ರಾಯಚೂರು: ಸ್ವ ಪ್ರೇರಣೆಯಿಂದ ಬಡಾವಣೆ ರಸ್ತೆ ಬಂದ್‌

Team Udayavani, Apr 19, 2020, 11:55 AM IST

19-April-08

ರಾಯಚೂರು: ಸ್ಥಳೀಯರೇ ರಸ್ತೆಗೆ ಅಡ್ಡಲಾಗಿ ಹಳೇ ಪೆಟ್ಟಿಗೆ ಇಟ್ಟಿರುವುದು.

ರಾಯಚೂರು: ವಿವಿಧ ಬಡಾವಣೆಗಳ ನಿವಾಸಿಗಳು ಸ್ವ ಪ್ರೇರಣೆಯಿಂದ ತಮ್ಮ ಏರಿಯಾಗಳ ರಸ್ತೆಗಳನ್ನು ಬಂದ್‌ ಮಾಡುವ ಮೂಲಕ ಹೊರಗಿನಿಂದ ಯಾವುದೇ ವಾಹನಗಳು ಬಾರದಂತೆ ಕ್ರಮ ಕೈಗೊಂಡಿದ್ದಾರೆ.

ಶುಕ್ರವಾರವಷ್ಟೇ ಜಿಲ್ಲಾದ್ಯಂತ ಪೊಲೀಸ್‌ ಇಲಾಖೆ ನಾಲ್ಕು ಸಾವಿರ ಬ್ಯಾರಿಕೇಡ್‌ ಹಾಕಿತ್ತು. ಶನಿವಾರ ಬೆಳಗೆ ನಗರದ ವಿವಿಧ ಬಡಾವಣೆಗಳ ಜನ ಕಟ್ಟಿಗೆ, ಹಳೇ ಬ್ಯಾರಲ್‌, ಹಳೇ ಪೆಟ್ಟಿಗೆಗಳು ಸೇರಿದಂತೆ ವಿವಿಧ ಸಾಮಗ್ರಿಗಳಿಂದ ರಸ್ತೆ ಬಂದ್‌ ಮಾಡಿದ್ದರು. ಬೆಳ್ಳಂಬೆಳಗ್ಗೆ ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬರುತ್ತಿದ್ದ ಜನರನ್ನು ಪೊಲೀಸರು ಚದುರಿಸಿದರು. ಬೆಳಗ್ಗೆ ಅಂಗಡಿ ಮುಂಗಟ್ಟುಗಳನ್ನು ತೆಗೆಯದಂತೆ ಎಚ್ಚರಿಕೆ ನೀಡಲಾಯಿತು.

ಜಿಲ್ಲೆಯಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗಾಗಿ ಪಾಸ್‌ ಕೇಳಿಕೊಂಡು ಬರುವವರ ಸಂಖ್ಯೆ ಹೆಚ್ಚಾಗಿದೆ. ದೇವದುರ್ಗ ತಾಲೂಕಿನ ಹಿರೆರಾಯಕುಂಪಿ ಮಹಿಳೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗಕ್ಕೆ ಚಿಕಿತ್ಸೆ ಪಡೆದಿದ್ದರು. ಮಾತ್ರೆಗಳಿಲ್ಲದೇ ಬಳಲುತ್ತಿದ್ದರು. ಸ್ಪೀಡ್‌ ಪೋಸ್ಟ್‌ ಮಾಡಲೂ ಆಗುತ್ತಿರಲಿಲ್ಲ. ವಿಷಯ ತಿಳಿದ ಕೂಡಲೇ ಅಧಿಕಾರಿ ಬೆಂಗಳೂರಿನಿಂದ ಬರುತ್ತಿದ್ದ ಆಂಬುಲೆನ್ಸ್‌ ಮೂಲಕ ಮಾತ್ರ ತರಲು ಕ್ರಮ ಕೈಗೊಂಡಿದ್ದಾರೆ.

ಆಂಧ್ರ, ತೆಲಂಗಾಣ ಸೇರಿದಂತೆ ವಿವಿಧೆಡೆಯಿಂದ ಬರುತ್ತಿರುವ ಜನರನ್ನು ಕ್ವಾರೇಂಟೇನ್‌ಗಳಲ್ಲಿ ಉಳಿಸಲಾಗಿದೆ. ಆದರೆ, ಅಲ್ಲೆಲ್ಲ ಸೂಕ್ತ ಸೌಕರ್ಯ ಕಲ್ಪಿಸಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಚಂದ್ರಬಂಡಾ ರಸ್ತೆಯಲ್ಲಿನ ಕ್ವಾರೇಂಟೇನ್‌ ನಲ್ಲಿ ಸ್ವಚ್ಚತೆಗೆ ಆದ್ಯತೆ ಕಲ್ಪಿಸಿಲ್ಲ. ಮಾಸ್ಕ್ಗಳು ನೀಡಿಲ್ಲ. ಸರಿಯಾಗಿ ನೀರಿನ ಸೌಲಭ್ಯವಿಲ್ಲ ಎಂದು ಅಲ್ಲಿರುವವರು ವೀಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಬೇರೆ ರಾಜ್ಯದಿಂದ ಬಂದವರನ್ನು, ಸ್ಥಳೀಯರನ್ನು ಒಂದೆಡೆ ಉಳಿಸಲಾಗಿದೆ. ಸಾಮಾಜಿಕ ಅಂತರವಂತೂ ಕಾಯ್ದುಕೊಳ್ಳುತ್ತಿಲ್ಲ. ಇದರಿಂದ ಕಾಯಿಲೆ ಇಲ್ಲದವರಿಗೂ ಸೋಂಕು ತಗಲುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಲ್ಲಿನ ಜನ ಅಸಮಾಧಾನ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.