Raichur: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು


Team Udayavani, Sep 23, 2023, 3:41 PM IST

1-wqewqwqe

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಾಜೋಳ್ಳಿಯಲ್ಲಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾದ ಘಟನೆ ನಡೆದಿದೆ. ಅಂಬಮ್ಮ (30) ಕೊಲೆಯಾದ ಗೃಹಿಣಿ.

ಮಲಗಿದ್ದ ವೇಳೆ ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿ ಖಾಸಿಮಪ್ಪ (35) ಕೊಲೆ ಮಾಡಿ ಪರಾರಿಯಾಗಿದ್ದ.ಇಂದು ಬೆಳಗ್ಗೆ ಅಡವಿ ಖಾನಾಪುರ ಜಮೀನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಖಾಸಿಮಪ್ಪನ ಶವ ಪತ್ತೆಯಾಗಿದೆ. ಮದ್ಯವ್ಯಸನಿಯಾಗಿದ್ದ ಖಾಸಿಮಪ್ಪ ನಿತ್ಯ ಪತ್ನಿ ಜೊತೆ ಜಗಳ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಆರ್. ಭೇಟಿ ನೀಡಿ ಪರಿಶೀಲಿಸಿದ್ದಾರೆ.ಮಾನ್ವಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.