9 ಜನರಲ್ಲಿ ಸೋಂಕು ಪತ್ತೆ


Team Udayavani, Jun 25, 2020, 10:55 AM IST

25-June-01

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಯಚೂರು: ಕೋವಿಡ್ ವೈರಸ್‌ ಹಾವಳಿ ಮುಂದುವರಿದಿದ್ದು, ಜಿಲ್ಲೆಯಲ್ಲಿ ಬುಧವಾರ ಮತ್ತೆ 9 ಜನರಲ್ಲಿ ಪಾಸಿಟಿವ್‌ ದೃಢಪಟ್ಟಿದೆ. 409 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಹಿಂದೆ ಮಾದರಿಗಳಲ್ಲಿ 207 ನೆಗೆಟಿವ್‌ ಬಂದಿವೆ. ಈವರೆಗೆ 21,131 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 19,534 ವರದಿಗಳು ನೆಗೆಟಿವ್‌ ಆಗಿವೆ. ಉಳಿದ 1,148 ಸ್ಯಾಂಪಲ್‌ಗ‌ಳ ಫಲಿತಾಂಶ ಬರಬೇಕಿದೆ. ಫೀವರ್‌ ಕ್ಲಿನಿಕ್‌ಗಳಲ್ಲಿಂದು 701 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ ಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 443 ಕೋವಿಡ್ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 308 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್‌ ನಲ್ಲಿ 155 ಜನರನ್ನು ಉಳಿಸಲಾಗಿದೆ ಎಂದು ಡಿಸಿ ಆರ್‌. ವೆಂಕಟೇಶ ಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20court

ನ್ಯಾಯಾಲಯದಲ್ಲಿ ಜನರಿಗೆ ಪ್ರವೇಶ ನಿಷೇಧ

18protest

ಮತಾಂತರ ನಿಷೇಧ ಕಾಯ್ದೆ ಹಿಂಪಡೆಗೆ ಆಗ್ರಹಿಸಿ ಮನವಿ

17undevolping

ಪ್ರಗತಿ ಹೇಳದ ಕೆಆರ್‌ಐಡಿಎಲ್‌ “ಆಟ’ ಬಯಲು

19school

ಏಳು ಪ್ರೌಢಶಾಲೆ ಕಾಲೇಜುಗಳಾಗಿ ಮೇಲ್ದರ್ಜೆಗೆ

12MLA

ಶಾಸಕರ ನಿವಾಸಕ್ಕೆ ಅನ್ನದಾತರ ದಂಡು

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.