ರಾಯಚೂರು: ಆರ್ಭಟಿಸಿದ ವರುಣ; ಜನಜೀವನ ಅಸ್ತವ್ಯಸ್ತ


Team Udayavani, Sep 25, 2019, 11:59 AM IST

NEWS-TDY-2

ರಾಯಚೂರು:  ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವೆರದಿದ್ದು, ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಂಗಳವಾರ ರಾತ್ರಯಿಡೀ ನಿರಂತರ ಮಳೆ ಸುರಿದಿದ್ದು ಪರಿಣಾಮವಾಗಿ ಅಕ್ಕಪಕ್ಕದ ಹಳ್ಳಿಗಳ ಮನೆಗಳಿಗೆ ನೀರು ನುಗ್ಗಿದೆ. ಮಳೆಯ ಆವಾಂತರದಿಂದ ಜನ ನಿದ್ದೆಯಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ಹರಿಜನವಾಡ, ಸಿಯಾತಲಾಬ್ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿ ಸಾಮಗ್ರಿಗಳು ನೀರಲ್ಲಿ ತೇಲಾಡಿದರೆ, ಎನ್ ಜಿಓ ಕಾಲನಿಯಲ್ಲಿ ಗೋಡೆ ಕುಸಿದಿದೆ. ತಾಲೂಕಿನ ಜೇಗರಕಲ್ ಹಳ್ಳ ತುಂಬಿ ಹರಿದ ಪರಿಣಾಮ ಸಂಪರ್ಕ ಕಡಿತಗೊಂಡಿದೆ. ಇದರಿಂದ ಹಳ್ಳದ ಪಕ್ಕದ ಹೊಲಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ವಡ್ಲೂರು ಶಾಲೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.