Udayavni Special

ರಾಬಕೊ ಮಂಡಳಿ ಸಭೆ ಬಹಿಷ್ಕಾರ

Team Udayavani, Dec 22, 2020, 4:48 PM IST

ರಾಬಕೊ ಮಂಡಳಿ ಸಭೆ ಬಹಿಷ್ಕಾರ

ಸಿಂಧನೂರು: ವರ್ಷಕ್ಕೊಮ್ಮೆ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟದಿಂದ ಹಮ್ಮಿಕೊಳ್ಳುವ ವಾರ್ಷಿಕ ಸಭೆಯನ್ನು ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳುಬಹಿಷ್ಕರಿಸಿದ ಪ್ರಸಂಗ ಸೋಮವಾರ ನಗರದಲ್ಲಿ ನಡೆಯಿತು.

ಹಾಲು ಉತ್ಪಾದಕರ ಒಕ್ಕೂಟದಿಂದ ನಗರದ ಕಮ್ಮವಾರಿ ಭವನದಲ್ಲಿನಡೆದ ವರ್ಚುವಲ್‌ ಮೀಟಿಂಗ್‌ನಲ್ಲಿ ಆರಂಭದಲ್ಲಿ ವಿಘ್ನ ಕಾಡಿದವು. 8 ಕಡೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಆನ್‌ಲೈನ್‌ನಲ್ಲಿ ಸಹಕಾರ ಸಂಘದಪದಾಧಿಕಾರಿಗಳು ಪಾಲ್ಗೊಂಡು ಪ್ರಶ್ನೆ ಕೇಳಿದಾಗ ತಾಂತ್ರಿಕ ತೊಂದರೆಯಿಂದ ಪರಸ್ಪರ ಸಂವಾದ ಸ್ಥಗಿತವಾಯಿತು.

ಆಕ್ರೋಶ: ರಾಯಚೂರು ಜಿಲ್ಲೆಯ ವಿವಿಧ ಕಡೆಯಿಂದ ಆಗಮಿಸಿದ್ದ 62 ಜನ ಸಹಕಾರಿ ಸಂಘದ ಪ್ರತಿನಿಧಿಗಳುಸಭೆಯನ್ನು ಬಹಿಷ್ಕರಿಸಿ, ರಾಬಕೊ ಒಕ್ಕೂಟದ ಆಡಳಿತ ಮಂಡಳಿ ನಡೆಯನ್ನು ಖಂಡಿಸಿದರು. ಆಡಳಿತ ಮಂಡಳಿ ರಾಜಕೀಯ ಪ್ರತಿಷ್ಠೆಯನ್ನು ಕೈಬಿಟ್ಟು, ರೈತರ ಹಿತ ಕಾಪಾಡಲು  ಮುಂದಾಗಬೇಕು ಎಂದು ಆಗ್ರಹಿಸಿದರು.

ಮಲದಗುಡ್ಡದ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಮಾತನಾಡಿ,ವರ್ಷಕ್ಕೊಮ್ಮೆ ಮಾತ್ರ ಒಕ್ಕೂಟದಸಭೆ ನಡೆಯಲಿದ್ದು, ಆಗಲೇ ಸಮಸ್ಯೆಹೇಳಿಕೊಳ್ಳಬೇಕು. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಾಕಿಯಿದೆ. ಕೋವಿಡ್ ಬಂದರೆ, ಆರ್ಥಿಕನೆರವು ನೀಡುವ ರೈತ ಕಲ್ಯಾಣ ಟ್ರಸ್ಟ್‌ ಯೋಜನೆಯಿದ್ದರೂ ಅನ್ನದಾತರಿಗೆ ಲಾಭವಾಗಿಲ್ಲ. ಅರಳಹಳ್ಳಿಯಲ್ಲಿ ಕೊರೊನಾದಿಂದ ಸತ್ತರೂ ಆರ್ಥಿಕನೆರವು ನೀಡಿಲ್ಲ. ಒಂದು ಸಭೆಗೆ 20 ಲಕ್ಷ ರೂ. ಖರ್ಚಾಗುತ್ತದೆ. ರೈತರ ಮೇಲೆ ಈ ಹೊರೆಯನ್ನು ಹಾಕಲಾಗುತ್ತಿದ್ದು, ಅದರ ಪ್ರಯೋಜನ ಇಲ್ಲವಾಗಿದೆ. ಸೂಕ್ತ ರೀತಿಯಲ್ಲಿ ಮತ್ತೂಮ್ಮೆ ಸಭೆ ಆಯೋಜಿಸಿ ನಮ್ಮ ಬೇಡಿಕೆಗಳನ್ನು ಆಲಿಸಬೇಕು ಎಂದರು.

ಪಾಮನಕಲ್ಲೂರು ಹಾಲುಉತ್ಪಾದಕರ ಸಂಘದ ಅಧ್ಯಕ್ಷಅಮರಗುಂಡಪ್ಪ, ವಿರುಪಾಪುರದಮೇಟಿ ವೀರನಗೌಡ, ಶ್ರೀನಿವಾಸಕ್ಯಾಂಪಿನ ಚನ್ನಬಸವ ದೇಸಾಯಿ,7ನೇ ಮೈಲ್‌ ಕ್ಯಾಂಪ್‌ ಲಕ್ಷ್ಮಣರಾವ್‌, ಗಾಳಿದುರುಗಮ್ಮ ಕ್ಯಾಂಪಿನ ಪದ್ಮಾ,ಸೀತಾರಾಮನಗರ ಕ್ಯಾಂಪಿನ ಸಹಕಾರ ಸಂಘದ ಅಧ್ಯಕ್ಷೆ ಜಾನ್ಸಿರಾಣಿ ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ತಂಡಕ್ಕೆ ಮರಳಿದ ಶಕಿಬ್‌

ತಂಡಕ್ಕೆ ಮರಳಿದ ಶಕಿಬ್‌

ಬೆಳಗಾವಿ ಕುರಿತಾದ  ಅಜಿತ್ ಪವಾರ್ ಹೇಳಿಕೆ ಉದ್ಧಟತನದ ಪ್ರತೀಕ : ಡಾ. ಸಿ. ಸೋಮಶೇಖರ

ಬೆಳಗಾವಿ ಕುರಿತಾದ ಅಜಿತ್ ಪವಾರ್ ಹೇಳಿಕೆ ಉದ್ಧಟತನದ ಪ್ರತೀಕ : ಡಾ. ಸಿ. ಸೋಮಶೇಖರ

ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ : ಪುದುಚೇರಿ ವಿರುದ್ಧವೂ ಮುಂಬಯಿಗೆ ಮುಖಭಂಗ

ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ : ಪುದುಚೇರಿ ವಿರುದ್ಧವೂ ಮುಂಬಯಿಗೆ ಮುಖಭಂಗ

whatsapp posts status reassuring privacy commitment after new privacy update

ಸ್ಟೇಟಸ್ ಮೂಲಕ ಬಳಕೆದಾರರಿಗೆ ‘ಪ್ರೈವೆಸಿ ಪಾಠ’ ಮಾಡಿದ ವಾಟ್ಸಾಪ್

Phone numbers of WhatsApp Web users reportedly found on Google Search

ಮುಗಿಯದ ವಾಟ್ಸಾಪ್ ಗೋಳು: ಗೂಗಲ್ ಸರ್ಚ್ ನಲ್ಲಿ ‘ಮಿಂಚಿ ಮರೆಯಾದ’ ನಿಮ್ಮ ಮೊಬೈಲ್ ನಂಬರ್ !

gulam

ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ

siddu

ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Campaign for Covid Vaccine

ಕೆಲ ಆಸ್ಪತ್ರೆ ಸಿಬ್ಬಂದಿ ಹೆಸರೇ ಮಾಯ

ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್‌ ಮಾರಾಟ

ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್‌ ಮಾರಾಟ

ಸಿದ್ರಾಂಪುರ ಲೇಔಟ್‌ ಸುಧಾರಣೆಗೆ ಮತ್ತೆ ಪ್ರಸ್ತಾವನೆ

ಸಿದ್ರಾಂಪುರ ಲೇಔಟ್‌ ಸುಧಾರಣೆಗೆ ಮತ್ತೆ ಪ್ರಸ್ತಾವನೆ!

YISHWARAPPA

ಮೀಸಲಾತಿ ನೀಡದಿದ್ದರೆ ಈಶ್ವರಪ್ಪ ರಾಜೀನಾಮೆ ಕೊಡಲಿ

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

ತಂಡಕ್ಕೆ ಮರಳಿದ ಶಕಿಬ್‌

ತಂಡಕ್ಕೆ ಮರಳಿದ ಶಕಿಬ್‌

ಬೆಳಗಾವಿ ಕುರಿತಾದ  ಅಜಿತ್ ಪವಾರ್ ಹೇಳಿಕೆ ಉದ್ಧಟತನದ ಪ್ರತೀಕ : ಡಾ. ಸಿ. ಸೋಮಶೇಖರ

ಬೆಳಗಾವಿ ಕುರಿತಾದ ಅಜಿತ್ ಪವಾರ್ ಹೇಳಿಕೆ ಉದ್ಧಟತನದ ಪ್ರತೀಕ : ಡಾ. ಸಿ. ಸೋಮಶೇಖರ

ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ : ಪುದುಚೇರಿ ವಿರುದ್ಧವೂ ಮುಂಬಯಿಗೆ ಮುಖಭಂಗ

ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ : ಪುದುಚೇರಿ ವಿರುದ್ಧವೂ ಮುಂಬಯಿಗೆ ಮುಖಭಂಗ

whatsapp posts status reassuring privacy commitment after new privacy update

ಸ್ಟೇಟಸ್ ಮೂಲಕ ಬಳಕೆದಾರರಿಗೆ ‘ಪ್ರೈವೆಸಿ ಪಾಠ’ ಮಾಡಿದ ವಾಟ್ಸಾಪ್

Phone numbers of WhatsApp Web users reportedly found on Google Search

ಮುಗಿಯದ ವಾಟ್ಸಾಪ್ ಗೋಳು: ಗೂಗಲ್ ಸರ್ಚ್ ನಲ್ಲಿ ‘ಮಿಂಚಿ ಮರೆಯಾದ’ ನಿಮ್ಮ ಮೊಬೈಲ್ ನಂಬರ್ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.