ಮೂಲ ಸೌಕರ್ಯಕ್ಕೆ ಆದ್ಯತೆ ನೀಡಿ; ರಾಜಾ ಮಹೇಂದ್ರ

ಬಸ್‌ ನಿಲ್ದಾಣದ ಹತ್ತಿರದ ಪುರಸಭೆ ಮಳಿಗೆಗಳಿಗೆ ಟೆಂಡರ್‌ ಕರೆಯಬೇಕು.

Team Udayavani, Jan 22, 2021, 6:10 PM IST

ಮೂಲ ಸೌಕರ್ಯಕ್ಕೆ ಆದ್ಯತೆ ನೀಡಿ; ರಾಜಾ ಮಹೇಂದ್ರ

ಮಾನ್ವಿ: ಕಳೆದ ಒಂದು ವರ್ಷದಿಂದ ಕೊರೊನಾ ಭೀತಿಯಿಂದಾಗಿ ಪಟ್ಟಣದ ಜನತೆ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಈ ಭಾರಿ ವಿವಿಧ ವಾರ್ಡ್‌ಗಳಿಗೆ ಮೂಲ
ಸೌಕರ್ಯ ಒದಗಿಸಲು ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಹಿರಿಯ ಪುರಸಭೆ ಸದಸ್ಯ ರಾಜಾ ಮಹೇಂದ್ರ ನಾಯಕ ಸಲಹೆ ನೀಡಿದರು.

ಪಟ್ಟಣದ ಪುರಸಭೆಯಲ್ಲಿ ನಡೆದ 2020-21ನೇ ಸಾಲಿನ ಬಜೆಟ್‌ ಮಂಡನೆ ತಯಾರಿಗಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 2 ವರ್ಷದಿಂದ ಗೆದ್ದ ಸದಸ್ಯರಿಗೆ ಅಧಿ ಕಾರ ಇರಲಿಲ್ಲ ಮತ್ತು ಕೊರೊನಾ ಭೀತಿಯಿಂದಾಗಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದ್ದವು. ಹೀಗಾಗಿ ಸೌಕರ್ಯಗಳನ್ನು ಒದಗಿಸಲು ಅಧಿಕ ಹಣ ಮೀಸಲಿಡಿ ಎಂದರು.

ನಗರೋತ್ಥಾನ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಬಸ್‌ ನಿಲ್ದಾಣದ ಹತ್ತಿರದ ಪುರಸಭೆ ಮಳಿಗೆಗಳಿಗೆ ಟೆಂಡರ್‌ ಕರೆಯಬೇಕು. ಪೌರ ಕಾರ್ಮಿಕರ ವೇತನ ಬಾಕಿ ಉಳಿಸದಂತೆ ಪ್ರತಿತಿಂಗಳು ನೀಡಬೇಕು. ಅಕ್ರಮ ನಳಗಳನ್ನು ಸಕ್ರಮ ಮಾಡಿ ಪುರಸಭೆ ಆದಾಯ ಹೆಚ್ಚಿಸಬೇಕು ಎಂದರು.

ನಂತರ ಚಂದ್ರು ಜಾನೇಕಲ್‌ ಮಾತನಾಡಿದರು. ಶರಣಪ್ಪಗೌಡ, ಹನುಮಂತ ಭೋವಿ ಮತ್ತು ಹುಸೇನ್‌ ಪಾಷಾ ಮಾತನಾಡಿದರು. ಪುರಸಭೆ ಮುಖ್ಯಾ ಧಿಕಾರಿ ಜಗದೀಶ್‌ ಮಾತನಾಡಿ, ಎಲ್ಲರ ಸಲಹೆಗಳನ್ನು ಬಜೆಟ್‌  ತಯಾರಿಕೆಯಲ್ಲಿ ಪರಿಗಣಿಸಲಾಗುವುದು ಎಂದರು. ಪುರಸಭೆ ಅಧ್ಯಕ್ಷೆ ಸೂಫಿಯಾ ಬೇಗಂ, ಉಪಾಧ್ಯಕ್ಷ ಕೆ.ಸುಖಮುನಿ, ಶಿವರಾಜ್‌ ನಾಯಕ, ಇಬ್ರಾಹಿಂ ಖುರೇಷಿ, ವೀರೇಶ , ಹುಸೇನೆ ಬಾಪಾ, ರೇವಣಸಿದ್ದಯ್ಯ, ಕೃಷ್ಣಮೂರ್ತಿ ಇದ್ದರು.

ಟಾಪ್ ನ್ಯೂಸ್

14ration

ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ: ತನ್ನದೇ ಪಡಿತರ ಚೀಟಿ ರದ್ದಿಗೆ ಮೊರೆ ಹೋದ ಪತಿ!

bjpಬಿಜೆಪಿ ನಾಯಕರಿಂದ ದೇಶಾದ್ಯಂತ ‘ಹರ್ ಘರ್ ತಿರಂಗಾ ‘ ಅಭಿಯಾನ

ಬಿಜೆಪಿ ನಾಯಕರಿಂದ ದೇಶಾದ್ಯಂತ ‘ಹರ್ ಘರ್ ತಿರಂಗಾ ‘ ಅಭಿಯಾನ

2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ

2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ

web exclusive

ಕೊಡಗಿನ ಆಕರ್ಷಣೆ ಇರ್ಪು ಜಲಪಾತ : ಈ ಜಲಪಾತದ ಹಿಂದಿದೆ ರಾಮಾಯಣದ ಕಥೆ

ದೆಹಲಿಯಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆ; ಭಾರತದಲ್ಲಿನ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆ

ದೆಹಲಿಯಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆ; ಭಾರತದಲ್ಲಿನ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆ

SDPI

ಸ್ವಾತಂತ್ರ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಚಿತ್ರ ಹಾಕಿದ್ದಕ್ಕೆ ಎಸ್ ಡಿಪಿಐ ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7flag

ರಾರಾಜಿಸಿದ ತ್ರಿವರ್ಣ ಧ್ವಜ-ದಾಖಲೆ ಬರೆದ ರ್ಯಾಲಿ

6-congress

ಹೋರಾಟದಲ್ಲಿ ಕಾಂಗ್ರೆಸ್‌ ಪಾತ್ರ ಮುಖ್ಯ: ಬಾದರ್ಲಿ

ಕಾಂಗ್ರೆಸ್ ಸರ್ಕಾರದ ಕಾನೂನು ವ್ಯವಸ್ಥೆ ಒಮ್ಮೆ ನೆನಪಿಸಿಕೊಳ್ಳಲಿ: ‘ಕೈ’ಗೆ ಆರಗ ತಿರುಗೇಟು

ಕಾಂಗ್ರೆಸ್ ಸರ್ಕಾರದ ಕಾನೂನು ವ್ಯವಸ್ಥೆ ಒಮ್ಮೆ ನೆನಪಿಸಿಕೊಳ್ಳಲಿ: ‘ಕೈ’ಗೆ ಆರಗ ತಿರುಗೇಟು

ರಾಯರಿಗೆ ಶ್ರೀರಂಗಂ ದೇವಸ್ಥಾನದಿಂದ ಶೇಷವಸ್ತ್ರ: ಮೊದಲ ಬಾರಿ ತಮಿಳುನಾಡು ಸರ್ಕಾರದಿಂದ ಸೇವೆೆ

ರಾಯರಿಗೆ ಶ್ರೀರಂಗಂ ದೇವಸ್ಥಾನದಿಂದ ಶೇಷವಸ್ತ್ರ: ಮೊದಲ ಬಾರಿ ತಮಿಳುನಾಡು ಸರ್ಕಾರದಿಂದ ಸೇವೆೆ

8

ಸಿಂಧನೂರಿನಲ್ಲಿ ಐತಿಹಾಸಿಕ ತಿರಂಗಾ ರ್ಯಾಲಿ

MUST WATCH

udayavani youtube

News bulletin 13-8-2022

udayavani youtube

ಕಾಡಿನ ಪರಿಕಲ್ಪನೆಯಲ್ಲಿ ಕೃಷಿ ಮಾಡುವುದು ಹೇಗೆ

udayavani youtube

ಮಗನನ್ನು ನಾಗರ ಹಾವಿನಿಂದ ರಕ್ಷಿಸಿದ ತಾಯಿ : ವಿಡಿಯೋ ನೋಡುವಾಗ ಮೈ ಜುಂ ಅನ್ನುತ್ತೆ

udayavani youtube

ಮಳೆಯ ಅಬ್ಬರಕ್ಕೆ ಕುಸಿದ ಸಾಲು ಸಾಲು ಮನೆಗಳು.. ಬಿರುಕು ಬಿಟ್ಟ ಕಾಂಕ್ರೀಟ್ ರಸ್ತೆ

udayavani youtube

News bulletin 12-8-2022

ಹೊಸ ಸೇರ್ಪಡೆ

14ration

ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ: ತನ್ನದೇ ಪಡಿತರ ಚೀಟಿ ರದ್ದಿಗೆ ಮೊರೆ ಹೋದ ಪತಿ!

13collection

ಮೊಹರಂಗೆ 9.92 ಲಕ್ಷ ದೇಣಿಗೆ ಸಂಗ್ರಹ

ಬಾದಾಮಿ ಬರಡು ಭೂಮಿಗೆ ಆಲಮಟ್ಟಿ ಹಿನ್ನೀರು!

ಬಾದಾಮಿ ಬರಡು ಭೂಮಿಗೆ ಆಲಮಟ್ಟಿ ಹಿನ್ನೀರು!

bjpಬಿಜೆಪಿ ನಾಯಕರಿಂದ ದೇಶಾದ್ಯಂತ ‘ಹರ್ ಘರ್ ತಿರಂಗಾ ‘ ಅಭಿಯಾನ

ಬಿಜೆಪಿ ನಾಯಕರಿಂದ ದೇಶಾದ್ಯಂತ ‘ಹರ್ ಘರ್ ತಿರಂಗಾ ‘ ಅಭಿಯಾನ

2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ

2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.