ಸಿಂಧನೂರಲ್ಲಿ ಬಹುತ್ವ ಭಾರತೀಯರ ಭಾವೈಕ್ಯತಾ ಸಮಾವೇಶ

Team Udayavani, May 9, 2022, 4:20 PM IST

16indians

ಸಿಂಧನೂರು: ಇಂದು ದೇಶದಲ್ಲಿ ಇಲ್ಲದ ಧಾರ್ಮಿಕ ಭ್ರಮೆಗಳನ್ನು ತುಂಬುವ ಮೂಲಕ ಧಾರ್ಮಿಕ ಅಲ್ಪಸಂಖ್ಯಾತರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಸಹಬಾಳ್ವೆ, ಸೌಹಾರ್ದತೆ ಉಳಿಸಲು ಎಲ್ಲರೂ ಜಾಗೃತರಾಗಬೇಕಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್‌. ಮಾನಸಯ್ಯ ಹೇಳಿದರು.

ನಗರದ ಎಪಿಎಂಸಿ ಯಾರ್ಡ್‌ನಲ್ಲಿ ದಲಿತ ಹಿಂದುಳಿದ, ಅಲ್ಪಸಂಖ್ಯಾತರ ಪ್ರಗತಿಪರರ ಒಕ್ಕೂಟದಿಂದ ಭಾನುವಾರ ಹಮ್ಮಿಕೊಂಡಿದ್ದ ಬಹುತ್ವ ಭಾರತೀಯರ ಭಾವೈಕ್ಯ ಸಮಾವೇಶ ದಲ್ಲಿ ಅವರು ಮಾತನಾಡಿದರು.

ಪ್ರಾಣಿ-ಬಲಿದಾನಗಳಿಂದ ಸ್ವಾತಂತ್ರ್ಯ ಪಡೆದುಕೊಳ್ಳಲಾಗಿದೆ. ಇಂತಹ ದೇಶದಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ಕೆಲಸವಾಗುತ್ತಿದೆ. ಹಿಂದೂ ರಾಷ್ಟ್ರ ಕಟ್ಟುವವರನ್ನು ವಿರೋಧಿಸಬೇಕಿದೆ. ಪ್ಯಾಸಿಸಂ ಈ ದೇಶಕ್ಕೆ ಮಾರಕ ಎಂಬುದನ್ನು ತಿಳಿಸಿ ಹೇಳಬೇಕಿದೆ. ಧಾರ್ಮಿಕ ಅಲ್ಪಸಂಖ್ಯಾತರು ನೆಮ್ಮದಿಯಿಂದ ಬದುಕುವುದಕ್ಕೆ ಈ ನಾಡಿನಲ್ಲಿ ಅವಕಾಶವಿದೆ. ಅದಕ್ಕೆ ಕೊಳ್ಳಿ ಇಡುವ ಪ್ರಯತ್ನ ಒಳ್ಳೆಯದಲ್ಲ. 12ನೇ ಶತಮಾನದಲ್ಲಿ ಶರಣರು, ಸಂತರು ಈ ನಾಡಿನಲ್ಲಿ ಸೌಹಾರ್ದತೆಯನ್ನು ಎತ್ತಿಹಿಡಿದಿದ್ದಾರೆ. ಇದೀಗ ವರ್ಣಾಶ್ರಮವನ್ನು ಹೇರುವ, ದೇಶದ ಬಹುಸಂಸ್ಕೃತಿಯನ್ನು ನಾಶ ಮಾಡುವ ಶಕ್ತಿಗಳನ್ನು ಹತ್ತಿಕ್ಕಬೇಕಿದೆ ಎಂದರು.

ಸಾಂಸ್ಕೃತಿಕ ಪ್ರತಿರೋಧ: ಸಮಾವೇಶದ ಮುಂದುವರಿದ ಭಾಗವಾಗಿ ತಿಂಥಣಿ ಮೌನೇಶ್ವರದಲ್ಲಿ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮವನ್ನು 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಸೌಹಾರ್ದ ಮತ್ತು ದುಡಿಮೆಯ ಸಂಸ್ಕೃತಿಯನ್ನು ಸಾರುವುದು ನಮ್ಮ ಉದ್ದೇಶ ಎಂದರು.

ಬಸವಕಲ್ಯಾಣದ ಬಸವಸ್ವಾಮಿ ಮಹಾಪ್ರಭು, ಚಿಂತಕ ಶಿವಸುಂದರ್‌, ಒಕ್ಕೂಟದ ಪ್ರಧಾನ ಸಂಚಾಲಕರಾದ ಡಿ.ಎಚ್‌. ಪೂಜಾರ್‌, ಎಚ್‌.ಎನ್‌. ಬಡಿಗೇರ್‌, ನಾರಾಯಣ ಬೆಳಗುರ್ಕಿ, ಕೆ.ಷರೀಫಾ, ಖಾದರ್‌ ಸುಬಾನಿ, ಎಂ.ಗಂಗಾಧರ, ನಿಡಿಗೋಳ ಮಾನವಧರ್ಮ ಪೀಠದ ಸೂಪಿ ಶರಣ, ವೆಂಕೋಬ ನಾಯಕ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.