Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ


Team Udayavani, Mar 12, 2024, 11:30 AM IST

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

ರಾಯಚೂರು: ಸಂಸದ ಅನಂತ ಕುಮಾರ್ ಹೆಗಡೆ ಒಬ್ಬ ಮೂರ್ಖ. ಸಂವಿಧಾನ ಬದಲಿಸುತ್ತೇವೆ ಎಂದು ಹೇಳುವ ಸಂಸದನನ್ನು ಆ ಕ್ಷೇತ್ರ ಜನ ಹೇಗೆ ಗೆಲ್ಲಿಸಿದ್ದಾರೋ ಗೊತ್ತಿಲ್ಲ ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.

ಮಂತ್ರಾಲಯದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸೂರ್ಯ ಚಂದ್ರರ ಸಾಕ್ಷಿಯಾಗಿ ಹೇಳುತ್ತೇನೆ. ಸಂವಿಧಾನ ಬದಲಿಸಲು ಯಾರಿಂದ ಸಾಧ್ಯವಿಲ್ಲ.  ಸಂವಿಧಾನ ಇದ್ದುದ್ದಕ್ಕೆ ನಾನು ಶಾಸಕ ಮಂತ್ರಿಯಾಗಿದ್ದೇನೆ. ಪ್ರಧಾನಿ ಮೋದಿ ಅವರು ಸಹ ಸಂವಿಧಾನದಿಂದಲೇ ನಾನು ಪ್ರಧಾನಿಯಾಗಿದ್ದೇನೆ ಎಂದು ಹೇಳುತ್ತಾರೆ. ಆದರೆ, ಅವರ ಪಕ್ಷದ ಸಂಸದ ಗೆದ್ದು ಬಂದ ಕೂಡಲೇ ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಸಂವಿಧಾನವನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಮೂರ್ಖರು ಎಷ್ಟು ಹೇಳಿದರು ಬದಲಾಗಲ್ಲ ಎಂದರು.

ಸಂವಿಧಾನ ಬದಲಾದರೆ ರಕ್ತಪಾತವಾಗುತ್ತದೆ ಎನ್ನುವ ಸಿಎಂ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಸತ್ಯ. ಸಂವಿಧಾನ ಬಿಟ್ಟು ನಡೆದುಕೊಳ್ಳುವುದಾದರೆ ನಮಗೆ ವಾಕ್ ಸ್ವಾತಂತ್ರ್ಯವೂ ಇರಲ್ಲ ಎಂದರು.

ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದ ಕಟ್ಟಕಡೆಯ ಕಾರ್ಯಕರ್ತ ಸ್ಪರ್ಧಿಸಿದರೂ ಗೆಲ್ಲುವಂತ‌ಹ ವಾತಾವರಣ‌ವಿದೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಎದುರಾಳಿ ಯಾರೇ ನಿಂತರೂ ನಮಗೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.