Udayavni Special

ಗುರುತಿನ ಚೀಟಿ ನೀಡದಿದ್ದರೆ ಮಲ ಸುರಿದುಕೊಂಡು ಹೋರಾಟ

Team Udayavani, Feb 21, 2021, 5:40 PM IST

woman protest

ರಾಯಚೂರು: ನಗರದಲ್ಲಿ ವಾಸಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಗುರುತಿನ ಚೀಟಿ ನೀಡದೆ ಸತಾಯಿಸುತ್ತಿದ್ದು, ಅಧಿಕಾರಿಗಳ ನಡೆ ಖಂಡಿಸಿ ಫೆ.22ರಂದು ಡಿಸಿ ಕಚೇರಿ ಎದುರು ಮಲ ಸುರಿದುಕೊಂಡು ಹೋರಾಟ ನಡೆಸುವುದಾಗಿ ಸಮಾಜದ ಗೀತಾಸಿಂಗ್‌ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಾರೆ ಕೆಲಸ ಮಾಡುವವರಿಗೆ, ಕೂಲಿ ಕಾರ್ಮಿಕರಿಗೆ ಗುರುತಿನ ಚೀಟಿ ನೀಡುತ್ತಿದ್ದಾರೆ. ಆದರೆ, ಇಂದಿಗೂ ಮನೆ-ಮನೆಗೆ ಹೋಗಿ ಟಾಯ್ಲೆಟ್‌ ತೊಳೆಯುವ ನಮ್ಮನ್ನು  ಗುರುತಿಸುತ್ತಿಲ್ಲ. ಅಧಿ ಕಾರಿಗಳು ನಮ್ಮನ್ನು ಅಲೆಸುತ್ತಿದ್ದು, ಸಾಕಾಗಿ ಹೋಗಿದೆ. ಹೀಗಾಗಿ ಡಿಸಿ ಕಚೇರಿ ಎದುರೇ ಮಲ ಮೈಮೇಲೆ ಸುರಿದುಕೊಂಡು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದರು. ನಗರದಲ್ಲಿ  ಸಫಾಯಿ ಕರ್ಮಚಾರಿಗಳ 200 ಮನೆಗಳಿವೆ. ಅದರಲ್ಲಿ ಕೇವಲ 6 ಜನರಿಗೆ ಮಾತ್ರ ಗುರುತಿನ ಚೀಟಿ ನೀಡಲಾಗಿದೆ. 174 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅಧಿಕಾರಿಗಳ ನಡೆಗೆ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದು, ಹೋರಾಟ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

ಮೈಸೂರು ಪಾಲಿಕೆ ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ: ಸಾ.ರಾ. ಮಹೇಶ್

v

ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ: ಸಿಎಂ ಯಡಿಯೂರಪ್ಪ

ಪ್ರೀತಿಸಿದ ಹುಡುಗಿಗೆ‌ ಬೇರೆ ಮದುವೆಗೆ ಸಿದ್ಧತೆ: ನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನ

Congress MLA Santosh Mishra’s nephew

ಕಾಂಗ್ರೆಸ್ ಶಾಸಕ ಸಂತೋಷ್ ಸೋದರಳಿಯನ ಗುಂಡಿಕ್ಕಿ ಕೊಲೆ

ವೀಕೆಂಡ್‌ನ‌ಲ್ಲಿ ಮತ್ತೆ ಕಿಚ್ಚನ ಎಂಟ್ರಿ

ವೀಕೆಂಡ್‌ನ‌ಲ್ಲಿ ಮತ್ತೆ ಕಿಚ್ಚನ ಎಂಟ್ರಿ

ಅಕ್ರಮ ಮರಳು ಸಾಗಾಟ ತಡೆಗೆ ಸ್ಕೂಟರ್‌ನಲ್ಲಿ ತೆರಳಿ ದಾಳಿ ಮಾಡಿದ ಮಂಗಳೂರು ಕಮಿಷನರ್‌, ಡಿಸಿಪಿ!

ಯುವರತ್ನನ “ಊರಿಗೊಬ್ಬ ರಾಜ..” ಡ್ಯಾನ್ಸ್‌ ನಂಬರ್‌ಗೆ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಗರದ 29 ಆಸ್ಪತ್ರೆಗಳಲ್ಲಿ ಲಸಿಕೆ ಸೌಲಭ್ಯ

ನಗರದ 29 ಆಸ್ಪತ್ರೆಗಳಲ್ಲಿ ಲಸಿಕೆ ಸೌಲಭ್ಯ

ಮೈಸೂರು ಪಾಲಿಕೆ ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ: ಸಾ.ರಾ. ಮಹೇಶ್

ಮೈಸೂರು ಪಾಲಿಕೆ ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ: ಸಾ.ರಾ. ಮಹೇಶ್

ಪ್ರೀತಿಸಿದ ಹುಡುಗಿಗೆ‌ ಬೇರೆ ಮದುವೆಗೆ ಸಿದ್ಧತೆ: ನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನ

ಪ್ರೀತಿಸಿದ ಹುಡುಗಿಗೆ‌ ಬೇರೆ ಮದುವೆಗೆ ಸಿದ್ಧತೆ: ನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನ

ಅಕ್ರಮ ಮರಳು ಸಾಗಾಟ ತಡೆಗೆ ಸ್ಕೂಟರ್‌ನಲ್ಲಿ ತೆರಳಿ ದಾಳಿ ಮಾಡಿದ ಮಂಗಳೂರು ಕಮಿಷನರ್‌, ಡಿಸಿಪಿ!

ಅಕ್ರಮ ಮರಳು ಸಾಗಾಟ ತಡೆಗೆ ಸ್ಕೂಟರ್‌ನಲ್ಲಿ ತೆರಳಿ ದಾಳಿ ಮಾಡಿದ ಮಂಗಳೂರು ಕಮಿಷನರ್‌, ಡಿಸಿಪಿ!

ಶ್ರೀ ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ 2,100 ಕೋ. ರೂ. ದೇಣಿಗೆ ಸಂಗ್ರಹ : ಪೇಜಾವರ ಶ್ರೀ

MUST WATCH

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

ಹೊಸ ಸೇರ್ಪಡೆ

ನಗರದ 29 ಆಸ್ಪತ್ರೆಗಳಲ್ಲಿ ಲಸಿಕೆ ಸೌಲಭ್ಯ

ನಗರದ 29 ಆಸ್ಪತ್ರೆಗಳಲ್ಲಿ ಲಸಿಕೆ ಸೌಲಭ್ಯ

ಮೈಸೂರು ಪಾಲಿಕೆ ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ: ಸಾ.ರಾ. ಮಹೇಶ್

ಮೈಸೂರು ಪಾಲಿಕೆ ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ: ಸಾ.ರಾ. ಮಹೇಶ್

v

ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ: ಸಿಎಂ ಯಡಿಯೂರಪ್ಪ

ಪ್ರೀತಿಸಿದ ಹುಡುಗಿಗೆ‌ ಬೇರೆ ಮದುವೆಗೆ ಸಿದ್ಧತೆ: ನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನ

ಪ್ರೀತಿಸಿದ ಹುಡುಗಿಗೆ‌ ಬೇರೆ ಮದುವೆಗೆ ಸಿದ್ಧತೆ: ನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನ

Congress MLA Santosh Mishra’s nephew

ಕಾಂಗ್ರೆಸ್ ಶಾಸಕ ಸಂತೋಷ್ ಸೋದರಳಿಯನ ಗುಂಡಿಕ್ಕಿ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.