ಮಂತ್ರಾಲಯಕ್ಕೆ ಭೇಟಿ ಕೊಟ್ಟ ಪುನೀತ್, ಜಗ್ಗೇಶ್


Team Udayavani, Apr 5, 2021, 3:11 PM IST

jhhgnbfvd

ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಸ್ಯಾಂಡಲ್ ವುಡ್ ನಟರಾದ ಪುನೀತ್ ರಾಜ್ ಕುಮಾರ್ ಹಾಗೂ ಜಗ್ಗೇಶ್ ಭೇಟಿ ನೀಡಿದರು. ರಾಯರ ದರ್ಶನ ಪಡೆದ ಬಳಿಕ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು.

ಶ್ರೀಗಳು ಇಬ್ಬರು ನಟರು ಹಾಗೂ ನಿರ್ದೇಶಕ ಸಂತೋಷ ಆನಂದ ರಾಮ್ ರನ್ನು ಸನ್ಮಾನಿಸಿ ಆಶೀರ್ವದಿಸಿದರು.  ಯುವರತ್ನ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಯರ ಮಠಕ್ಕೆ ಭೇಟಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಜಗ್ಗೇಶ್ ಕೂಡ ಕಳೆದ ಕೆಲ ವರ್ಷಗಳಿಂದ ತಮ್ಮ ಜನ್ಮದಿನವನ್ನು ರಾಯರ ಮಠದಲ್ಲೇ ಆಚರಿಸಿಕೊಳ್ಳುತ್ತಿದ್ದರು. ಆದರೆ, ಈ ವರ್ಷ ಬಂದಿರಲಿಲ್ಲ. ಹೀಗಾಗಿ ಎಲ್ಲರೂ ಒಟ್ಟಾಗಿ ಬಂದಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.