Udayavni Special

ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಮನವಿ ಕೊಟ್ರೆ ಸ್ವೀಕೃತಿ ಕೊಟ್ರಾ! 


Team Udayavani, Feb 21, 2018, 6:55 AM IST

Raichur,Officials.jpg

ರಾಯಚೂರು: ವೈಟಿಪಿಎಸ್‌ಗೆ ಭೂಮಿ ಕೊಟ್ಟವರ ಸಂಕಷ್ಟ ಸದ್ಯಕ್ಕೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ದಿನೇದಿನೆ ತಾಳ್ಮೆ ಕಳೆದುಕೊಳ್ಳುತ್ತಿರುವ ಭೂ ಸಂತ್ರಸ್ತರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮನವಿ ಸಲ್ಲಿಸಿದರೆ, ಅಧಿಕಾರಿಗಳು ಅದಕ್ಕೂ ಸ್ವೀಕೃತಿ ಮೊಹರು ಒತ್ತಿ ಹಿಂದಿರುಗಿಸಿದ್ದಾರೆ!

ಸಮೀಪದ ಯರಮರಸ್‌ ಥರ್ಮಲ್‌ ಪವರ್‌ ಸ್ಟೇಶನ್‌ ಸ್ಥಾಪನೆಗೆ ಸುತ್ತಲಿನ ಗ್ರಾಮಗಳಾದ ಏಗನೂರು, ವಡೂÉರು,
ಚಿಕ್ಕಸುಗೂರು, ಯರಮರಸ್‌, ಕುಕನೂರು ಸೇರಿ ಅನೇಕ ಗ್ರಾಮಗಳಿಂದ 1100ಕ್ಕೂ ಅಧಿಕ ಎಕರೆ ಜಮೀನು
ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ವೇಳೆ ಜಿಲ್ಲಾಡಳಿತ ಪರಿಹಾರದ ಜತೆಗೆ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ, ವೈಟಿಪಿಎಸ್‌ನ ಬಹುತೇಕ ಕೆಲಸ ಮುಗಿದಿದ್ದು, ಉತ್ಪಾದನೆ ಆರಂಭಿಸಿದೆ. ಸಂತ್ರಸ್ತರಲ್ಲಿ ಕೆಲವರಿಗೆ ಮಾತ್ರ ಉದ್ಯೋಗ ಸಿಕ್ಕಿದ್ದು, ಸಾಕಷ್ಟು ಜನರಿಗೆ ಉದ್ಯೋಗ ನೀಡಿಲ್ಲ.

ರೈಲ್ವೆ ಟ್ರಾಕ್‌ ನಿರ್ಮಿಸಲು ಚಿಕ್ಕಸುಗೂರು ಗ್ರಾಮದ ರಾಘವೇಂದ್ರ ಅವರ ಒಂದು ಎಕರೆ ಜಮೀನು ಕೂಡ ಸ್ವಾಧಿಧೀನ ಪಡಿಸಿಕೊಳ್ಳಲಾಗಿದೆ. ಇದರಿಂದ ಕುಟುಂಬ ಸದಸ್ಯರು ಜೀವನೋಪಾಯಕ್ಕೆ ಕೂಲಿ ಮಾಡಬೇಕಾದ ಸ್ಥಿತಿ ಬಂದಿದೆ.

ಉದ್ಯೋಗ ನೀಡುವಂತೆ ಸಂಬಂಧಿಸಿದ ಎಲ್ಲರಿಗೂ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಕೆಲಸ
ಕೊಡದಿದ್ದರೆ ಆತ್ಮಹತ್ಯೆ ಮಾಡಕೊಳ್ಳುವುದಾಗಿ ಕೆಪಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೆ, ಅಧಿಕಾರಿಗಳು ಅದಕ್ಕೆ ಸ್ವೀಕೃತಿ ಪತ್ರ ನೀಡಿ ಕಳುಹಿಸಿದ್ದಾರೆ. ಸೌಜನ್ಯಕ್ಕಾದರೂ ಅಧಿಕಾರಿಗಳು ಸ್ಪಂದಿಸುವ ಔದಾರ್ಯ ತೋರಿಲ್ಲ. ಇದರಿಂದ ನೊಂದಿರುವ ರಾಘವೇಂದ್ರನ ಕುಟುಂಬ ಸದಸ್ಯರು ತಮಗೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆಯೊಂದೇ ದಾರಿ ಎಂದು
ಅಲವತ್ತುಕೊಳ್ಳುತ್ತಿದ್ದಾರೆ.
 

ಟಾಪ್ ನ್ಯೂಸ್

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

michael vaughan on rahul dravid

‘ಹುಷಾರಾಗಿರಿ…’: ದ್ರಾವಿಡ್ ನೇಮಕದ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ಗೆ ಎಚ್ಚರಿಸಿದ ವಾನ್!

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

1-aaa

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಸಿಎಂ

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಪುತ್ತೂರು:ಕಬ್ಬು ಕೊಡಿಸುವುದಾಗಿ ಹೇಳಿ ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಸಿಎಂ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ದಸರಾ copy

ಅರಮನೆಯಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನ

ಸೆಲಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಕವಲಗೇರಿ ಗ್ರಾಮ ವೀಕ್ಷಣೆ ಮಾಡಿದ ಧಾರವಾಡ ಡಿಸಿ

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’: ಕವಲಗೇರಿ ಗ್ರಾಮ ವೀಕ್ಷಣೆ ಮಾಡಿದ ಧಾರವಾಡ ಡಿಸಿ

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.