ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಶೀಘ್ರ ಎಲೆಕ್ಷನ್: ರಮೇಶ್ ಜಾರಕಿಹೊಳಿ


Team Udayavani, Jul 1, 2020, 3:18 PM IST

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಶೀಘ್ರ ಎಲೆಕ್ಷನ್: ರಮೇಶ್ ಜಾರಕಿಹೊಳಿ

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಶೀಘ್ರದಲ್ಲಿ ಉಪಚುನಾವಣೆ ಬರಲಿದ್ದು, ಪ್ರತಾಪ್ ಗೌಡ ಪಾಟೀಲ್ ರನ್ನು ಗೆಲ್ಲಿಸಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಕರೆ ನೀಡಿದರು.

ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ನಂದವಾಡಗಿ ಏತನೀರಾವರಿಗೆ ಸಂಬಧಿಸಿದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಪ್ರತಾಪ್‌ ಗೌಡರನ್ನು ಮತ್ತೊಮೆ ಗೆಲ್ಲಿಸಿದಲ್ಲಿ ಬಹುದಿನಗಳ ಬೇಡಿಕೆಯಾದ 5ಎ ಕಾಲುವೆ ಕಾಮಗಾರಿ ಮುಗಿಸಿಕೊಡಲಾಗುವುದು. ಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಹೊಣೆ ನನ್ನದು ಎಂದರು.

ಬೈ ಎಲೆಕ್ಷನ್ ನಲ್ಲಿ ಗೆದ್ದ ಬಳಿಕ ಪ್ರತಾಪ್‌ ಗೌಡ ಪಾಟೀಲ್ ಸಚಿವರಾಗಿ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಾರೆ ಎಂದು ಭರವಸೆ ನೀಡಿದರು. ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರತಾಪಗೌಡ ಪಾಟೀಲರು ಕಾರಣ. ಸರ್ಕಾರ ರಚನೆಗೆ ಅವರ ಕೊಡುಗೆ ಜಾಸ್ತಿ ಎಂದು ಸ್ಮರಿಸಿದರು.

ರಾಯಚೂರು, ಕೊಪ್ಪಳ, ಯಾದಗಿರಿಯಲ್ಲಿ ಹಲವು ನೀರಾವರಿ ಯೋಜನೆ ಜಾರಿ ಮಾಡಲಾಗುವುದು. ಎನ್ ಆರ್ ಬಿಸಿ ಕಾಲುವೆ ದುರಸ್ತಿಯಲ್ಲಿ ಕಳಪೆ ಕಮಗಾರಿ ನಡೆದಿರುವ ಆರೋಪ ಕೇಳಿ ಬಂದಿವೆ. ಕಳಪೆ ಕಾಮಗಾರಿಯಾದಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಮಗ್ರ ತನಿಖೆ ಮಾಡಿಸಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಅಕ್ರಮ ನೀರಾವರಿಯಾಗುತ್ತಿದೆ ಎಂದು ಈ ಭಾಗದ ಹಲವು ಮುಖಂಡರು ಆರೋಪ ಮಾಡಿದ್ದಾರೆ. ಈ ಬಗ್ಗೆಯೂ ಸಮಗ್ರ ತನಿಖೆ ಮಾಡಿಸಲಾಗುವುದು ಎಂದರು.

ಬರುವ ದಿನಗಳಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ. ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಧರಿಸುವ ಮೂಲಕ ಕೋವಿಡ್ ಓಡಿಸಬೇಕು. ಕೋವಿಡ್ ಸೋಂಕು ದೊಡ್ಡ ರೋಗವೇ ಅಲ್ಲ, ಜನ ಭಯಪಡಬೇಕಿಲ್ಲ. ಒಂದಾದ್ರೂ ಸಾವೇ, ಸಾವಿರ ಸಾವು ಆದರೂ ಸಾವೇ. ಅದನ್ನು ನಿಯಂತ್ರಿಸಬೇಕಿದೆ ಎಂದರು.

ಟಾಪ್ ನ್ಯೂಸ್

sakath movie

‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನ್ವಿಯ ಅಗರಬತ್ತಿ ಅಂಗಡಿಯಲ್ಲಿ ಅಗ್ನಿ ಅವಘಡ: ಅಪಾರ ನಷ್ಟ

ಮಾನ್ವಿಯ ಅಗರಬತ್ತಿ ಅಂಗಡಿಯಲ್ಲಿ ಅಗ್ನಿ ಅವಘಡ: ಅಪಾರ ನಷ್ಟ

31chaild

ಮಕ್ಕಳ ಹಕ್ಕು ರಕ್ಷಣೆ ಎಲ್ಲರ ಜವಾಬ್ದಾರಿ

27social

ಜೀವನದಲ್ಲಿ ಉತ್ತಮ ಗುರಿ ಇರಲಿ

ಗುಡಿಸಲು ಮುಕ್ತಿಗಾಗಿ ಶ್ರಮಿಸುವವರಿಗೆ ಮತ ನೀಡಿ

ಗುಡಿಸಲು ಮುಕ್ತಿಗಾಗಿ ಶ್ರಮಿಸುವವರಿಗೆ ಮತ ನೀಡಿ

ನಿವೇಶನ ನಿರ್ಮಾಣದಲ್ಲಿ ಅಕ್ರಮ; ಆರೋಪ

ನಿವೇಶನ ನಿರ್ಮಾಣದಲ್ಲಿ ಅಕ್ರಮ; ಆರೋಪ

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

5vaccine

ಮನೆಗೆ ತೆರಳಿ ಲಸಿಕೆ

4vote

ಅಭಿವೃದ್ಧಿ ತೋರಿಸಿ ಮತ ಕೇಳಿ: ಮರತೂರ

3sugarcane

ಮಳೆ-ಗಾಳಿಗೆ ಧರೆಗುರುಳಿದ ಕಬ್ಬು

2act

ರಾಜ್ಯದ ತಿದ್ದುಪಡಿ ಕಾಯ್ದೆ ವಾಪಸ್‌ ಆಗಲಿ

sakath movie

‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.