Udayavni Special

ಮರಳಿ ಮಹಾನಗರಗಳತ್ತ ಜನ


Team Udayavani, Jun 17, 2021, 5:43 PM IST

d್ಗಹಜಕಜಹಗ್ದ್ಗಹಜಕಜಹಗ್

ಸೈದಾಪುರ: ಕೊರೊನಾ ವೈರಸ್‌ ನಿಯಂತ್ರಿಸಲು ರಾಜ್ಯ ಸರ್ಕಾರ ಹಾಕಿದ ನಿಯಮಗಳನ್ನು ಸಡಿಲಗೊಳಿಸಿದ ಪರಿಣಾಮ ಮಹಾನಗರಗಳತ್ತ ಜನ ಗುಳೆ ಹೋಗುವ ದೃಶ್ಯ ಸಾಮಾನ್ಯವಾಗಿದೆ. ಗುರುಮಠಕಲ್‌ ಮತಕ್ಷೇತ್ರ ಸೇರಿದಂತೆ ಯಾದಗಿರಿ ತಾಲೂಕಿನ ಬಹುತೇಕ ಗ್ರಾಮಗಳ ಜನರು ಉದ್ಯೋಗವನ್ನರಿಸಿ ಮುಂಬೈ, ಬೆಂಗಳೂರು, ಗೋವಾ ಸೇರಿದಂತೆ ಅನೇಕ ಮಹಾನಗರಗಳಿಗೆ ನಿತ್ಯ ಸುಮಾರು ಐದು ನೂರಕ್ಕೂ ಹೆಚ್ಚು ಜನ ಗುಳೆ ಹೋಗುತ್ತಿರುವುದು ಕಂಡು ಬರುತ್ತಿದೆ.

ಸರ್ಕಾರ ಲಾಕ್‌ಡೌನ್‌ ಘೋಷಿಸುತ್ತಿದ್ದಂತೆ ಅನೇಕರು ಸ್ವಗ್ರಾಮದತ್ತ ಧಾವಿಸಿದ್ದರು. ಇವರಿಗೆ ಊರಲ್ಲಿ ಸರಿಯಾದ ಕೂಲಿ ಕೆಲಸವಿಲ್ಲದೇ ಮತ್ತೆ ಮಹಾನಗರಗಳತ್ತ ವಲಸೆ ಹೋಗಲು ಪ್ರಾರಂಭಿಸಿದ್ದಾರೆ. ಸರ್ಕಾರ ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಕೆಲಸ ಮಾಡಲು ಉದ್ಯೋಗ ಖಾತ್ರಿ ಯೋಜನೆಯಡಿ ಅವಕಾಶ ಕಲ್ಪಿಸಿದೆ.

ಆದರೂ ಗುಳೆ ಹೋಗುತ್ತಿರುವುದು ಮಾತ್ರ ತಪ್ಪುತ್ತಿಲ್ಲ. ಪ್ರಸ್ತುತ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳು ಆರಂಭವಾಗದ ಹಿನ್ನೆಲೆ ರೈಲುಗಳ ಮೂಲಕ ಜನರು ತಮ್ಮ ಕುಟುಂಬ ಸಮೇತ ವಿವಿಧ ಮಹಾನಗರಗಳಿಗೆ ತೆರಳುತ್ತಿದ್ದಾರೆ. ಸೈದಾಪುರ ರೈಲು ನಿಲ್ದಾಣದಿಂದ ನಿತ್ಯ ಎರಡು ರೈಲುಗಳು ಸಂಚರಿಸುತ್ತಿದ್ದು, ದಿನನಿತ್ಯ ಮುಂಗಡ ಟಿಕೆಟ್‌ ಪಡೆಯಲು ಗ್ರಾಮೀಣ ಜನರು ಮುಗಿಬೀಳುತ್ತಿದ್ದಾರೆ.

ಮಳೆಯಾಶ್ರಿತ ನೀರನ್ನೇ ಕೃಷಿಗೆ ಆಧಾರವಾಗಿಸಿಕೊಂಡ ಗುರುಮಠಕಲ್‌ ಮತಕ್ಷೇತ್ರದ ಜನತೆಗೆ ಕೆರೆ ತುಂಬಿಸುವ ಯೋಜನೆ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ತ್ವರಿತಗತಿಯಲ್ಲಿ ಆರಂಭಿಸಬೇಕಾದ ಯೋಜನೆ ಕುಂಟುತ್ತಾ ಸಾಗಿದೆ. ಈ ಯೋಜನೆ ಪೂರ್ಣಗೊಂಡರೆ ಸ್ವಲ್ಪ ಪ್ರಮಾಣದಲ್ಲಾದರೂ ಗುಳೆ ಹೋಗುವುದು ತಪ್ಪಲಿದೆ ಎನ್ನುತ್ತಾರೆ ಪ್ರಜ್ಞಾವಂತ ನಾಗರಿಕರು.

ಟಾಪ್ ನ್ಯೂಸ್

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

Untitled-1

ಭಾರತಕ್ಕೆ ಬರುವ ಸೌದಿ ಪ್ರಜೆಗಳಿಗೆ 3 ವರ್ಷ ನಿಷೇಧ?

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಧಿಸುವ ಛಲವಿದ್ದವರಿಗೆ ಕಲಾಂ ಮಾದರಿ

ಸಾಧಿಸುವ ಛಲವಿದ್ದವರಿಗೆ ಕಲಾಂ ಮಾದರಿ

ಮೊಬೈಲ್ ಅಂಗಡಿಯಲ್ಲಿ ಕಳ್ಳರ ಕೈಚಳಕ : ನಗದು ಸಹಿತ ಲಕ್ಷಾಂತರ ಮೌಲ್ಯದ ಸ್ಮಾರ್ಟ್ ಫೋನ್ ಕಳವು

ಮೊಬೈಲ್ ಅಂಗಡಿಯಲ್ಲಿ ಕಳ್ಳರ ಕೈಚಳಕ : ನಗದು ಸಹಿತ ಲಕ್ಷಾಂತರ ಮೌಲ್ಯದ ಸ್ಮಾರ್ಟ್ ಫೋನ್ ಕಳ್ಳತನ

ggrtreter

ತುಂಬಿ ಹರಿದ ಬಸವಸಾಗರ : ಜಲ ವೈಭವ ವೀಕ್ಷಣೆಗೆ ಹರಿದು ಬಂದ ಜನಸಾಗರ

fgbdertr

ಅಮ್ಮನ ಅಂತ್ಯ ಸಂಸ್ಕಾರಕ್ಕೆ ಅಂಗಲಾಚಿದ 9 ವರ್ಷದ ಬಾಲಕ : ಮನಕಲುಕಿದ ಪುಟ್ಟ ಕಂದನ ಪರದಾಟ

್ಹಜಹಗ್‍‍ದಸ಻

ರಾಯಚೂರು ಡಿಸಿಯಾಗಿ ಡಾ.ಸತೀಶ ಅಧಿಕಾರ ಸ್ವೀಕಾರ

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

ಹೊಸಮಠ: ನೆನಪಾಗಿ ಕಾಡುತ್ತಿದೆ ಮುಳುಗು ಸೇತುವೆ

ಹೊಸಮಠ: ನೆನಪಾಗಿ ಕಾಡುತ್ತಿದೆ ಮುಳುಗು ಸೇತುವೆ

ಭರವಸೆ ಬೆಳಗಿಸಿದ ಸಿಂಧು, ದೀಪಿಕಾ, ಪೂಜಾ

ಭರವಸೆ ಬೆಳಗಿಸಿದ ಸಿಂಧು, ದೀಪಿಕಾ, ಪೂಜಾ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.