ಕ್ರೀಡೆಯಲ್ಲಿ ಸ್ಪರ್ಧಾತ್ಮಕ ಗುಣ ಮುಖ್ಯ: ಗೋರೆಬಾಳ

ಬೆಳಗುರ್ಕಿಯಲ್ಲಿ ಯೋಧ ವೆಂಕಟೇಶ್‌, ಪತ್ರಕರ್ತ ಯಮನಪ್ಪ ಪವಾರ, ಮುಖ್ಯಪೇದೆ ಮೌನೇಶ್‌ ಅವರನ್ನು ಸನ್ಮಾನಿಸಲಾಯಿತು.

Team Udayavani, Feb 14, 2021, 4:35 PM IST

14-19

ಸಿಂಧನೂರು: ಕ್ರೀಡಾಕೂಟದಲ್ಲಿ ಸ್ನೇಹ ಮನೋಭಾವನೆಯೊಂದಿಗೆ ಸ್ಪರ್ಧೆ ನಡೆಯಬೇಕು. ಸೋಲು-ಗೆಲುವು ಸ್ಪರ್ಧಾತ್ಮಕ ರೀತಿಯಲ್ಲಿ ಸ್ವೀಕರಿಸಬೇಕು.

ಯುವಕರು ಕಲ್ಯಾಣ ಕರ್ನಾಟಕಕ್ಕೆ ಸಿಕ್ಕಿರುವ 371ಜೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವತ್ತ ಗಮನರಿಸಬೇಕು ಎಂದು ಜಿಪಂ ಸದಸ್ಯ ಎನ್‌.ಶಿವನಗೌಡ ಗೋರೆಬಾಳ ಹೇಳಿದರು.

ಅವರು ತಾಲೂಕಿನ ಬೆಳಗುರ್ಕಿ ಗ್ರಾಮದಲ್ಲಿ ಗೆಳೆಯರ ಬಳಗದಿಂದ ಶನಿವಾರ ಹಮ್ಮಿಕೊಂಡಿದ್ದ 13 ದಿನಗಳ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಗಳ ಜತೆಗೆ ಯುವ ಸಮೂಹ ಭವಿಷ್ಯ ರೂಪಿಸಿಕೊಳ್ಳುವತ್ತಲೂ ಗಮನ ಹರಿಸಬೇಕು. 371ಜೆ ಮೀಸಲು ಸಿಕ್ಕಿರುವುದರಿಂದ ಎಲ್ಲ ಕ್ಷೇತ್ರಗಳನ್ನು ಸ್ಥಾನಮಾನ ಗಳಿಸಲು ಬೇಕಾದಷ್ಟು ಅವಕಾಶಗಳಿವೆ. ಹಿಂದುಳಿದ ಪ್ರದೇಶವನ್ನು ಅಭಿವೃದ್ಧಿಯತ್ತ ಮುಂದಕ್ಕೆ ಕೊಂಡೊಯ್ಯುವ ಉದ್ದೇಶದಿಂದಲೇ ಸರಕಾರ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಈಗ ಯಾರೊಬ್ಬರೂ ಕಣ್ಮುಚ್ಚಿ ಕುಳಿತುಕೊಳ್ಳಬಾರದು. ಮುಂದುವರಿದ ಪ್ರದೇಶದ ಜೊತೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸಿಕ್ಕಿರುವ ಸೌಲಭ್ಯವನ್ನು
ಬಳಸಿಕೊಳ್ಳಬೇಕಿದೆ ಎಂದರು.

ನಗರಯೋಜನಾ ಪ್ರಾ ಧಿಕಾರ ಮಾಜಿ ಅಧ್ಯಕ್ಷ ಹೊನ್ನನಗೌಡ ಬೆಳಗುರ್ಕಿ ಮಾತನಾಡಿ, ಬಡತನ ಕೇಂದ್ರಿತ ಪ್ರದೇಶವಾಗಿದ್ದರೂ
ವಿವಿಧ ಕ್ಷೇತ್ರಗಳಲ್ಲಿ ಮಿಂಚುವ ಪ್ರತಿಭೆಗಳಿಗೆ ಕೊರತೆಯಿಲ್ಲ. ಗ್ರಾಮೀಣ ಭಾಗದ ಯುವಕರು ಕ್ರೀಡಾಕೂಟವನ್ನು ಶಾಂತಿಯಿಂದ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.  ಗುರುದೇವ ಶಾಸ್ತ್ರೀಗಳು ಹಸ್ಮಕಲ್‌ ಸಾನ್ನಿಧ್ಯ ವಹಿಸಿದ್ದರು.

ಸನ್ಮಾನ: ಇದೇ ವೇಳೆ ಸೇನೆಯಲ್ಲಿ ಕೆಲಸ ಮಾಡುವ ಯೋಧ ಶ್ರೀನಿವಾಸ್‌ ಹಾಗೂ ಪೊಲೀಸ್‌ ಇಲಾಖೆ ವತಿಯಿಂದ ಹೆಡ್‌ ಕಾನ್‌ಸ್ಟೆàಲಬ್‌ ಮೌನೇಶ್‌, ಪತ್ರಕರ್ತರಾದ ಯಮನಪ್ಪ ಪವಾರ ಗೋಮರ್ಸಿ ಅವರನ್ನು ಗೆಳೆಯರ ಬಳಗದಿಂದ ಗೌರವಿಸಲಾಯಿತು. ಯೋಧ ವೆಂಕಟೇಶ್‌, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಿದ್ದು ಹೂಗಾರ್‌, ನಗರಸಭೆ ಸದಸ್ಯ ಹುಲುಗಯ್ಯ, ಭೀಮಣ್ಣ ನಾಯಕ, ಶರಣಪ್ಪ ಕನ್ನಾರಿ, ಪಂಪಾಪತಿ,
ಹೊನ್ನೂರಪ್ಪ, ರವಿನಾಯಕ, ಲಕ್ಷ್ಮಿ ಪತಿ, ಭೀಮಣ್ಣ ಬೆಳಗುರ್ಕಿ ಇದ್ದರು.

ಓದಿ : ಪತ್ರಿಕೋದ್ಯಮ ಮಾರಾಟದ ಸರಕಾಗಿದ್ದು ವಿಷಾದನೀಯ

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.