ಮತ್ತೆ 15 ಕೋವಿಡ್ ದೃಢ

Team Udayavani, Jul 1, 2020, 11:44 AM IST

01-July-06

ರಾಯಚೂರು: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚುತ್ತಲೇ ಸಾಗಿದೆ. ಮಂಗಳವಾರ ಮತ್ತೆ 15 ಹೊಸ ಪ್ರಕರಣ ದೃಢಪಟ್ಟಿವೆ.

ಎರಡು ವರ್ಷದ ಹೆಣ್ಣು ಮಗು, ಒಂಭತ್ತು ವರ್ಷದ ಬಾಲಕ ಹಾಗೂ ಏಳು ಮಹಿಳೆಯರು, ಆರು ಜನ ಪುರುಷರಿಗೆ ಸೋಂಕು ತಗುಲಿದೆ. ರಾಯಚೂರು ತಾಲೂಕಿನ ಒಂಭತ್ತು ಜನರಿಗೆ, ಮಸ್ಕಿ ತಾಲೂಕಿನ ಇಬ್ಬರು, ಮಾನ್ವಿ ತಾಲೂಕಿನ ಇಬ್ಬರು ಸಿರವಾರ ತಾಲೂಕಿನ ಒಬ್ಬರು ಹಾಗೂ ಲಿಂಗಸುಗೂರು ತಾಲೂಕಿನ ಒಬ್ಬರಿಗೆ ಕೋವಿಡ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 488ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಕಳುಹಿಸಿದ್ದ 518 ಜನರ ವರದಿ ನೆಗೆಟಿವ್‌ ಬಂದಿದ್ದು, ಇನ್ನೂ 1,302 ಜನರ ವರದಿ ಬರುವುದು ಬಾಕಿಯಿದೆ. ಇದುವರೆಗೂ ಗುಣಮುಖರಾದ 400 ಜನ ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದು, ಇನ್ನೂ 83 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಒಪೆಕ್‌ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿ 58 ಮತ್ತು ಕ್ವಾರಂಟೈನ್‌ ಕೇಂದ್ರದಲ್ಲಿ 25 ಜನರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.