ಬಸ್‌ ಪಾಸ್‌ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

10 ತಿಂಗಳಿಗೆ ಪಾವತಿಸಬೇಕಾದ ಶುಲ್ಕದಲ್ಲಿ ಕೇವಲ 5 ರಿಂದ 7 ತಿಂಗಳಿಗೆ ಪಡೆದು ಪಾಸ್‌ ನೀಡುವುದು ಸರಿಯಲ್ಲ.

Team Udayavani, Jan 25, 2021, 6:19 PM IST

Pass

ರಾಯಚೂರು: ಶಾಲಾ, ಕಾಲೇಜುಗಳು ಆರಂಭಗೊಂಡಿದ್ದು, ಗ್ರಾಮೀಣ ಭಾಗಕ್ಕೆ ಬಸ್‌ ಸಂಚಾರ ಆರಂಭಿಸಿ, ಬಸ್‌ ಪಾಸ್‌ ವಿತರಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ ಎದುರು ಪ್ರತಿಭಟಿಸಿದರು. ಈ ಕುರಿತು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿ ಕಾರಿಗೆ ಮನವಿ ಸಲ್ಲಿಸಿ, ಲಾಕ್‌ಡೌನ್‌ ಕಾರಣಕ್ಕೆ ಕಳೆದ ಹಲವು ತಿಂಗಳಿಂದ ಸ್ಥಗಿತಗೊಂಡಿದ್ದ ಶಾಲಾ, ಕಾಲೇಜುಗಳನ್ನು ಸರ್ಕಾರ ಪುನಾರಂಭಿಸಿದೆ.

ಆದರೆ, ಹಳ್ಳಿಗಳಿಂದ ನಗರ, ಪಟ್ಟಣಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ ಗಳು ಸಮರ್ಪಕ ಸಿಗದ ಕಾರಣ ಸಮಸ್ಯೆಯಾಗುತ್ತಿದೆ. ಹೀಗಾಗಿ ಹಿಂದಿನಂತೆ
ಪೂರ್ಣ ಪ್ರಮಾಣದಲ್ಲಿ ಬಸ್‌ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಜ.31ರವರೆಗೆ ಸಾರಿಗೆ ಇಲಾಖೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿತ್ತು. 10 ತಿಂಗಳಿಗೆ ಪಾವತಿಸಬೇಕಾದ ಶುಲ್ಕದಲ್ಲಿ ಕೇವಲ 5 ರಿಂದ 7 ತಿಂಗಳಿಗೆ ಪಡೆದು ಪಾಸ್‌ ನೀಡುವುದು ಸರಿಯಲ್ಲ. ಗ್ರಾಮೀಣ ಭಾಗದಿಂದ ಬರುವ ಮಕ್ಕಳು ಬಹುತೇಕ ಬಡತನದ ಹಿನ್ನೆಲೆ ಹೊಂದಿದ್ದು, ಕೊರೊನಾ ವೇಳೆ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿವೆ. ಹೀಗಾಗಿ ಸರ್ಕಾರ ಈ ಬಗ್ಗೆ ಪರಿಶೀಲಿಸಿ ಬಸ್‌ ಪಾಸ್‌ ವಿತರಣೆಯಲ್ಲಿ ರಿಯಾಯಿತಿ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಜೆ.ಮೀರಾಪುರ, ಚಂದ್ರಬಂಡಾ, ಮರ್ಚೆಟಹಾಳ್‌, ರಾಮದುರ್ಗ, ಡಿ.ರಾಂಪುರ, ಗುಂಜಳ್ಳಿ, ಕನ್ಯಾದೊಡ್ಡಿ, ಗುಡದಿನ್ನಿ ಲಿಂಗನಕಾನದೊಡ್ಡಿ, ಗುಂಡ್ರವೇಲಿ ಸೇರಿ ವಿವಿಧ ಹಳ್ಳಿಗಳಿಗೆ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಎಐಡಿಎಸ್‌ಒ ಸಂಘಟನೆ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ ಸೇರಿದಂತೆ  ದ್ಯಾರ್ಥಿಗಳು
ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.