ಭೂ ಸರ್ವೇ ತ್ವರಿತ ಮಾಡಲು ಆಗ್ರಹ


Team Udayavani, Dec 17, 2021, 5:24 PM IST

23work

ರಾಯಚೂರು: ಪೋಡಿ, ಹದ್ದು ಬಸ್ತು, 11ಇ ಸರ್ವೇ ಕಾರ್ಯವನ್ನು ಅನಗತ್ಯ ವಿಳಂಬ ಮಾಡುತ್ತಿದ್ದು, ತ್ವರಿತವಾಗಿ ಮಾಡಿ ಮುಗಿಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್‌ ಸಂಘದ ಕಾರ್ಯಕರ್ತರು ಗುರುವಾರ ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಭೂ ಕಂದಾಯ ಅನಿಯಮಗಳ ಪ್ರಕಾರ ಪೋಡಿ, ಹದ್ದುಬಸ್ತು, ತಾತ್ಕಾಲ್‌ ಪೋಡಿ, 11ಇ ಸರ್ವೇ ಮಾಡಲು ಸಾಕಷ್ಟು ಜನ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಅರ್ಜಿ ಸಲ್ಲಿಕೆಯಾದ ಮೇಲೆ ಸಾಕಷ್ಟು ದಿನಗಳಾದರೂ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಅಲ್ಲದೇ, ನಿಯಮ ಬಾಹಿರವಾಗಿ ಸರ್ವೇ ಮಾಡುತ್ತಿದ್ದು, ಇದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಮಸ್ಯೆ ವಿವರಿಸಿದರು.

ಭೂ ಮಾಪಕರು ಜಮೀನುಗಳಿಗೆಬಂದುಅಳತೆಮಾಡದೇ ಕೇವಲ ಹಳೆ ನಕ್ಷೆಗಳನ್ನು ಸಿದ್ಧಪಡಿಸಿ ರೈತರಿಗೆ ನೀಡುತ್ತಿದ್ದಾರೆ. ನೋಟಿಸ್‌ ನೀಡದೇ ಅಳತೆ ಮಾಡುತ್ತಿದ್ದಾರೆ. ಸರ್ವೇ ಕಾರ್ಯದಲ್ಲೂ ಅಕ್ರಮ ನಡೆಯುತ್ತಿದೆ. ಹಣ ಕೊಟ್ಟರೆ ಬೇಗ ಸರ್ವೇ ಮಾಡುತ್ತಿದ್ದು, ಹಣನೀಡದಿದ್ದರೆ ಅರ್ಜಿಗಳನ್ನೇ ತಿರಸ್ಕರಿಸಲಾಗುತ್ತಿದೆ. ತಾಲೂಕು ಕಚೇರಿಯಲ್ಲಿ ಲಂಚ ಮುಕ್ತಗೊಳಿಸಬೇಕು. ಪೋಡಿ, ಹದ್ದುಬಸ್ತು, ತಾತ್ಕಲ್‌ ಪೋಡಿ, 11ಇ ಸರ್ವೇ ಪ್ರಕರಣಗಳಲ್ಲಿ ಸಂಬಂಧಿಸಿದ ಎಲ್ಲ ರೈತರಿಗೂ ನೋಟಿಸ್‌ ಜಾರಿಗೊಳಿಸಿ ಸರ್ವೇ ಕಾರ್ಯ ನಡೆಸಬೇಕು ಎಂದು ಆಗ್ರಹಿಸಿದರು.

ಪರವಾನಗಿ ಭೂ ಮಾಪಕರು ಕಡ್ಡಾಯವಾಗಿ ಕರ್ನಾಟಕ ಭೂ ಕಂದಾಯ ನಿಯಮ ಪಾಲಿಸಬೇಕು, ತಪ್ಪಿತಸ್ಥ ಪರವಾನಗಿ ಭೂ ಮಾಪಕರ ವಿರುದ್ಧ ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಪಡಿಸಬೇಕು ಹಾಗೂ ಸರ್ಕಾರದ ಆದೇಶದ ಪ್ರಕಾರ ಸರ್ವೇಗೆ ಸಂಬಂಧಿಸಿದ ಅರ್ಜಿಗಳ ಶೀಘ್ರ ವಿಲೇವಾರಿ ಮಾಡಬೇಕು. ದಾಖಲಾದ ಮೇಲ್ಮನವಿಗಳನ್ನು ಎರಡು ತಿಂಗಳ ಒಳಗೇ ವಿಚಾರಣೆ ಮಾಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ರಂಗನಾಥ ಪಾಟೀಲ್‌,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ದಳವಾಯಿ, ಸದಸ್ಯರಾದ ಕೊಂಡರಾಜು ಹೀರಾಪುರ, ರಮೇಶ ಶಕ್ತಿನಗರ, ಶಂಕರಗೌಡ ಹೀರಾಪುರ ಸೇರಿ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.