ಆ.9ರವರೆಗೆ ನಿಷೇಧಾಜ್ಞೆ ಮುಂದುವರಿಕೆ
Team Udayavani, Jul 2, 2020, 4:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಚೂರು: ಕೋವಿಡ್-19 ಹರಡದಂತೆ ಜಿಲ್ಲಾದ್ಯಂತ ಜಾರಿಗೊಳಿಸಿರುವ ಕಲಂ 144 ನಿಷೇಧಾಜ್ಞೆ ಆ.9 ರವರೆಗೆ ಮುಂದುವರಿಸಲಾಗಿದೆ.
ರಾತ್ರಿ 8 ಗಂಟೆಯಿಂದ ಮರು ದಿನ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರುವ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ನಾಲ್ಕು ಜನಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಓಡಾಡುವುದು ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…