ನಿಷೇಧದ ನಡುವೆಯೂ ಬಣ್ಣದೋಕುಳಿಗೆ ಸಿದ್ಧತೆ

ನಿರ್ಬಂಧವಿದ್ದರೂ ಹಳ್ಳಿಗಳಲ್ಲಿ ಹಬ್ಬ ಆಚರಣೆ ಯಥಾ ರೀತಿ ಇರುವ ಸಾಧ್ಯತೆಗಳಿವೆ.

Team Udayavani, Mar 29, 2021, 6:41 PM IST

Holi

ರಾಯಚೂರು: ಕಳೆದ ವರ್ಷ ಕೋವಿಡ್‌-19 ಕಾರಣಕ್ಕೆ ಸಂಪೂರ್ಣ ನಿಷೇಧಗೊಂಡಿದ್ದ ಹೋಳಿ ಆಚರಣೆಗೆ ಈಗ ಬಾರಿಯೂ ಜಿಲ್ಲಾಡಳಿತ ಕಡಿವಾಣ ಹಾಕಿದೆ. ಆದರೆ, ಬಿಗಿ ಕ್ರಮಗಳಿಲ್ಲದ ಕಾರಣ ನಿಷೇಧದ ಮಧ್ಯೆಯೂ ಹೋಳಿ ಆಚರಣೆ ನಡೆಯವ ಸಾಧ್ಯತೆಗಳಿವೆ. ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಕಾರಣಕ್ಕೆ ಜಿಲ್ಲಾಡಳಿತ ಸಾರ್ವಜನಿಕವಾಗಿ ಗುಂಪುಗೂಡುವುದು, ಹಬ್ಬಗಳ ಆಚರಣೆ ಮಾಡದಂತೆ ಪ್ರಕಟಣೆ ಹೊರಡಿಸಿದೆ.

ಈಗಾಗಲೇ ಸಾಕಷ್ಟು ಜಾತ್ರೆಗಳನ್ನು ರದ್ದು ಮಾಡಲಾಗಿದೆ. ಹೋಳಿಗೂ ಈ ನಿರ್ಬಂಧ ಅನ್ವಯಿಸಿದ್ದು, ಮುಕ್ತ ಆಚರಣೆಗೆ ಅವಕಾಶವಿಲ್ಲ. ಆದರೆ, ಕಳೆದ ವರ್ಷ ಲಾಕ್ ಡೌನ್‌ ಕಾರಣಕ್ಕೆ ಯಾರೊಬ್ಬರು ಮನೆಯಿಂದ ಆಚೆ ಕಾಲಿಟ್ಟಲಿರಲಿಲ್ಲ. ಆದರೆ, ಈಗ ಪರಿಸ್ಥಿತಿ ಸಡಿಲಗೊಂಡಿದ್ದು ಎಲ್ಲೆಡೆ ಓಡಾಟ, ಜನಸಂಚಾರಕ್ಕೆ ನಿರ್ಬಂಧ ಇಲ್ಲ. ಹೀಗಾಗಿ ನಿಷೇಧದ ನಡುವೆಯೂ ಹೋಳಿ ಆಚರಣೆ ನಡೆಯುವ ಸಾಧ್ಯತೆಗಳಿವೆ.

ನಿರ್ಬಂಧವಿದ್ದರೂ ಹಳ್ಳಿಗಳಲ್ಲಿ ಹಬ್ಬ ಆಚರಣೆ ಯಥಾ ರೀತಿ ಇರುವ ಸಾಧ್ಯತೆಗಳಿವೆ. ಪೊಲೀಸರು ನಗರ ಪ್ರದೇಶಗಳನ್ನು, ಪ್ರಮುಖ ರಸ್ತೆಗಳಲ್ಲಿ ಮಾತ್ರ ಪೆಟ್ರೋಲಿಂಗ್‌ ವ್ಯವಸ್ಥೆ ಮಾಡಿದ್ದರೆ, ಗ್ರಾಮೀಣ ಭಾಗದಲ್ಲಿ ಯಾವುದೇ ಅಡ್ಡಿ ಆತಂಕಗಳು ಕಂಡು ಬರುತ್ತಿಲ್ಲ.

ಕುಗ್ಗಿದ ವ್ಯಾಪಾರ: ಬಣ್ಣದೋಕುಳಿ ಬಂದರೆ ವ್ಯಾಪಾರ ಭರಾಟೆ ಜೋರಾಗಿರುತ್ತದೆ. ಆದರೆ, ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ವ್ಯಾಪಾರ ವಹಿವಾಟು ನಡೆಯದಿರುವುದು ವರ್ತಕರ ಬೇಸರಕ್ಕೆ ಕಾರಣವಾಯಿತು. ಬಣ್ಣ ಖರೀದಿಯಲ್ಲಿ, ಪಿಚಕಾರಿಗಳ ಖರೀದಿಗೆ ಜನ ಅಷ್ಟಾಗಿ ಆಸಕ್ತಿ ತೋರಲಿಲ್ಲ. ಆದರೂ ಸಾಧಾರಣ ಮಟ್ಟದ ವ್ಯಾಪಾರ ವಹಿವಾಟು ನಡೆದಿದೆ ಎಂದು ವರ್ತಕರು ಅಭಿಪ್ರಾಯಪಟ್ಟರು.

ಈಗಾಗಲೇ ಹೋಳಿ ಹಬ್ಬದ ಕುರಿತು ವಿವಿಧ ಠಾಣೆಗಳಲ್ಲಿ ಶಾಂತಿಸಭೆ ನಡೆಸಲಾಗಿದೆ. ಸಾರ್ವಜನಿಕವಾಗಿ ಹೋಳಿ ಆಚರಣೆಗೆ ಅವಕಾಶವಿಲ್ಲ. ಹಬ್ಬದಂದು ಎಲ್ಲೆಡೆ ಪೊಲೀಸರು ಪೆಟ್ರೋಲಿಂಗ್‌ ಮಾಡಲಿದ್ದಾರೆ. ಕುಟುಂಬ ಸದಸ್ಯರು ಸಂಕ್ಷಿಪ್ತವಾಗಿ ಹಬ್ಬ ಮಾಡಿಕೊಳ್ಳಬಹುದು. ಆದರೆ, ಎಲ್ಲ ಕಡೆ ಓಡಾಡುವುದಕ್ಕೆ ಅವಕಾಶವಿಲ್ಲ.
ಪ್ರಕಾಶ ನಿಕ್ಕಂ, ಜಿಲ್ಲಾ ಪೊಲೀಸ್‌
ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.