ರಾಯಚೂರು: ಮಗನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
Team Udayavani, Aug 7, 2020, 1:09 PM IST
ರಾಯಚೂರು: ಜಿಲ್ಲೆಯ ಮಾನ್ವಿಯ ಕೋನಪುರ ಪೇಟೆಯ 7ನೇ ವಾರ್ಡ್ ನಲ್ಲಿ ಮಹಿಳೆಯೊಬ್ಬಳು ತನ್ನ 5 ತಿಂಗಳ ಮಗನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು, ಬಳಿಕ ತಾನೂ ಕೂಡ ನೇಣಿಗೆ ಶರಣಾದ ಘಟನೆ ನಡೆದಿದೆ.
ಜಾನಕಿ (27) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ 5 ತಿಂಗಳ ತನ್ನ ಮಗ ರಾಘವೇಂದ್ರನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಮಾಡಿ ಬಳಿಕ ತಾನು ಸಾವಿಗೀಡಾಗಿದ್ದಾಳೆ ಎನ್ನಲಾಗುತ್ತಿದೆ.
ಆದರೆ ಮೃತಳ ಪತಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಘಟನೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿದೆ. ಕೌಟುಂಬಿಕ ಕಲಹವೇ ಈ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ