಿ, ಅಶೋಕ ವೃತ್ತ,ಹನುಮಾನ ಚೌಕ, ಕಂಚನೂರ ಸರ್ಕಲ್‌, ಬಸವೇಶ್ವರವೃತ್ತ, ಡಾ| ಅಂಬೇಡ್ಕರ್‌ ವೃತ್ತ, ಶಿವಾಜಿ ವೃತ್ತಗಳಲ್ಲಿಜನ-ವಾಹನಗಳ ಸಂಚಾರವಿಲ್ಲದೇ ರಸ್ತೆಗಳು ಬಿಕೋಎನ್ನುತ್ತಿದ್ದವು. ನಾಕಾಬಂದಿ ರಚಿಸಿದ ಹಿನ್ನೆಲೆಯಲ್ಲಿವಾಹನ ಸವಾರರಿಗೆ ದಂಡ ವಿಧಿಸಲಾಯಿತು.

ಟಾಪ್ ನ್ಯೂಸ್

Untitled-1

ಉಡುಪಿ ಜಿಲ್ಲೆಯ ದಾಖಲೆ:  ಏಕಕಾಲದಲ್ಲಿ ಸಚಿವದ್ವಯರು

Untitled-1

ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?

Untitled-1

ನಿಯಮ ಪಾಲಿಸದ ಕೇರಳ

2023ಕ್ಕೆ ಮಂದಿರ ಲೋಕಾರ್ಪಣೆ

2023ಕ್ಕೆ ಮಂದಿರ ಲೋಕಾರ್ಪಣೆ

ಸಂಪುಟದಿಂದ  ಹೊರಬಿದ್ದವರು..

ಸಂಪುಟದಿಂದ  ಹೊರಬಿದ್ದವರು..

ಎಸ್‌ಟಿ ಸಚಿವಾಲಯ ಸ್ಥಾಪನೆ:  ಸಂಪುಟ ಸಭೆ ತೀರ್ಮಾನ

ಎಸ್‌ಟಿ ಸಚಿವಾಲಯ ಸ್ಥಾಪನೆ:  ಸಂಪುಟ ಸಭೆ ತೀರ್ಮಾನ

ಡಿಸಿಎಂ ಹುದ್ದೆ  ಕೈಬಿಟ್ಟ ಹಿಂದಿನ ಕಥೆಯೇ ಬೇರೆ

ಡಿಸಿಎಂ ಹುದ್ದೆ  ಕೈಬಿಟ್ಟ ಹಿಂದಿನ ಕಥೆಯೇ ಬೇರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-School

ತರಗತಿ ನಡೆಯದ ಶಾಲೆಗೆ ಪುಂಡರ ಕಾಟ!

Onions

ಈರುಳ್ಳಿಗೆ ರೋಗಬಾಧೆ; ಅನ್ನದಾತ ಕಂಗಾಲು

gem-logo

ಪಂಚಾಯ್ತಿಗಳಿಗೂ ಆನ್‌ಲೈನ್‌ ಬಜಾರ್‌ ಮುಕ್ತ

Govt-school

ತರಗತಿ ನಡೆಯದ ಶಾಲೆಗೆ ಪುಂಡರ ಕಾಟ!

ಈರುಳ್ಳಿಗೆ ರೋಗಬಾಧೆ; ಅನ್ನದಾತ ಕಂಗಾಲು

ಈರುಳ್ಳಿಗೆ ರೋಗಬಾಧೆ; ಅನ್ನದಾತ ಕಂಗಾಲು

MUST WATCH

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

udayavani youtube

ಆರೋಗ್ಯಕರ ಜೀವನಕ್ಕೆ ಸರಳ ಸೂತ್ರ ದಿನಚರಿ

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಹೊಸ ಸೇರ್ಪಡೆ

Untitled-1

ಉಡುಪಿ ಜಿಲ್ಲೆಯ ದಾಖಲೆ:  ಏಕಕಾಲದಲ್ಲಿ ಸಚಿವದ್ವಯರು

Untitled-1

ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?

ಗ್ರಾಮಾಭಿವೃದ್ಧಿ ಖಾತೆ ಇಷ್ಟ: ಕೋಟ ಶ್ರೀನಿವಾಸ ಪೂಜಾರಿ

ಗ್ರಾಮಾಭಿವೃದ್ಧಿ ಖಾತೆ ಇಷ್ಟ: ಕೋಟ ಶ್ರೀನಿವಾಸ ಪೂಜಾರಿ

ಕಾಸರಗೋಡು : ವಾರಾಂತ್ಯ ಲಾಕ್‌ಡೌನ್‌ ಒಂದೇ ದಿನ

ಕಾಸರಗೋಡು : ವಾರಾಂತ್ಯ ಲಾಕ್‌ಡೌನ್‌ ಒಂದೇ ದಿನ

Untitled-1

ನಿಯಮ ಪಾಲಿಸದ ಕೇರಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.